• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚವನಭಾವಿ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿಯನ್ನು  ಆಚರಣೆ.

      Voiceofjanata.in

      September 8, 2025
      0
      ಚವನಭಾವಿ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿಯನ್ನು  ಆಚರಣೆ.
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ಬ್ರಹ್ಮಶ್ರೀ ನಾರಾಯಣ ಗುರುಗಳು ಅವರ

      ಆದರ್ಶ ತತ್ವವನ್ನು  ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅವಳಿಸಿಕೊಳ್ಳಬೇಕು

      ಚವನಭಾವಿ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿಯನ್ನು  ಆಚರಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಬ್ರಹ್ಮಶ್ರೀ ನಾರಾಯಣ ಗುರುಗಳು ಮಾಡಿದ್ದು ಸಾಧನೆ ಬಹಳ ಇದೆ ಅವರ ಆದರ್ಶ ತತ್ವವನ್ನು  ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅವಳಿಸಿಕೊಳ್ಳಬೇಕು ಎಂದು ಸಮಾಜ ಮುಖಂಡರಾದ ಸಣ್ಣರಾಮಣ್ಣ ಈಳಗೇರ,ಹುಸನಪ್ಪ ಗೋಗಿ ಅವರು ಮಾತನಾಡಿದರು.
      ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ರವಿವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ವೃತ್ತದಲ್ಲಿ ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿಯನ್ನು ಗ್ರಾಮದಲ್ಲಿ ಆಚರಿಸಲಾಯಿತು.
       ಈ ಸಂದರ್ಭದಲ್ಲಿ ಗ್ರಾಮಸ್ಥರಾದ  ಕಾಳಪ್ಪ ನಾಯ್ಕೋಡಿ, ಈಶಪ್ಪ ಹಾದಿಮನಿ,ರಾಮಣ್ಣ ಕರಿಕಾರ,ಭೀಮಣ್ಣ ಬಿರಾದಾರ, ಸಾಬಣ್ಣ ಗುರಿಕಾರ,ಮುತ್ತಣ್ಣ ದೋಟಿಹಾಳ, ಸಣ್ಣರಾಮಣ್ಣ ಈಳಗೇರ, ಹುಸನಪ್ಪ ಗೋಗಿ,ಗದ್ದೇಪ್ಪ ಈಳಗೇರ,
      ಸಣ್ಣಯಮನಪ್ಪ ಗೋಗಿ,ಗಂಗಾಧರ ಈಳಗೇರ,ಮುದ್ದಕಪ್ಪ ಈಳಿಗೇರ,ಭೀಮಣ್ಣ ಈಳಿಗೇರ,ಲಕ್ಷ್ಮಣ್ಣ ಈಳಗೇರ,ಹುಲಗಯ್ಯ ಗೋಗಿ,ಹಣಮಂತ  ಚಲವಾದಿ,ಸೇರಿದಂತೆ ಉಪಸ್ಥಿತರಿದ್ದರು. ಚವನಭಾವಿ ಗ್ರಾಮಸ್ಥರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು.
      Tags: #Celebrating the 171st birth anniversary of Brahmashree Narayana Guru in Chavanabhavi village.#indi / vijayapur#Public News#Today News#Voice Of Janata#Voiceofjanata.in#ಚವನಭಾವಿ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿಯನ್ನು  ಆಚರಣೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.