ವಿಜಯಪುರ : ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ನಗದು ಹಾಗೂ ಚಿನ್ನ ವಶಕ್ಕೆ ಪಡೆದುಕೊಂಡಿರುವ ಘಟನೆ
ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿ ದಾಖಲಾತಿ ಇಲ್ಲದೇ ಸಾಗಾಟ ಮಾಡುತ್ತಿದ್ದ 10.30 ಲಕ್ಷ ರೂಪಾಯಿ ನಗದು 60 ಗ್ರಾಮ ಚಿನ್ನ ವಶಕ್ಕೆ ಪಡೆಯಲಾಗಿದೆ. ಗಾಂಧಿಚೌಕ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸಿದ್ದೇಶ ಮುರುಗುಂಡಿ ನೇತೃತ್ವದಲ್ಲಿ ತಪಾಸಣೆ ವೇಳೆ ಕೆಎ 28 ಝಡ್ 8645 ನಂಬರಿನ ಕಾರ್
ಕಾರಿನಲ್ಲಿದ್ದ ನರೇಂದ್ರ ಎಂಬ ವ್ಯಕ್ತಿ ಬಂಧನ ಮಾಡಲಾಗಿದೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.