ರಾಜ್ಯ

ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ ವಿಜಯಪುರ,ಫೆ.18: ವಿಜಯಪುರ ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾ ಯೋಜನೆ-೨೦೪೧-(ಪ-೩),ಸರಕಾರದ...

Read more

ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ :ಪಿ.ಎಸ್.ವಸ್ತ್ರದ ವಿಜಯಪುರ:ಶಾಲೆ-ಕಾಲೇಜುಗಳಲ್ಲಿ ಯುವ ಮತದಾರರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ಯುವ ಮತದಾರರಿಗೆ ಮತದಾನದ...

Read more

ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ ಇಂಡಿ:ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವಿಜ್ಞಾನ ವಸ್ತು ಪ್ರದರ್ಶನದಂತಹ ವೇದಿಕೆ ಕಲ್ಪಿಸುವುದು ಮುಖ್ಯ...

Read more

ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ ಕರೆ ವಿಜಯಪುರ, ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ...

Read more

ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

ವಿಜಯಪುರ : ಅಲಿಯಾಬಾದ್ ಕ್ರಾಸ್ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವಂತೆ ಅಧಿಕಾರಿ ಹಾಗೂ ಸಂಬAಧಿಸಿದ...

Read more

ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ   ಅಫಜಲಪುರ: ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನ ರಸ್ತೆಯಲ್ಲಿ ಅಪಘಾತ...

Read more

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!   ಸಿಂದಗಿ :ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ...

Read more

ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ   ವಿಜಯಪುರ: ಪಕ್ಷ ಸಂಘಟನೆ ಮತ್ತು ನಿಷ್ಠೆಯನ್ನು ಪರಿಗಣಿಸಿ ಡಾ. ಗಂಗಾಧರ...

Read more

ನಾಗರಬೆಟ್ಟದ ಸಮಗ್ರ ಅಭಿವೃದ್ಧಿಗೆ ಬದ್ಧ: ನೂತನ ಎನ್.ಆರ್.ಎಲ್.ಎಂ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್. ನಾಡಗೌಡ ​

ನಾಗರಬೆಟ್ಟದ ಸಮಗ್ರ ಅಭಿವೃದ್ಧಿಗೆ ಬದ್ಧ: ನೂತನ ಎನ್.ಆರ್.ಎಲ್.ಎಂ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್. ನಾಡಗೌಡ ​ ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ: ಶಾಸಕ...

Read more

ಕ್ಷೇತ್ರಾಭಿವೃದ್ಧಿ ಅನುದಾನ ಬಳಕೆಯಲ್ಲಿ ರಾಧಾಕೃಷ್ಣನ್ ಹಿನ್ನಡೆ: ದೇವೀಂದ್ರ ದೇಸಾಯಿ ಕಲ್ಲೂರ

ಕ್ಷೇತ್ರಾಭಿವೃದ್ಧಿ ಅನುದಾನ ಬಳಕೆಯಲ್ಲಿ ರಾಧಾಕೃಷ್ಣನ್ ಹಿನ್ನಡೆ: ದೇವೀಂದ್ರ ದೇಸಾಯಿ ಕಲ್ಲೂರ ಕಲ್ಬುರ್ಗಿ: ಸಂಸದೀಯ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (ಎಂಪಿಎಲ್ಎಡಿ – MPLADS) ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಸಂಸದರಿಗೆ...

Read more
Page 9 of 199 1 8 9 10 199