ಸುದ್ದಿ

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ - ಅಶೋಕ ದಳವಾಯಿ ವಿಜಯಪುರ ಆಗಸ್ಟ್ 25 : ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ...

Read more

ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ   ಮನಿಯಾರ ಚಾರಿಟಬಲ್ ಟ್ರಸ್ಟ್...

Read more

ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ  ಕಾಶಪ್ಪ ಕುಟುಂಬಕ್ಕೆ ಸರಕಾರ ದಿಂದ ಬರುವ...

Read more

ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

ಆನೆಕಾಲು ರೋಗವು ಪೈಲೇರಿಯಾ ಸೊಂಕುವುಳ್ಳ ಕ್ಯೂಲೆಕ್ಸ್‌ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ,ನಾವು ವಾಸಿಸುವ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಿದೆ  ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120...

Read more

ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು ಸ್ವಚ್ಛ ನಿರ್ಮಲ ಗ್ರಾಮ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು ನವೀಕರಿಸಬಹುದಾದ ಇಂಧನ ಕುರಿತು ಕಾರ್ಯಾಗಾರ...

Read more

ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ   ವಿಜಯಪುರ : ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಹಾಗೂ...

Read more

ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ವಿಜಯಪುರ ಆಗಸ್ಟ್ 20 :  ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್...

Read more

ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ ಮುದ್ದೇಬಿಹಾಳ: ತಾಲೂಕಿನ ಕುಂಚಗನೂರು ಗ್ರಾಮದ ಹತ್ತಿರ ಬರುವ ...

Read more

ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ   ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ ಮುದ್ದೇಬಿಹಾಳ: ಪಟ್ಟಣದ ಅಂಜುಮನ ಇಸ್ಲಾಂ ಸಂಸ್ಥೆಯ ಚುನಾವಣೆಯನ್ನು ಶೀಘ್ರವಾಗಿ...

Read more

ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ ಇಂಡಿ : ತಾಲೂಕಿನಲ್ಲಿ ಪ್ರಮುಖವಾಗಿ ಹಡಲಸಂಗ ಹೋರ್ತಿ ಸುತ್ತಮುತ್ತ ಮತ್ತು ತಾಲೂಕಿನ ಎಲ್ಲಾ...

Read more
Page 49 of 237 1 48 49 50 237
  • Trending
  • Comments
  • Latest