ಸುದ್ದಿ

ವಿಜಯಪುರ : ಸೈನಿಕ ಶಾಲೆ ಬಿಜಾಪುರ 62ನೇ ಸಂಸ್ಥಾಪನಾ ದಿನಾಚರಣೆ.

ವಿಜಯಪುರ : ಸೈನಿಕ ಶಾಲೆ ಬಿಜಾಪುರ 62ನೇ ಸಂಸ್ಥಾಪನಾ ದಿನಾಚರಣೆ   ಸೈನಿಕ ಶಾಲೆ ಬಿಜಾಪುರ ತನ್ನ 62ನೇ ಸಂಸ್ಥಾಪನಾ ದಿನವನ್ನು ಮಂಗಳವಾರ, 16ನೇ ಸೆಪ್ಟೆಂಬರ್ 2025...

Read more

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ   ಬಸವನಬಾಗೇವಾಡಿ : ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಇವರ ಅಭಿವೃದ್ಧಿ ಪರ...

Read more

ಗ್ರಾಮೀಣ ಸಾರಿಗೆ ಬಸ್ ಸಂಚಾರಕ್ಕೆ ಯಕ್ಕುಂಡಿ‌ ಗ್ರಾಮದಲ್ಲಿ ಚಾಲನೆ

ಗ್ರಾಮೀಣ ಸಾರಿಗೆ ಬಸ್ ಸಂಚಾರಕ್ಕೆ ಯಕ್ಕುಂಡಿ‌ ಗ್ರಾಮದಲ್ಲಿ ಚಾಲನೆ   ವಿಜಯಪುರ: ನಗರದಿಂದ ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು...

Read more

ಸೆ.18ರಂದು ಚಿಗುರು ಸಾಂಸ್ಕøತಿಕ ಕಾರ್ಯಕ್ರಮ

ಸೆ.18ರಂದು ಚಿಗುರು ಸಾಂಸ್ಕøತಿಕ ಕಾರ್ಯಕ್ರಮ   ವಿಜಯಪುರ ಸೆ.16 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಇಬ್ರಾಹಿಂಪುರದ ನಂ.6ರಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ...

Read more

ಅಪ್ರೇಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಅಪ್ರೇಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ   ವಿಜಯಪುರ, ಸೆಪ್ಟೆಂಬರ್ 16 : ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ಬೆಂಗಳೂರು ಇವರ ಮೂಲಕ ಶಿಶಿಕ್ಷÄ (ಅಪ್ರೆಂಟಿಶಿಪ್) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...

Read more

ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ

ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ   ವಿಜಯಪುರ : ಸೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ...

Read more

ಸೆ-19-22 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಸೆ-19-22 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ   ವಿಜಯಪುರ 16. ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ...

Read more

ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ..

ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ..   ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ...

Read more

ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ

ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ   ವಿಜಯಪುರ: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್‌.ಡಿಇ ವೈದ್ಯಕೀಯ ಆಸ್ಪತ್ರೆಯ...

Read more

ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ :  ಶಿವಯೋಗೇಶ್ವರ ಸ್ವಾಮೀಜಿ

ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ :  ಶಿವಯೋಗೇಶ್ವರ ಸ್ವಾಮೀಜಿ   ವಿಜಯಪುರ: ನಗರದಲ್ಲಿ ಡಿಸೆಂಬರ್ 7...

Read more
Page 42 of 237 1 41 42 43 237
  • Trending
  • Comments
  • Latest