• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

    ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬೆಂಬಲ ಬೆಲೆಯಡಿ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿ ಖರೀದಿ : ಜಿಲ್ಲಾಧಿಕಾರಿ ಭೂಬಾಲನ್

      Voiceofjanata.in

      May 19, 2025
      0
      ಬೆಂಬಲ ಬೆಲೆಯಡಿ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿ ಖರೀದಿ : ಜಿಲ್ಲಾಧಿಕಾರಿ ಭೂಬಾಲನ್
      0
      SHARES
      374
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಬಲ ಬೆಲೆಯಡಿ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿ ಖರೀದಿ : ಜಿಲ್ಲಾಧಿಕಾರಿ ಭೂಬಾಲನ್

      ವಿಜಯಪುರ, ಮೇ.19 :ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843 ರೈತರ ಪೈಕಿ 39537 ರೈತರಿಂದ ಈವರೆಗೆ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ 6.56 ಲಕ್ಷ ಕ್ವಿಂಟಾಲ್ ತೊಗರಿಯನ್ನು ಜಿಲ್ಲೆಯಲ್ಲಿ ಖರೀದಿಸಲಾಗಿದೆ ಎಂದು ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

      ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿಯನ್ನು ವಿಜಯಪುರ ಜಿಲ್ಲೆಯಲ್ಲಿ ಖರೀದಿಸಲಾಗಿದ್ದು, ಕಲಬುರಗಿ ದ್ವೀತಿಯ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 10 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 9.02 ಲಕ್ಷ ಕ್ವಿಂಟಾಲ್ ಪ್ರಮಾಣಕ್ಕೆ 45,843 ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 39,537 ರೈತರಿಂದ 6.56ಲಕ್ಷ ಕಿಂಟಾಲ್ ತೊಗರಿ ಖರೀದಿಸಲಾಗಿದ್ದು, ಪ್ರತಿ ಕ್ವಿಂಟಾಲ್ ತೊಗರಿ ಬೆಂಬಲೆ ರೂ.7550 ರಂತೆ ನಾಫೆಡ್ ಸಂಸ್ಥೆಯಿಂದ 22,030 ರೈತರಿಗೆ 270 ಕೋಟಿ ರೂ.ಗಳನ್ನು ಹಾಗೂ 450 ರೂ.ರಂತೆ ರಾಜ್ಯ ಪ್ರೊತ್ಸಾಹ ಧನವನ್ನು ರೂ.10.44 ಕೋಟಿಗಳನ್ನು 14,613 ರೈತರಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದ್ದು, ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಜಮೆ ಮಾಡಲಾಗುತ್ತಿದೆ.

      ತೊಗರಿ ಖರೀದಿ ಪ್ರಕ್ರಿಯೆಯು ಮೇ.31ರವರೆಗೆ ಚಾಲ್ತಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ತೊಗರಿ ಬೆಳೆದಿರುವ ರೈತರು ತಮ್ಮ ಸಮೀಪದ ಪಿಎಸಿಎಸ್,ಟಿಎಪಿಸಿಎಂಎಸ್, ಎಫ್‍ಪಿಓ ಸಂಘಗಳಲ್ಲಿ ತೊಗರಿ ಮಾರಾಟ ಮಾಡಿ ಬೆಂಬಲ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

      Tags: #Buying the highest amount of bark in the state under the support price: District Collector Bhubalan#indi / vijayapur#Public News#State News#Today News#Voice Of Janata#Voiceofjanata.in#ಬೆಂಬಲ ಬೆಲೆಯಡಿ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿ ಖರೀದಿ : ಜಿಲ್ಲಾಧಿಕಾರಿ ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      BLDE : ಜಿ.ಇ ಸಿಟಿ ಸ್ಕ್ಯಾನ್ ಯಂತ್ರದ ಕಾರ್ಯಾರಂಭ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಆರೋಗ್ಯ ಸಂಪತ್ತು ಶ್ರೇಷ್ಠ ಸಂಪತ್ತು

      July 10, 2025
      BLDE : ಜಿ.ಇ ಸಿಟಿ ಸ್ಕ್ಯಾನ್ ಯಂತ್ರದ ಕಾರ್ಯಾರಂಭ

      BLDE : ಜಿ.ಇ ಸಿಟಿ ಸ್ಕ್ಯಾನ್ ಯಂತ್ರದ ಕಾರ್ಯಾರಂಭ

      July 10, 2025
      ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

      ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

      July 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.