• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚಂದ್ರಯಾನ್ ಯಶಸ್ವಿ, ಭಾರತೀಯರಿಗೆ ಐತಿಹಾಸಿಕ ಸಾಧನೆ : ಚಂದ್ರು ಕಂಬಾರ

      ಪೋಲಿಸ್ ಇಲಾಖೆಯ ಚಂದ್ರು ಕಂಬಾರ..

      August 24, 2023
      0
      ಚಂದ್ರಯಾನ್ ಯಶಸ್ವಿ, ಭಾರತೀಯರಿಗೆ ಐತಿಹಾಸಿಕ ಸಾಧನೆ : ಚಂದ್ರು ಕಂಬಾರ
      0
      SHARES
      225
      VIEWS
      Share on FacebookShare on TwitterShare on whatsappShare on telegramShare on Mail

      ಚಂದ್ರಯಾನ್ ಯಶಸ್ವಿ, ಭಾರತೀಯರಿಗೆ ಐತಿಹಾಸಿಕ ಸಾಧನೆ : ಚಂದ್ರು ಕಂಬಾರ..!

      ಇಂಡಿ : ವಿಶ್ವವೇ ಕೂತಹಲ ಮತ್ತು ಬೆರಗುಗಣ್ಣಿನಿಂದ ಭಾರತವನ್ನು ನೋಡುತ್ತಿತ್ತು. ಆದರೆ ಭಾರತದ ಇಸ್ರೋ ವಿಜ್ಞಾನಿಗಳು ಚಂದ್ರಯಾನ‌- 3 ಸೇಫ್ ‌ಲ್ಯಾಂಡ್ ಮಾಡುವ ಮೂಲಕ ಯಶಸ್ವಿಯಾಗಿದ್ದು ಐತಿಹಾಸಿಕ ದಾಖಲೆ ಮಾಡಿದ್ದು, ದೇಶದ ಪ್ರಗತಿಗೆ ಈ ಸಾಧನೆ ಸಾಕ್ಷಿ ಎಂದು ಪೋಲಿಸ್ ಇಲಾಖೆಯ ಚಂದ್ರು ಕಂಬಾರ ಹೇಳಿದರು.

      ಪಟ್ಟಣದ ಪ್ರತಿಷ್ಠಿತ ಜಿ ಅರ್ ಜಿ ಕಲಾ ಮತ್ತು ವಾಯ್ ಎ ಪಾಟೀಲ ಕಲಾ ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಶ್ರೀ ಶಾಂತೇಶ್ವರ ಕ್ರಿಕೇಟ್ ಅಸೊಶಿಯೇಶನ್ ಆಶ್ರಯದಲ್ಲಿ ಇಸ್ರೋ ಅಧ್ಯಕ್ಷರು ಹಾಗೂ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಮಾತಾನಾಡಿದರು.

      ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

      ಅಲ್ಲದೇ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಕೌತುಕದ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕೆ ಭಾರತೀಯರು ಮಾತ್ರವಲ್ಲ ಇಡೀ ವಿಶ್ವವೇ ಬೆರಗುಗಣ್ಣಿನಿಂದ, ಕುತೂಹಲದಿಂದ ಎದುರು ನೋಡುತ್ತಿತ್ತು ಎಂದು ‌ಹೇಳಿದರು.

      ಈ ಸಂದರ್ಭದಲ್ಲಿ ಶ್ರೀ ಶಾಂತೇಶ್ವರ ಕ್ರಿಕೇಟ ಅಸೋಸಿಯೇಷನ್ ಅಧ್ಯಕ್ಷ ಅನಿಲಗೌಡ ಬಿರಾದಾರ, ಮಂಜುನಾಥ ತಮಶೇಟ್ಟಿ, ವಿಶಾಲ ಸಿಂದಗಿ, ಮಂಜುನಾಥ ನಾಯಿಕೊಂಡಿ, ಅಯುಭ ಇಂಡಿಕ ರ, ರಾಕೇಶ್, ಬಸು ಪೂಜಾರಿ, ಸಂಗು ಮಸಳಿ, ಬಾಬಾ ನಾಗಠಾಣ, ಕರೀಮ, ಇಬು, ಸಾಧಿಕ್, ಸಂತೋಷ ಪರಸನವರ, ಸಂಜು ಸಲಾಕೆ, ಜಟ್ಟೆಪ್ಪ ಪೂಜಾರಿ ಇನ್ನೂ ಅನೇಕ ಯುವ ಆಟಗಾರರು ಉಪಸ್ಥಿತರಿದ್ದರು.

      Tags: #Chandrayan 3#Chandru kambar police Dp#Congrulation#Shree Shanteshwar criket Assositionindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.