• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      @voiceofjanata

      March 11, 2026
      0
      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ವಿಜಯಪುರ : ವಿಜಯಪುರದ ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ ನಡೆಸಲಾಯಿತು. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಟಿಯಿಂದ ಈ ವಿಶೇಷ ಜಾಥಾ ನಡೆಸಿದರು.

      ನಗರದ ಜೈನಮಂದಿರದಿAದ ಆರಂಭಗೊAಡ ಕಾರ್ ಜಾಥಾ ಶ್ರೀ ಸಿದ್ದೇಶ್ವರ ದೇವಾಲಯ, ಗಾಂಧಿ ವೃತ್ತ, ವಾಟರ್ ಟ್ಯಾಂಕ್, ಶಿವಾಜಿ ವೃತ್ತ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಸ್ಪೂರ್ತಿ ಸಭಾಂಗಣಕ್ಕೆ ತಲುಪಿ ಸಂಪನ್ನಗೊAಡಿತು. ಸಂಘದ ಸದಸ್ಯೆಯರು, ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು, ವೈದ್ಯರು ಉತ್ಸಾಹದಿಂದ ಅದರಲ್ಲೂ ಕೆಂಪು ವರ್ಣದ ಉಡುಗೆಯಲ್ಲಿ ಭಾಗವಹಿಸಿದರು. ಕ್ಯಾನ್ಸರ್ ರೋಗ ತಡೆಗಟ್ಟುವ ವಿಧಾನ, ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಅಂಶಗಳ ಕುರಿತು ಭಿತ್ತಿ ಫಲಕಗಳನ್ನು ಸಹ ಪ್ರದರ್ಶಿಸಲಾಯಿತು.

      ಈ ಕಾರ್ ರ‍್ಯಾಲಿಗೆ ಚಾಲನೆ ನೀಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಮಾತನಾಡಿ, ಮಹಿಳೆ ಇಂದು ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ್ದಾಳೆ, ವೈದ್ಯಕೀಯ, ವಿಜ್ಞಾನ, ಬಾಹ್ಯಾಕಾಶ ಹೀಗೆ ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾರೆ, ಒಬ್ಬ ತಾಯಿಯಾಗಿ, ಸಹೋದರಿಯಾಗಿ, ಪತ್ನಿಯಾಗಿ ಸಮಾಜದಲ್ಲಿ ತನ್ನದೇ ಆದ ಮಹೋನ್ನತ ಪಾತ್ರ ನಿಭಾಯಿಸುವ ಸ್ತಿçà ಪೂಜ್ಯಳು ಎಂದರು. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಟಿಯಿಂದ ಕ್ಯಾನ್ಸರ್ ಜಾಗೃತಿ ಜಾಥಾ ಆಯೋಜಿಸಿರುವುದು ಅರ್ಥಪೂರ್ಣ ಎಂದರು.

      ಈ ವೇಳೆ ಮಾತನಾಡಿದ ವೈದ್ಯೆ ಡಾ.ವಾಣಿ ಗಚ್ಚಿನಮಠ ಮಾತನಾಡಿ, ಕ್ಯಾನ್ಸರ್ ಬಗ್ಗೆ ಭಯ ಬೇಡ, ಕ್ಯಾನ್ಸರ್ ಬಗ್ಗೆ ಅರಿವು ಅಗತ್ಯ, ಪ್ರಾಥಮಿಕ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆ ಮಾಡಿದರೆ ಸಂಪೂರ್ಣವಾಗಿ ಅದನ್ನು ಗುಣಪಡಿಸಬಹುದು, ಆದರೆ ಅನೇಕರು ಕ್ಯಾನ್ಸರ್ ಎಂದಾಕ್ಷಣ ಭಯಪಡುತ್ತಾರೆ, ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಾರೆ, ಇದು ಆಗಬಾರದು, ಆರಂಭದಲ್ಲಿಯೇ ವೈದ್ಯರ ಸಲಹೆ ಪಡೆದುಕೊಳ್ಳಬೇಕು, ಉತ್ತಮ ಜೀವನ ಶೈಲಿ ರೂಢಿಸಿಕೊಂಡು, ನಿಯಮಿತವಾದ ಆಹಾರ ಪದ್ಧತಿ ರೂಢಿಸಿಕೊಂಡರೆ ಅನೇಕ ರೋಗಗಳನ್ನು ಬಾರದಂತೆ ತಡೆಗಟ್ಟಬಹುದಾಗಿದೆ ಎಂದರು.

      ಕಾನೂನು ತಜ್ಞೆ ಡಾ.ಉಜ್ವಲಾ ಸರನಾಡಗೌಡ, ಖ್ಯಾತ ವೈದ್ಯ ಡಾ.ಕಿರಣ ಓಸ್ವಾಲ್ ಮಾತನಾಡಿದರು. ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕ ಮಹಾವೀರ ಪಾರೇಖ್ ಆಶಯನುಡಿಗಳನ್ನಾಡಿದರು. ಜಿತೋ ಚೇರಮನ್ ಧೀರಿಶ ಧರ್ಮದರ್ಶಿ, ಡಾ.ಅಶ್ವಿನಿ ಯಂಡಿಗೇರಿ,ಕಿರಣ್ ಸಂಕಲೇ ಚಾಸೋನಾಲಿ ಕೋಠಾರಿ ಸುಹಾಸಿನಿ ವಾರದ, ಡಾ.ಜ್ಯೋತಿ ಕೊರಬು, ಡಾ.ಅಥುಲ್ ಥೊಬ್ಬಿ, ಕಿರಣ ಸಂಕಲೇಚಾ, ಸೋನಾಲಿ ಕೋಠಾರಿ, ಶರ್ಮಿಳಾ ಓಸ್ವಾಲ್ ಮೊದಲಾದವರು ಪಾಲ್ಗೊಂಡಿದ್ದರು.

      Tags: #Car jatha for cancer awareness by Jito Women's Division#indi / vijayapur#State News#Today News#Voice Of Janata#Voiceofjanata.in#ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.