• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಒಂದನೇ ತರಗತಿ ಬಾಲಕನಿಗೆ ಕ್ಯಾನ್ಸರ್ : ಚಿಕಿತ್ಸೆ ಕೊಡಿಸಲು ದಾನಿಗಳ ಸಹಕಾರಕ್ಕೆ ಕುಟುಂಬಸ್ಥರ ಮನವಿ

      Voiceofjanata.in

      August 7, 2025
      0
      ಒಂದನೇ ತರಗತಿ ಬಾಲಕನಿಗೆ ಕ್ಯಾನ್ಸರ್ : ಚಿಕಿತ್ಸೆ ಕೊಡಿಸಲು ದಾನಿಗಳ ಸಹಕಾರಕ್ಕೆ ಕುಟುಂಬಸ್ಥರ ಮನವಿ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಒಂದನೇ ತರಗತಿ ಬಾಲಕನಿಗೆ ಕ್ಯಾನ್ಸರ್ : ಚಿಕಿತ್ಸೆ ಕೊಡಿಸಲು ದಾನಿಗಳ ಸಹಕಾರಕ್ಕೆ ಕುಟುಂಬಸ್ಥರ ಮನವಿ

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು: ತಾಲೂಕಿನ ದೊಮ್ಮನ ಗದ್ದೆ ಗ್ರಾಮದ ಒಂದನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಎಂಬುವರಿಗೆ ಕ್ಯಾನ್ಸರ್ ಕಾಣಿಸಿಕೊಂಡಿದ್ದು ಪೋಷಕರು ಕಡು ಬಡವರಾಗಿರುವುದರಿಂದ ದಾನಿಗಳು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

      ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಮುರುಗ ಮತ್ತು ಪ್ರಿಯಾಂಕ ಎಂಬುವರ ಪುತ್ರ ಪ್ರಜ್ವಲ್ ದೊಮ್ಮನ ಗದ್ದೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಒಂದನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ. ಆದರೆ ವಿದ್ಯಾರ್ಥಿಗೆ ಬ್ಲಡ್ ಕ್ಯಾನ್ಸರ್ ಕಾಣಿಸಿಕೊಂಡಿರುವುದರಿಂದ ಪೋಷಕರು ದಿಕ್ಕು ತೋಚದಂತಾಗಿದ್ದಾರೆ. ಮುರುಗ ಮತ್ತು ಪ್ರಿಯಾಂಕರವರಿಗೆ ಇಬ್ಬರು ಮಕ್ಕಳಿದ್ದು ಪ್ರಜ್ವಲ್ ಮೊದಲನೆಯ ಮಗನಾಗಿದ್ದಾನೆ. ಪ್ರಜ್ವಲ್ ಗೆ ಹಲವಾರು ತಿಂಗಳಿನಿಂದ ಕ್ಯಾನ್ಸರ್ ಕಾಣಿಸಿಕೊಂಡಿರುವುದರಿಂದ ಪೋಷಕರು ಚಿಕಿತ್ಸೆ ಕೊಡಿಸಿದ್ದಾರೆ.ಆದರೆ ಆಪರೇಷನ್ ಮಾಡಿಸಲು ಹೆಚ್ಚು ಹಣ ಬೇಕಿರುವುದರಿಂದ, ಪ್ರಜ್ವಲ್ ತಂದೆ ತಾಯಿ ಕಡು ಬಡವರಾಗಿರುವುದರಿಂದ ದಾನೆಗಳು ಆಪರೇಷನ್ ಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

      ಪ್ರಜ್ವಲ್ ತಂದೆ ಮುರುಗ ಮಾತನಾಡಿ ನಾವು ಕಡು ಬಡವರಾಗಿದ್ದು ಕೂಲಿ ಮಾಡಿ ಜೀವನ ನಡೆಸುತ್ತಿದ್ದೇವೆ. ಇಬ್ಬರು ಮಕ್ಕಳಲ್ಲಿ ಹಿರಿಯ ಮಗ ಪ್ರಜ್ವಲ್ ಗೆ ಕ್ಯಾನ್ಸರ್ ಕಾಣಿಸಿಕೊಂಡಿದೆ ಈಗಾಗಲೇ ಚಿಕಿತ್ಸೆ ಕೊಡಿಸುತಿದ್ದೇವೆ. ಇರುವ ಚಿನ್ನ ಹಾಗೂ ಸಂಬಂಧಿಕರಿಂದ ಸಾಲ ಮಾಡಿ ಚಿಕಿತ್ಸೆ ಕೊಡಿಸಿದ್ದೇವೆ ಇನ್ನು ಹೆಚ್ಚಿನ ಚಿಕಿತ್ಸೆಗೆ ಹಣದ ಅವಶ್ಯಕತೆ ಇರುವುದರಿಂದ ದಾನಿಗಳ ಸಹಾಯ ಕೋರಿ ಮನವಿ ಮಾಡಿದ್ದಾರೆ.

      ಪ್ರಜ್ವಲ್ ‌ ಹಾಗೂ ತಾಯಿ ಪ್ರಿಯಾಂಕರವರ ಹೆಸರಿನಲ್ಲಿ ರಾಮಾಪುರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಜಂಟಿ ಖಾತೆ ತೆರೆಯಲಾಗಿದ್ದು, ಖಾತೆ ಸಂಖ್ಯೆ 44308824080 ಇದಾಗಿದೆ. ಸಹಾಯ ಮಾಡಲು ಇಚ್ಚಿಸುವವರು ಖಾತೆ ಸಂಖ್ಯೆ ಅಥವಾ ಫೋನ್ ಪೇ ಸಂಖ್ಯೆ 8150858595 ಸಂಖ್ಯೆಗೆ ಸಹಾಯ ಮಾಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

      Tags: #Cancer for Class 1 Class: Family Request for Donors Cooperation to Treat Donors#indi / vijayapur#Public News#Today News#Voice Of Janata#Voiceofjanata.in#ಒಂದನೇ ತರಗತಿ ಬಾಲಕನಿಗೆ ಕ್ಯಾನ್ಸರ್ : ಚಿಕಿತ್ಸೆ ಕೊಡಿಸಲು ದಾನಿಗಳ ಸಹಕಾರಕ್ಕೆ ಕುಟುಂಬಸ್ಥರ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.