ಸುದ್ದಿ

ಪತ್ರಕರ್ತರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಪತ್ರಕರ್ತರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ ಹನೂರು : ಪತ್ರಕರ್ತರಾದವರು ಹೆಚ್ಚು ಸಮಾಜದ ಅಂಕುಡೊಂಕುಗಳನ್ನು ತಿದ್ದುತ್ತ ಮಾದರಿಯಾಗಬೇಕು ಪತ್ರಕರ್ತರಾದವರಿಗೆ ಸಮಯ ಪ್ರಜ್ಞೆಯಿರಬೇಕು ಎಂದು ಕರ್ನಾಟಕ ಪತ್ರಕರ್ತರ ಸಂಘದ...

Read more

ಇಂದಿರಾ ಕ್ಯಾಂಟೀನ ಕಟ್ಟದ ಕಾಮಗಾರಿ ಪರಿಶೀಲನೆ : ಜಿಲ್ಲಾಧಿಕಾರಿ ಟಿ.ಭೂಬಾಲನ್

ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ ತಾಳಿಕೋಟಿಯಲ್ಲಿ ಇಂದಿರಾ ಕ್ಯಾಂಟೀನ ಕಟ್ಟದ ಕಾಮಗಾರಿ ಪರಿಶೀಲನೆ ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಲು ಸೂಚನೆ ವಿಜಯಪುರ : ಪ್ರಗತಿಯಲ್ಲಿರುವ ಇಂದಿರಾ ಕ್ಯಾಂಟೀನ ಕಾಮಗಾರಿಗೆ...

Read more

ಜು 13 ರಂದು ಪತ್ರಿಕಾ ದಿನಾಚರಣೆ..ಎಲ್ಲಿ..?

ವಿಜಯಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಯ...

Read more

ಜನರ ಜೀವನ ಮಟ್ಟ ಸುಧಾರಿಸುವ ಅಭಿಯಾನಕ್ಕೆ ಚಾಲನೆ ಸಂಪೂರ್ಣತಾ ಅಭಿಯಾನ ಯಶಸ್ವಿಗೆ ಶ್ರಮಿಸೋಣ : ಜಿಲ್ಲಾಧಿಕಾರಿ ಕರೆ

ಜನರ ಜೀವನ ಮಟ್ಟ ಸುಧಾರಿಸುವ ಅಭಿಯಾನಕ್ಕೆ ಚಾಲನೆ ಸಂಪೂರ್ಣತಾ ಅಭಿಯಾನ ಯಶಸ್ವಿಗೆ ಶ್ರಮಿಸೋಣ : ಜಿಲ್ಲಾಧಿಕಾರಿ ಕರೆ ವಿಜಯಪುರ, ಜುಲೈ 05 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ...

Read more

ಬಾಲ್ಯವಿವಾಹ ತಡೆಗೆ ಸಮನ್ವಯದಿಂದ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್

ಬಾಲ್ಯವಿವಾಹ ತಡೆಗೆ ಸಮನ್ವಯದಿಂದ ಹಾಗೂ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್ ವಿಜಯಪುರ, ಜುಲೈ 4 : ಬಾಲ್ಯ ವಿವಾಹ ತಡೆಗಟ್ಟಲು ಶಿಕ್ಷಣ ಇಲಾಖೆಯ ಪಾತ್ರ ಬಹುಮುಖ್ಯವಾಗಿದ್ದು,...

Read more

ಭೀಮಾ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

ಭೀಮಾ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..! ವಿಜಯಪುರ, ಜೂ. 27: ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಒದಗಿಸಲು ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ನೆರವಾಗುತ್ತಿವೆ ಎಂದು ಚಡಚಣ...

Read more

ಲಚ್ಯಾಣ: ಚರಂಡಿ ನಿರ್ಮಿಸಲು ಆಗ್ರಹ

ಲಚ್ಯಾಣ: ಚರಂಡಿ ನಿರ್ಮಿಸಲು ಆಗ್ರಹ ಇಂಡಿ : ತಾಲೂಕಿನ ಲಚ್ಯಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ 4 ನೇ ವಾರ್ಡಿನಲ್ಲಿ ಚರಂಡಿ ತುಂಬಿ ಮನೆಗಳಿಗೆ ನುಗ್ಗುತ್ತಿದ್ದರು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು...

Read more

ಜಿಲ್ಲಾ ಕೃಷಿ ಪ್ರಶಸ್ತಿಗೆ ಅರ್ಜಿ ಅಹ್ವಾನ

ಜಿಲ್ಲಾ ಕೃಷಿ ಪ್ರಶಸ್ತಿಗೆ ಅರ್ಜಿ ಅಹ್ವಾನ ಇಂಡಿ : ಧಾರವಾಡ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವÀರ್ಷವು ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು...

Read more

ಶರಿಯತ್ ವಿರೋಧಿ ಚಟುವಟಿಕೆ : ಸೂಕ್ತವಾದ ಕ್ರಮ ಕೈಗೊಳ್ಳಿ..!

ಶರಿಯತ್ ವಿರೋಧಿ ಚಟುವಟಿಕೆ ನಿಯಂತ್ರಿಸಿ ಇಂಡಿ : ಮುಸ್ಲಿಂ ಸಮಾಜದಲ್ಲಿ ವಿವಾಹ ಸಮಾರಂಭದಲ್ಲಿ ಶರಿಯತ್ ವಿರೋಧಿ ಚಟುವಟಿಕೆಗಳು ನಿಯಂತ್ರಿಸಲು ಮುಸ್ಲಿಂ ಸಮಾಜದ ಯುವಕರು ಅಂಜುಮನ್ ಇಸ್ಲಾಂ ಕಮೀಟಿ...

Read more

ತೋಟಗಾರಿಕೆ ಬೆಳೆಗಳಿಗೆ ವಿಮಾ ಯೋಜನೆ : ಹೆಚ್.ಎಸ್. ಪಾಟೀಲ

ತೋಟಗಾರಿಕೆ ಬೆಳೆಗಳಿಗೆ ವಿಮಾ ಯೋಜನೆ ಇಂಡಿ: ೨೦೨೪-೨೫ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾಳಿಂಬೆ, ಲಿಂಬೆ ಹಾಗೂ ದ್ರಾಕ್ಷಿ ಬೆಳೆಗಳ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ...

Read more
Page 96 of 238 1 … 95 96 97 … 238
  • Trending
  • Comments
  • Latest