• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಂಭ್ರಮದ ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ

      Voiceofjanata.in

      August 21, 2024
      0
      ಸಂಭ್ರಮದ ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ
      0
      SHARES
      155
      VIEWS
      Share on FacebookShare on TwitterShare on whatsappShare on telegramShare on Mail

      ಸಂಭ್ರಮದ ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವವು ಶ್ರಾವಣ ಮಾಸದ ೩ನೇ ಸೋಮವಾರದಂದು ವಿಜ್ರಂಭಣೆಯಿಂದ ಜರುಗಿತು.
      ಈ ನಿಮಿತ್ಯ ಬೆಳಿಗ್ಗೆ ಶ್ರೀ ಸಿದ್ಧಲಿಂಗ ಮಹಾರಾಜರ ಕಮರಿಮಠದಲ್ಲಿ ಶ್ರೀ ಶಂಕರಲಿಂಗ ಮಹಾಶಿವಯೋಗಿಗಳ ಕತೃ ಗದ್ದುಗೆಗೆ, ಶ್ರೀ ಸಂಗನಬಸವ ಮಹಾಶಿವಯೋಗಿಗಳ ಶಿಲಾ ಮೂರ್ತಿಗೆ, ಸಿದ್ಧಲಿಂಗ ಮಹಾರಾಜರ ಶಿಲಾಮೂರ್ತಿಗೆ, ವಿಶೇಷ ಪೂಜೆ ನಡೆಯಿತು.

      ಬಳಿಕ ಸಂಜೆ ೫ ಗಂಟೆಗೆ ಸ್ಥಳಿಯ ಸದ್ಭಕ್ತರಾದ ಮಲ್ಲಿಕಾರ್ಜುನ ಮುಜಗೊಂಡ ಮನೆತನದವರಿಂದ ಸಂಪ್ರದಾಯದಂತೆ ತೊಟ್ಟಿಲು ಸೇವೆ ನಡೆಯಿತು. ಈ ನಿಮಿತ್ಯ ಮುಜಗೊಂಡ ಅವರ ಮನೆಯಿಂದ ಮಠದ ವರೆಗೆ ಶ್ರೀ ಸಿದ್ಧಲಿಂಗ ಮಹಾರಾಜರ ಬೆಳ್ಳಿಯ ಮೂರ್ತಿಯ ಮೆರವಣ ಗೆಯು ಕಕ್ಕಳಮೇಲಿಯ ಭಜನಾ ಕಲಾತಂಡ, ಸ್ಥಳಿಯ ಭಜನಾ ಕಲಾ ತಂಡಗಳ ವಾದ್ಯ ಮೇಳದೊಂದಿಗೆ ವಿಜ್ರಂಭಣೆಯಿAದ ನೆರವೇರಿತು.

      ಬಳಿಕ ಬಂಥನಾಳ ಹಾಗೂ ಲಚ್ಯಾಣ ಮಠದ ಪೀಠಾಧೀಶ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ತೊಟ್ಟಿಲೋತ್ಸವ ಕಾರ್ಯಕ್ರಮ ಮಠದ ಸಂಪ್ರದಾಯದAತೆ ಅಕ್ಕನಬಳಗದವರ ಜೋಗುಳ ಪದದೊಂದಿಗೆ ಸಂಭ್ರಮದಿAದ ನಡೆಯಿತು. ಈ ಸಂದರ್ಭದಲ್ಲಿ ಸ್ಥಳಿಯ ಹಾಗೂ ಪರಸ್ಥಳದ ಮಹಿಳಾ ಭಕ್ತರು ಸಂತಾನ ಭಾಗ್ಯಕ್ಕಾಗಿ ತೊಟ್ಟಿಲು ಸೇವೆ ಸಲ್ಲಿಸಿದರು.

      ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಕ್ತರಿಗೆ ಇಲ್ಲಿನ ಅನ್ನ ದಾಸೋಹ ಕೇಂದ್ರದಲ್ಲಿ ಅನ್ನ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಊರಿನ ಗಣ್ಯರು, ಸ್ಥಳಿಯ ಶ್ರೀ ಸಂಗನಬಸವೇಶ್ವರ ಐಟಿಐ ಕಾಲೇಜಿನ ವಿದ್ಯಾರ್ಥಿಗಳು, ಸ್ಥಳಿಯ ಹಾಗೂ ಸುತ್ತಮ ಗ್ರಾಮದ ಭಕ್ತರು ಭಾಗವಹಿಸಿದ್ದರು.

      Tags: #Celebration of Sri Siddhalinga Maharaja's Cradle Festival#indi / vijayapur#Lachyan#Public News#Voiceofjanata.in#ಸಂಭ್ರಮದ ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.