• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      Champions Trophy 2025 : ಮರಳುಗಾಡಿನಲ್ಲಿ ಭಾರತ – ಪಾಕ್ ಹಣಾಹಣಿ

      Voiceofjanata.in

      February 23, 2025
      0
      Champions Trophy 2025 : ಮರಳುಗಾಡಿನಲ್ಲಿ ಭಾರತ – ಪಾಕ್ ಹಣಾಹಣಿ
      0
      SHARES
      296
      VIEWS
      Share on FacebookShare on TwitterShare on whatsappShare on telegramShare on Mail

      India vs Pakistan Champions Trophy 2025

      ಮರಳುಗಾಡಿನಲ್ಲಿ ಭಾರತ – ಪಾಕ್ ಹಣಾಹಣಿ

      Voiceofjanata.in DESK NEWS : ಭಾರತ ಮತ್ತು ಪಾಕಿಸ್ತಾನ ತಂಡಗಳು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ತಲಾ ಒಂದು ಪಂದ್ಯವನ್ನು ಆಡಿವೆ. ಇದರಲ್ಲಿ ಟೀಮ್ ಇಂಡಿಯಾ ಗೆದ್ದಿದ್ದರೆ, ಪಾಕಿಸ್ತಾನ ಸೋತಿದೆ. ಈಗ ಎರಡೂ ತಂಡಗಳು ದುಬೈನಲ್ಲಿ ನಡೆಯಲಿರುವ ಹೈವೋಲ್ಟೇಜ್ ಕದನದಲ್ಲಿ ಪರಸ್ಪರ ಮುಖಾಮುಖಿಯಾಗಿವೆ.

      ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸಾಂಪ್ರದಾಯಿಕ ಎದುರಾಳಿಗಳು ಟಿ20 ವಿಶ್ವಕಪ್ ಬಳಿಕ ಇದೀಗ ಮತ್ತೆ ಮುಖಾಮುಖಿಯಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಪಂದ್ಯವನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.

      ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿರುವ ಪಾಕಿಸ್ತಾನಕ್ಕೆ ಭಾರತದ ವಿರುದ್ಧ ಗೆಲುವು ಸಾಧಿಸಬೇಕಾದ ಒತ್ತಡದಲ್ಲಿದೆ. ಭಾರತ ಪಾಕಿಸ್ತಾನವನ್ನು ಮಣಿಸಿದರೆ ಅವರನ್ನು ಪಂದ್ಯಾವಳಿಯಿಂದ ಹೊರಹಾಕುವ ಜೊತೆಗೆ, ಸೆಮಿಫೈನಲ್‌ಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತದೆ.

      ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಪಾಕಿಸ್ತಾನದ ಆರಂಭಿಕ ಬ್ಯಾಟರ್ ಫಖಾರ್ ಜಮಾನ್ ಅವರ ಬದಲಾಗಿ ಇಮಾಮ್-ಉಲ್-ಹಕ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

      ಉಭಯ ತಂಡಗಳ ಆಡುವ ಬಳಗ

      ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.

      ಪಾಕಿಸ್ತಾನ: ಇಮಾಮ್-ಉಲ್-ಹಕ್, ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯದ್ ತಾಹಿರ್, ಖುಶ್ದಿಲ್ ಶಾ, ಶಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.

      Tags: #Champions Trophy 2025 : ಮರಳುಗಾಡಿನಲ್ಲಿ ಭಾರತ - ಪಾಕ್ ಹಣಾಹಣಿ#indi / vijayapur#Public News#Today News#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.