• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಾತ್ಸಲ್ಯ ಮನೆ ನೀಡುವ ಮೂಲಕ ಸೂರು ಇಲ್ಲದವರ ಬಾಳಿಗೆ ಬೆಳಕಾಗಿದೆ

      Voiceofjanata.in

      March 19, 2026
      0
      ವಾತ್ಸಲ್ಯ ಮನೆ ನೀಡುವ ಮೂಲಕ ಸೂರು ಇಲ್ಲದವರ ಬಾಳಿಗೆ ಬೆಳಕಾಗಿದೆ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ವಾತ್ಸಲ್ಯ ಮನೆ ನೀಡುವ ಮೂಲಕ ಸೂರು ಇಲ್ಲದವರ ಬಾಳಿಗೆ ಬೆಳಕಾಗಿದೆ

      ಇಂಡಿ: ಧರ್ಮಸ್ಥಳ ಗ್ರಾಮೀಣಾಭಿವೃಧ್ಧಿ ಸಂಸ್ಥೆ ಸೂರು ಇಲ್ಲದೆ ಅರ್ಥಿಕವಾಗಿ ಸಾಕಷ್ಟು ಬಡತನ ಅನುಭವಿಸುತ್ತಿರುವ ಫಲಾನುಭವಿಗಳಿಗೆ ವಾತ್ಸಲ್ಯ ಮನೆ ನೀಡುವ ಮೂಲಕ ಅವರ ಬಾಳಿಗೆ ಬೆಳಕಾಗಿದೆ ಎಂದು ಕಲಬುರಗಿ ವಲಯದ ಪ್ರಾದೇಶಿಕ ನಿರ್ದೇಶಕ ದಿನೇಶ ಪೂಜಾರಿ ಹೇಳಿದರು.

      ಅವರು ಬುಧವಾರ ತಾಲೂಕಿನ ಸಾಲೋಟಗಿ ವಲಯದ ಮಿರಗಿ ಕಾರ್ಯ ಕ್ಷೇತ್ರದಲ್ಲಿ ಧರ್ಮಸ್ಥಳ ಯೋಜನೆಯಿಂದ ಮಾಶಾಸನ ಫಲಾನಿಭವಿಯಾದ ನರಸವ್ವ ಹೂಗಾರ ಅವರಿಗೆ ವಾತ್ಸಲ್ಯ ಯೋಜನೆ ವತಿಯಿಂದ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಈ ಯೋಜನೆಯಲ್ಲಿ ಸುಮಾರು ೮೦೦ ವಾತ್ಸಲ್ಯ ಮನೆ ನಿರ್ಮಾಣ ಮತ್ತು ೧೮೦೦೦ ಫಲಾನುಭವಿಗಳಿಗೆ ಮಾಶಾಸನ ನೀಡುತ್ತಿದ್ದೇವೆ. ಈಗಾಗಲೇ ನರಸವ್ವ ಹೂಗಾರ ಒಂದು ಸಾವಿರ ರೂ ಮಾಶಾಸನ ಪಡೆಯುತ್ತಿದ್ದಾರೆ ಎಂದರು.

      ಗ್ರಾ.ಪA ಸದಸ್ಯ ಶ್ರೀಕಾಂತ ಖಸ್ಕಿ ಸರಕಾರ ಮಾಡದೇ ಇರುವ ಕೆಲಸ ಧರ್ಮಸ್ಥಳ ಸಂಸ್ಥೆಯವರು ಮಾಡುತ್ತಿದ್ದಾರೆ ಎಂದರು.
      ತಾಲೂಕಿನ ಸಂಸ್ಥೆಯ ಯೋಜನಾಧಿಕಾರಿ ನಟರಾಜ ಎಲ್.ಎಮ್ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಜಯಶ್ರೀ, ಮಾತನಾಡಿದರು.

      ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ನಾಗರತ್ನ ಅಥನೂರ, ಸಿದ್ದರಾಮ ಹಳ್ಳುರ, ಕಲ್ಯಾಣಿ ಹಿಟ್ನಳ್ಳಿ, ಚಿದಾನಂದ ಆಲಮೇಲ, ಬಸವರಾಜ ಖಸ್ಕಿ, ದೇವೆಂದ್ರ ಬರಡೋಲ, ಚಂದ್ರಮ ಶಿವಪೂರ, ಚಿದಂಬರ ಪಾಟೀಲ, ಅನಿತಾ ಆಲಮೇಲ, ಮಣಿಕಂಠ, ರೇಖಾ ಪ್ರೇಮಾ ಮತ್ತಿತರರಿದ್ದರು..

      ಇಂಡಿ: ತಾಲೂಕಿನ ಮಿರಗಿ ಕಾರ್ಯ ಕ್ಷೇತ್ರದಲ್ಲಿ ಧರ್ಮಸ್ಥಳ ಯೋಜನೆಯಿಂದ ಮಾಶಾಸನ ಫಲಾನಿಭವಿಯಾದ ನರಸವ್ವ ಹೂಗಾರ ಅವರಿಗೆ ವಾತ್ಸಲ್ಯ ಯೋಜನೆ ವತಿಯಿಂದ ಮನೆ ಹಸ್ತಾಂತರ ಮಾಡಿದರು.

      Tags: #By giving Vatsalya house#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಾತ್ಸಲ್ಯ ಮನೆ ನೀಡುವ ಮೂಲಕ ಸೂರು ಇಲ್ಲದವರ ಬಾಳಿಗೆ ಬೆಳಕಾಗಿದೆthe life of the homeless has been lightened
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.