• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ -ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ

      Voiceofjanata.in

      December 11, 2024
      0
      ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ -ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ -ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ

      ವಿಜಯಪುರ ಡಿಸೆಂಬರ್ 9: ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪೆÇ್ಲೀರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.

      ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪೆÇ್ಲೀರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಜಿಲ್ಲೆಯಲ್ಲಿನ ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಆರೋಗ್ಯ ತಪಾಸಣೆಯಿಂದ ವಂಚಿತರಾಗದಂತೆ ನೊಡಿಕೊಳ್ಳಬೇಕು. ಜಿಲ್ಲೆಯ ಪ್ರತಿ ಶಾಲೆಗಳಲ್ಲಿ ಆರೋಗ್ಯ ತಪಾಸಣೆಯ ದಾಖಲಾತಿ ವಹಿ ನಿರ್ವಹಿಸಬೇಕು. ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿರುವ ಮಕ್ಕಳ ನಿಯಮಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಮಕ್ಕಳಲ್ಲಿ ಕಂಡುಬರುವ ಅನೇಮಿಯಾ ಕುರಿತು ಚರ್ಚಿಸಿ, ಪ್ರತಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಅನಿಮಿಯಾ ಕುರಿತು ಮಾಹಿತಿ ನೀಡಿ, ಅದಕ್ಕೆ ಪೂರಕವಾಗಿ ಪ್ರತಿ ಸೋಮವಾರದಂದು ಕಬ್ಬಿಣಾಂಶದ ಮಾತ್ರೆಯನ್ನು ಎಲ್ಲ ಮಕ್ಕಳು ಸೇವನೆ ಮಾಡಲು ಆಯಾ ಶಾಲಾ ದೈಹಿಕ ಶಿಕ್ಷಕರು ಹಾಗೂ ಮುಖ್ಯಗುರುಗಳು ಪ್ರೇರೇಪಿಸಬೇಕು. ಜಿಲ್ಲೆಯಲ್ಲಿ ಕಂಡು ಬಂದಿರುವ ಅಪೌಷ್ಠಿಕ ಮಕ್ಕಳ ಮಾಹಿತಿಯನ್ನು ಕ್ರೋಢೀಕರಿಸಿ ಅಪೌಷ್ಠಿಕತೆ ಹೊಂದಿರುವ ಮಕ್ಕಳಿಗೆ ಅವಶ್ಯವಿರುವ ಸೂಕ್ತ ಚಿಕಿತ್ಸೆಯನ್ನು ಕೊಡಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಲ್ಲಿರುವ ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಹೇಳಿದರು.

      ರಾಷ್ಟ್ರೀಯ ಪೆÇ್ಲೀರೋಸಿಸ್ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫೆÇ್ಲೀರೈಡ್ ಅಂಶ ಹೆಚ್ಚು ಇರುವ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳ ಪ್ರಸ್ತುತ ಕಾರ್ಯ ನಿರ್ವಹಣಾ ವರದಿ ಸಲ್ಲಿಸಬೇಕು ಹಾಗೂ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣದ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತುರ್ತಾಗಿ ಸ್ಥಾಪಿಸಲು ಕ್ರಿಯಾಯೋಜನೆಯನ್ನು ಸಲ್ಲಿಸುವಂತೆ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ. ಕೆ.ಡಿ ಗುಂಡಬಾವಡಿ, ವಿವಿಧ ಕಾರ್ಯಕ್ರಮಗಳ ಕುರಿತಾದ ಪ್ರಗತಿಯನ್ನು ಹಾಗೂ ಕಾರ್ಯಕ್ರಮಗಳ ಯಶಸ್ವಿ ಅನುμÁ್ಠನಕ್ಕಾಗಿ ವಿವಿಧ ಇಲಾಖೆಗಳ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ವಿವರಿಸಿದರು.
      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ. ಕೆ. ಚವ್ಹಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿ,ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #CEO Rishi Ananda instructs for successful implementation of National Child Health-Adolescent Health-Plurosis Prevention and Control Program#indi / vijayapur#Public News#State News#Today News#Voiceofjanata.in#ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ -ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.