• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮತ ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಕರೆ :ಎಸಿ ಅಬೀದ್ ಗದ್ಯಾಳ

      Voice Of Janata

      April 16, 2024
      0
      ಮತ ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಕರೆ :ಎಸಿ ಅಬೀದ್ ಗದ್ಯಾಳ
      0
      SHARES
      365
      VIEWS
      Share on FacebookShare on TwitterShare on whatsappShare on telegramShare on Mail

      ಮತ ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಕರೆ :ಎಸಿ ಅಬೀದ್ ಗದ್ಯಾಳ

      ಇಂಡಿ : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತ್, ಸ್ವೀಪ್ ಸಮಿತಿ, ಪುರಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಂಗಳವಾರ ಸಂಜೆ ತಾಲ್ಲೂಕು ಆಡಳಿತ ಸೌಧದಿಂದ ಪಟ್ಟಣದ ಹೃದಯ ಭಾಗದ ಬಸವೇಶ್ವರ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆದು ತದನಂತರ ಪ್ರತಿಜ್ಞಾವಿಧಿ ಬೋದಿಸಲಾಯಿತು .

      ಮೆರವಣಿಗೆಯುದ್ದಕ್ಕೂ ‘ನಮ್ಮ ಮತ ನಮ್ಮ ಶಕ್ತಿ’, ‘ಮತದಾನ ಮಾಡಲು ನಿರ್ಲಕ್ಷ್ಯವೇಕೆ’, ‘ನಾಗರಿಕರ ಒಂದೇ ಕರೆ-ಅದು ಮತದಾನದ ಕರೆ’, ‘ಮತದಾನ ಪ್ರತಿಯೊಬ್ಬರ ಹಕ್ಕು’, ‘ನಾನು ಮತದಾರ ನನಗೆ ಹೆಮ್ಮೆ’ ಎಂಬಿತ್ಯಾದಿ ಭಿತ್ತಿಪತ್ರ ಹಿಡಿದುಕೊಂಡು ಘೋಷಣೆ ಕೂಗುತ್ತ ಮತದಾರರಲ್ಲಿ ಜಾಗೃತಿ ಮೂಡಿಸಿದರು.

      ಈ ಸಂದರ್ಭದಲ್ಲಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿದ ಅವರು, ಜಿಲ್ಲೆಯಲ್ಲಿ
      ಮತದಾನ ಪ್ರಮಾಣದ ನೂರಕ್ಕೆ ನೂರರಷ್ಟು ಏರಿಸಲು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಿದೆ. ಇದರಲ್ಲಿ ಮೇಣದಬತ್ತಿ ಮೆರವಣಿಗೆ ಸಹ ಒಂದಾಗಿದೆ’ ಎಂದರು. ಪ್ರತಿಯೊಬ್ಬರು ಬರುವ ಮೇ 7 ರಂದು ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು’ ಎಂದು ಕರೆ ನೀಡಿದರು.

      https://voiceofjanata.in/wp-content/uploads/2024/04/VID_20240416_191722.mp4

      ಈ ಸಂದರ್ಭದಲ್ಲಿ ತಹಶಿಲ್ದಾರ ಮಂಜುಳಾ ನಾಯಿಕ, ಸ್ವಿಪ್ ಸಮಿತಿಯ ಹಾಗೂ ತಾಲ್ಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ನೀಲಗಂಗಾ ಎಸ್ ಬಿ, ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜೆ ಇಂಡಿ, ರಾಯಭಾರಿ ‌ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ರಾಜೇಶ ಪವಾರ ಹಾಗೂ ಇನ್ನೂ ಅನೇಕ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #Call to strengthen democracy by voting: AC Abid Gadyala#indi / vijayapur#Public News#Voice Of Janata#ಮತ ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಕರೆ :ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.