ಸ್ಥಳೀಯ

ತಹಶೀಲ್ದಾರರ ಮೇಲೆ ಹಲ್ಲೆ ಖಂಡನೀಯ:

ಇಂಡಿ: ಬೀದರ್ ಜಿಲ್ಲೆಯ ಹುಮ್ನಾಬಾದ ತಾಲೂಕಿನ ತಹಶೀಲ್ದಾರರಾದ ಡಾ: ಪ್ರದೀಪ ಹಿರೇಮಠ ಅವರು ಕಛೇರಿ ಕೆಲಸ ನಿರ್ವಹಿಸುತ್ತಿರುವ ಸಮಯದಲ್ಲಿ ಕೆಲವು ವ್ಯಕ್ತಿಗಳು ಕಛೇರಿಗೆ ಬಂದು ಅವಾಚ್ಯ ಶಬ್ದಗಳಿಂದ...

Read more

ಬಿಜೆಪಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಂಗೀರಾಂಪೂರ ತಾಂಡಾ ನಿವಾಸಿಗಳು:

ಲಿಂಗಸೂಗೂರು: ರಾಯಚೂರ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಾಂಗ್ರೆಸ್ ಶಾಸಕ ಡಿ.ಎಸ್.ಹೂಲಗೇರಿ ಯವರ ಸಮ್ಮುಖದಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರು ಶಾಸಕರ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕಿನ ಜಂಗೀರಾಂಪೂರ...

Read more

ನ್ಯಾಯಾಧೀಶರ ವಜಾಕ್ಕೆ ದಲಿತ ಸೇನೆ ಆಗ್ರಹ:

ರಾಯಚೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿರುವ ಹಿನ್ನಲೆ ಅವರನ್ನು ಸೇವೆಯಿಂದ ವಜಾ ಮಾಡಿ ದೇಶ...

Read more

ಮಡಿವಾಳ ಮಾಚಿದೇವರ ಜಯಂತಿ ಸರಳ ಆಚರಣೆಗೆ ನಿರ್ಧಾರ:

ರಾಯಚೂರು: ಕೊರೊನ ಹಿನ್ನಲೆ ಫೆ.1 ರಂದು ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ ಎಂದು ಸಮಾಜದ ಮುಖಂಡ ಜಂಬಣ್ಣ ಎಕ್ಲಾಸಪೂರ ಹೇಳಿದರು. ಅವರಿಂದು ನಗರದ ಪತ್ರಿಕಾ ಭವನದಲ್ಲಿ...

Read more

ತಡರಾತ್ರಿ ಕೆಇಬಿ ಪಿಎಸ್ಐ ಮನೆಯಲ್ಲಿ ಕಳ್ಳತನ:

ರಾಯಚೂರು : ಕೆಇಬಿ ಪಿಎಸ್ಐ ಮನೆಯಲ್ಲಿಯೇ ಕಳ್ಳರು ಕನ್ನ ಹಾಕಿರುವ ಘಟನೆ ನಗರದಲ್ಲಿ ತಡರಾತ್ರಿ ಬೆಳಕಿಗೆ ಬಂದಿದೆ. ನಗರದ ತಿಮ್ಮಾಪುರ ಪೇಟೆಯಲ್ಲಿ ಬಡಾವಣೆಯಲ್ಲಿರುವ ಕೆಇಬಿ ಇಂಟಲಿಜೆನ್ಸಿ ವಿಭಾಗದಲ್ಲಿ...

Read more

ಹಿರೇಮಸಳಿಯಲ್ಲಿ ಭಗೀರಥ ಮಹರ್ಷಿ ಜಯಂತಿ

ಇಂಡಿ : ತಾಲ್ಲೂಕಿನ ಹಿರೇಮಸಳಿ ಗ್ರಾಮ ಪಂಚಾಯತಯಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಘೋರ ತಪಸ್ಸಿನಿಂದ ಗಂಗೆಯನ್ನು ಭೂಮಿಗೆ ತಂದು ತನ್ನ ಪೂರ್ವಜರ ಶಾಪ ವಿಮೋಚನೆಗೊಳಿಸಿ ಸಕಲ...

Read more

ಸಾಲಬಾಧೆ ತಾಳಲಾರದೆ ಕಾಲುವೆಗೆ ಬಿದ್ದು ರೈತ ಆತ್ಮಹತ್ಯೆ:

ಮಸ್ಕಿ: ರಾಯಚೂರ ಜಿಲ್ಲೆಯ ಮಸ್ಕಿ ತಾಲೂಕಿನ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಲದೊಡ್ಡಿ ಗ್ರಾಮದ ರೈತ ಹುಲುಗಪ್ಪ (40) ತಂದೆ ಭೀಮಪ್ಪ ಎಂಬ ವ್ಯಕ್ತಿಯು ಸಾಲ ಬಾಧೆ...

Read more

ಅಂಬೇಡ್ಕರ ಪೊಟೋ ತೆಗೆಸಿದ ನ್ಯಾಯಾಧೀಶರ ವಿರುದ್ಧ ಪ್ರಧಾನಿಗೆ ಪತ್ರ:

ಗೋಕಾಕ: ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ರವರ ಭಾವಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ರಾಯಚೂರ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕ ನಗರದ...

Read more

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆರೋಪ: ನ್ಯಾಯಾಧೀಶರ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ:

ಮಸ್ಕಿ :ಗಣರಾಜ್ಯೋತ್ಸವ ದಿನದಂದು ರಾಯಚೂರಿನ ಕೋರ್ಟ್ ಆವರಣದಲ್ಲಿ ಜಿಲ್ಲಾ ಮುಖ್ಯನ್ಯಾಯಧೀಶರಾದ ಮಲ್ಲಿಕಾರ್ಜನ ಗೌಡ ಅವರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಟ್ಟರೆ ಕಾರ್ಯಕ್ರಮಕ್ಕೆ ಬರುವುದಿಲ್ಲವೆಂದು ಅವಮಾನಿಸಿರುವುದು ದೇಶದ್ರೋಹ ಕೃತ್ಯ ಕೂಡಲೇ...

Read more

ವಿವಿಧ ಸಂಘಟನೆಗಳಿಂದ ನ್ಯಾಯಾಧೀಶರ ವಿರುದ್ಧ ಪ್ರತಿಭಟನೆ:

ಲಿಂಗಸೂಗೂರು: ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಗೊಳಿಸಿದ ರಾಯಚೂರು ನ್ಯಾಯಾಧೀಶರ ವಿರುದ್ಧ ವಿವಿಧ ಸಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಾಲೂಕಿನ ಮುದಗಲ್ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೂರಾರು...

Read more
Page 213 of 214 1 212 213 214
  • Trending
  • Comments
  • Latest