ವಿಜಯಪುರ ಬ್ರೇಕಿಂಗ್ :
ಕಾರು ಹಾಗೂ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ
ಇಬ್ಬರು ಸ್ಥಳದಲ್ಲಿಯೇ ಸಾವು
ಓರ್ವ ಮಗು, ಮತ್ತೋರ್ವ ಸಾವು
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕುಬಕಡ್ಡಿ ಕ್ರಾಸ್ ಬಳಿ ಘಟನೆ
ಕಲಬುರಗಿ ಮೂಲದ ಇಬ್ಬರು ಮೃತಪಟ್ಟಿದ್ದು, ಹೆಸರು ಹಾಗೂ ಮಾಹಿತಿ ತಿಳಿದು ಬಂದಿಲ್ಲ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ