• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಮುದ್ದೇಬಿಹಾಳ: ಶ್ರೀಶೈಲ ಪಾದಯಾತ್ರಿಗಳಿಗೆ ಸಮಾಜ ಸೇವಕ ಇಬ್ರಾಹಿಂ ಮುಲ್ಲಾ ಅವರಿಂದ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಬೈಕ್ ಗೆ ಕಾರೊಂದು ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು..!

      Editor..

      July 18, 2022
      0
      ಬೈಕ್ ಗೆ ಕಾರೊಂದು ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು..!
      0
      SHARES
      186
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ : ತಮ್ಮೂರಿಗೆ ಬೈಕ್ ಮೇಲೆ ತೆರಳುತ್ತಿದ್ದ ಯುವಕನ ಬೈಕ್‌ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೆಸ್ಕಾಂ ಕಚೇರಿ ಎದುರು ನಡೆದಿದೆ. ಮುದ್ನಾಳ ತಾಂಡಾದ ನಿವಾಸಿ ಸಚಿನ್ ಬಸವರಾಜ ಲಮಾಣಿ(೨೨)ಮೃತಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ. ಅಪರಿಚಿತ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅದರ ರಭಸಕ್ಕೆ ಮುಂದೆ ಇದ್ದು ಕಬ್ಬಿಣದ ಗ್ರಿಲ್ ಅಳವಡಿಸಿದ್ದ ಡಿವೈಡರ್‌ಗೆ ಬೈಕ್ ಸಮೇತ ಸವಾರ ಡಿಕ್ಕಿ ಹೊಡೆದಿದ್ದಾನೆ. ಈ ಸಮಯದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿದ್ದು ಸ್ಥಳದಲ್ಲಿಯೇ ಆತ ಜೀವ ಬಿಟ್ಟಿದ್ದಾನೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

      Tags: #Accicedent#byke#car#Death#muddebhihalCrimePolicevijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      March 25, 2026
      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      March 25, 2026
      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      March 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.