• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      Voiceofjanata.in

      March 15, 2026
      0
      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ​ಮುದ್ದೇಬಿಹಾಳ: ತಾಲ್ಲೂಕಿನ ಹುಲ್ಲೂರು ಗ್ರಾಮದ ಚನ್ನಬಸವ ಶ್ರೀ ಎಜ್ಯುಕೇಶನ್ ರೂರಲ್ ಕಲ್ಚರಲ್ ಸೊಸೈಟಿಯ ಎಸ್. ಎನ್. ಡಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮಾರ್ಚ್  15ರಂದು ರವಿವಾರ ಸಂಜೆ 3:00 ಗಂಟೆಗೆ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ “ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ” ಹಾಗೂ “ಚನ್ನಬಸವ ಸ್ಕಾಲರ್‌ಶಿಪ್” ಪ್ರದಾನ ಮಾಡಲಾಗುವುದು.
      ​ಯಲ್ಲಲಿಂಗ ಮಠದ ಪರಮ ಪೂಜ್ಯ ಶ್ರೀ ಮಲ್ಲಲಿಂಗ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದ್ದು, ಸಂಸ್ಥೆಯ ಗೌರವಾಧ್ಯಕ್ಷರಾದ  ಎಸ್. ಬಿ. ಚಲವಾದಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುದ್ದೇಬಿಹಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO)  ಬಸವರಾಜ ಸಾವಳಗಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
      ​
      ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ ಆರ್. ಬಿ. ದಮ್ಮೂರಮಠ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ  ಬಿ. ಎಚ್. ಮುದ್ದೂರ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ  ಅರವಿಂದ ಹೂಗಾರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
      ​ಅಕ್ಷರ ದಾಸೋಹ ಅಧಿಕಾರಿಗಳಾದ  ಎಮ್. ಎಮ್. ಬೆಳಗಲ್, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ
       ಎನ್. ಎಸ್. ತುರಡಗಿ ಹಾಗೂ ಶಿಕ್ಷಣ ಸಂಯೋಜಕರಾದ ಶ್ರೀ ಸುರೇಶ ಹಿರೇಮಠ ಅವರು ಅತಿಥಿಗಳಾಗಿ ಉಪಸ್ಥಿತರಿರುವರು.
      ​ಸಂಸ್ಥೆಯ ಅಧ್ಯಕ್ಷರಾದ  ಎಮ್. ಎಸ್. ಕೊಪ್ಪ ಹಾಗೂ ಮುಖ್ಯ ಗುರುಮಾತೆಯರಾದ ಶ್ರೀಮತಿ ರೇಖಾ ಎಮ್. ಎಸ್. ಅವರು ಕಾರ್ಯಕ್ರಮಕ್ಕೆ ಎಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ. ಶಾಲಾ ಶಿಕ್ಷಕ ಸಮೂಹ, ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ಈ ಶೈಕ್ಷಣಿಕ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.
      Tags: #'Channabasava Sri Rajya Award' and scholarship award ceremony at SND School#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಂದು  ಹುಲ್ಲೂರಿನ SND ಶಾಲೆಯಲ್ಲಿ 'ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ' ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭHullur today
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.