• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      Voiceofjanata.in

      October 22, 2025
      0
      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ
      ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      ಬೆಂಗಳೂರು: ಹಾಸನಾಂಬೆ ದರ್ಶನ ಸಂದರ್ಭದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಹಾಸನಾಂಬ ಚಲನಚಿತ್ರೋತ್ಸವ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಭ್ರಮ ಸಡಗರದಿಂದ ನಡೆಯಿತು.

      ಹಾಸನ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್ ಮತ್ತು ವೆಂಚರ್ ಮೂವೀಸ್ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಹಾಸನಾಂಬ ಚಲನಚಿತ್ರೋತ್ಸವ-2025 ಅನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಿದರು.
      ಹಾಸನಾಂಬ ಮತ್ತು ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕಿರು ಚಿತ್ರಗಳ ಚಲನಚಿತ್ರೋತ್ಸವ ಏರ್ಪಾಡು ಮಾಡುವ ಮೂಲಕ ಹಾಸನದ ಹಿರಿಮೆಯನ್ನು ಸಾಂಸ್ಕೃತಿಕವಾಗಿ ಹೆಚ್ಚಿಸಲು ಹೊಸ ಪ್ರಯತ್ನ ಮಾಡಿದಂತಾಗಿದೆ ಎಂದರು.

      ಹಾಸನ ಕಲಾವಿದರಿಗೆ ಹುಟ್ಟು ನೀಡಿದ ಭೂಮಿ. ಹಾಸನದ ದನಗಳ ಜಾತ್ರೆ ಒಂದು ಕಾಲಕ್ಕೆ ನಾಡಿಗೆ ಹೆಸರುವಾಸಿ. ಇಂಥ ನೆಲದಲ್ಲಿ ಕಿರು ಚಿತ್ರೋತ್ಸವ ನಡೆಯುತ್ತಿರುವುದು ಅಭಿನಂದನಾರ್ಹ ಎಂದರು.

      ಎರಡು ದಿನಗಳ ಕಾಲ ನಡೆದ ಈ ಚಲನಚಿತ್ರೋತ್ಸವದಲ್ಲಿ 10 ಕಿರುಚಿತ್ರಗಳು, 2 ವಿಶೇಷ ಕಿರುಚಿತ್ರಗಳು ಹಾಗೂ 3 ಕನ್ನಡ ಚಲನಚಿತ್ರಗಳು ಪ್ರದರ್ಶನಗೊಂಡವು. ಪ್ರೇಕ್ಷಕರಿಂದ ಉತ್ತಮ ಉತ್ಸಾಹಭರಿತ ಪ್ರತಿಕ್ರಿಯೆ ದೊರೆಯಿತು.

      ಉದ್ಘಾಟನಾ ಸಮಾರಂಭದಲ್ಲಿ ಹಾಸನ ಮಹಾನಗರ ಪಾಲಿಕೆಯ ಉಪ ಮಹಾಪೌರ ಹೇಮಲತಾ ಕಮಲ್ ಕುಮಾರ್, ನಗರಸಭೆಯ ಮಾಜಿ ಸದಸ್ಯ ಕಮಲ್ ಕುಮಾರ್, ನಮ್ಮ ಹಾಸನ ಟಿವಿ ಪ್ರಧಾನ ಸಂಪಾದಕ ತೌಫಿಕ್ ಅಹಮ್ಮದ್, ಹಾಗೂ ಆಯೋಜಕರಾದ ಗುರು ಪ್ರಸಾದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.

      ವಿಭಿನ್ನ ವಿಭಾಗಗಳಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರುಚಿತ್ರಗಳಿಗೆ ಪ್ರಶಸ್ತಿಗಳನ್ನು ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪ್ರದಾನ ಮಾಡಿದರು. ಬಳಿಕ ಸಾಧಕರಿಗೆ ಸನ್ಮಾನಿಸಲಾಯಿತು.
      ಆಯೋಜನಾ ಸಮಿತಿಯಲ್ಲಿ ಗುರು ಪ್ರಸಾದ್, ಸ್ಟಾನಿ ಜೋಯ್ಸನ್, ಶಕೀಲ್ ಅಹಮ್ಮದ್, ಪ್ರಶಾಂತ್ ಹಾಸನ್, ಪರಮೇಶ್ ದೊಡ್ಡಮಗ್ಗೆ, ದೇವರಾಜ್ ರಾಯಚೂರು, ಜೀವನ್ ರತ್ನ, ವಿನಾಯಕ್ ಬಿದಾರ್ ಹಾಗೂ ನಾಗರಾಜ್ ಭಂಡಾರಿ ಹಾಜರಿದ್ದರು.

      ಹಾಸನದ ನಿರೂಪಕರಾದ ಕಾರ್ತಿಕ್, ರಕ್ಷಿತಾ ಕಾರ್ತಿಕ್ ಮತ್ತು ಮಿಲನ ಗೌಡ ಅವರು ಮನೋಜ್ಞವಾಗಿ ನಿರೂಪಿಸಿದರು

      Tags: #Celebration of short film festival in Hassan Awards for selected short films#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.