• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      Voiceofjanata.in

      May 8, 2025
      0
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದ 8 : ವಿಜಯಪುರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆಗಳ ಕುರಿತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಬುಧವಾರ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

      ಸಭೆಯಲ್ಲಿ ವಿಜಯಪುರ ಭಾಗದ ಅತೀ ಅವಶ್ಯಕ ಯೋಜನೆಗಳ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಂದ ಅವರವರ ಕ್ಷೇತ್ರಕ್ಕೆ ಅಗತ್ಯವಿರುವ ಯೋಜನೆಗಳ ಮಾಹಿತಿಯನ್ನು ಕೂಡಲೇ ಪಡೆದುಕೊಂಡು ಆಯಾ ಇಲಾಖೆಯ ಅನುಮೋದನೆಯನ್ನು ಪಡೆದುಕೊಳ್ಳುವುದು ತಕ್ಷಣದ ಆದ್ಯತೆಯಾಗಿದೆ. ಇದರಿಂದ ನಗರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು, ಅನುಮೋದಿಸಲು ಅನುಕೂಲವಾಗುತ್ತದೆ ಎಂದು ಸಚಿವರು ಸೂಚಿಸಿದ್ದಾರೆ.

      ಜಿಲ್ಲೆಯ ಪ್ರಮುಖ ಬೇಡಿಕೆಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳ, ಇಲಾಖಾವಾರು ಮತ್ತು ಸರ್ಕಾರದಿಂದ ಅನುಮೋದನೆಗೊಂಡ ಯೋಜನೆಗಳ ವಿವಿರವಾದ ಪಟ್ಟಿಯನ್ನು ಸಿದ್ಧಪಡಿಸಿ, ಸರ್ಕಾರದ ಮುಖ್ಯಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಚರ್ಚಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಹೇಳಿದರು.

      ಉತ್ತರ ಕರ್ನಾಟಕದ ಬೆಳಗಾವಿಯ ಸುವರ್ಣಸೌಧದಲ್ಲಿ ಸಂಪುಟಸಭೆಗಳು ನಡೆಯುತ್ತವೆ. ಅಲ್ಲದೇ, ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿ, ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿಗಾಗಿ ಹಲವಾರು ಕ್ರಮಗಳನ್ನು ಜರುಗಿಸಲಾಗಿದೆ. ಈ ಹಿಂದೆ ಮಲೆಮಹಾದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಅದೇ ರೀತಿ ವಿಜಯಪುರದಲ್ಲಿ ಸಚಿವ ಸಂಪುಟ ನಡೆಸಿದರೆ, ಈಡಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಲು ಮತ್ತು ಇಲ್ಲಿನ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಅನುಕೂಲವಾಗಲಿದೆ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೆ. ನನ್ನ ಮನವಿಗೆ ಸ್ಪಂಧಿಸಿ ಸಚಿವ ಸಂಪುಟ ಸಭೆಯನ್ನು ವಿಜಯಪುರದಲ್ಲಿ ನಡೆಸಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಸಂಪುಟ ಸಭೆ ನಡೆಯುವ ಸ್ಥಳವನ್ನು ಗುರುತಿಸಬೇಕು. ಸಭೆಗೆ ಆಗಮಿಸುವ ಸಚಿವರು ಮತ್ತು ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳಿಗೆ ವಸತಿ ಸೇರಿದಂತೆ ಎಲ್ಲ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ತಿಳಿಸಿದರು.

      ಈ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕೈಗಾರಿಕೆ ಸಚಿವ ಸಾರ್ವಜನಿಕರ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಭಾಗವಹಿಸಿದ್ದರು.

      Tags: #Cabinet meeting in Vijayapura#indi / vijayapur#Public News#State News#Today News#Voice Of Janata#Voiceofjanata.in#ವಿಜಯಪುರದಲ್ಲಿ ಸಚಿವ ಸಂಪುಟ ಸಭೆmake plans for the districtಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      May 8, 2025
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.