• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      Voiceofjanata.in

      January 15, 2026
      0
      ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      ವಿಜಯಪುರ : ಜಾನುವಾರ ಜಾತ್ರೆಯ ಅಂಗವಗಿ ನಗರದ ತೊರವಿಯಲ್ಲಿ ನಡೆಯುತ್ತಿರುವ ಜಾನುವಾರ ಜಾತ್ರಾ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜಾತ್ರೆಯ ಸುಸೂತ್ರ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಜಾತ್ರೆ ಆಯೋಜಿಸಲಾಗುತ್ತಿದ್ದು, ಇದೇ ಆರಂಭಗೊoಡಿದ್ದು, ಈ ಸಂದರ್ಭ ಯಾವುದೇ ಸಮಸ್ಯೆಯುಂಟಾಗದoತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದನ್ನು ಹಾಗೂ ಜಾತ್ರೆಗೆ ಆಗಮಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸುಗಮ ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ, ಜಾನುವಾರಗಳಿಗೆ ಕುಡಿಯುವ ನೀರು ಒದಗಿಸುವುದು ಪಶುವೈದ್ಯಾಧಿಕಾರಿಗಳು ಜಾತ್ರೆಯ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು.

      ಆAಬುಲೆನ್ಸ್, ವೈದ್ಯಕೀಯ ಸೌಲಭ್ಯ ಸೇರಿದಂತೆ ಯಾವುದೇ ಕೊರತೆ ಉಂಟಾಗದAತೆ ಅಚ್ಚುಕಟ್ಟಾಗಿ ಜಾನುವಾರ ಜಾತ್ರೆ ವ್ಯವಸ್ಥಿತವಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ನಡೆದಿರುವ ಜಾನುವಾರುಗಳ ಬಹುಮಾನ ಆಯ್ಕೆ ಮಾನದಂಡಗಳAತೆ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು. ಈ ಬಾರಿ ಜಾತ್ರೆಗೆ ಸುಮಾರು ಐದು ಸಾವಿರ ಜಾನುವಾರಗಳು ಆಗಮಿಸಿದ್ದು, ಅವುಗಳ ಪೈಕಿ ಈವರೆಗೆ 1500 ಜಾನುವಾರುಗಳು ಮಾರಾಟವಾಗಿರುವ ಹಾಗೂ ಬಹುಮಾನ ವಿತರಣೆ ಕುರಿತ ಮಾಹಿತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಮಾಹಿತಿ ನೀಡಿದರು.
      ಈ ಸಂದರ್ಭ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #Cattle Fair: District Collector Dr. Ananda K. visited and inspected the creek#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜಾನುವಾರು ಜಾತ್ರೆ: ತೊರವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.