• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      66 ನೇ ಜಾತ್ರಾ ಮಹೋತ್ಸವ ನಿಮಿತ್ತ ಪುರಾಣ ಕಾರ್ಯಕ್ರಮ.

      December 20, 2021
      0
      66 ನೇ ಜಾತ್ರಾ ಮಹೋತ್ಸವ ನಿಮಿತ್ತ ಪುರಾಣ ಕಾರ್ಯಕ್ರಮ.
      0
      SHARES
      176
      VIEWS
      Share on FacebookShare on TwitterShare on whatsappShare on telegramShare on Mail

      ಮಸ್ಕಿ: ರಾಯಚೂರ ಜಿಲ್ಲೆಯ ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದ ಲಿಂಗೈಕ್ಯ ಶ್ರೀ ಚನ್ನಮಲ್ಲ ಶಿವಯೋಗಿಗಳ ಮಠದ ಆವರಣದಲ್ಲಿ ಇಂದು ಪುರಾಣದ ಮೊದಲನೇ ದಿನ ಆದ್ದರಿಂದ ಅತೀ ಹೆಚ್ಚು ಜನರು ಸೇರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.

      ಕಾರ್ಯಕ್ರಮದ ಮೊದಲಿಗೆ ಶ್ರೀ ಮ.ನಿ.ಪ್ರ. ಡಾ. ಚನ್ನಮಲ್ಲ ಮಹಾಸ್ವಾಮಿಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಪ್ರವಚನಕಾರರಾಗಿ ಆಗಮಿಸಿದ ಪಂಡಿತ ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶ್ರೀ ಶಶಿಧರ ಶಾಸ್ತ್ರಿಗಳು ಡೋಣಿ ಗದಗ ಇವರು ಕಾರ್ಯಕ್ರಮದ ಮುಂಭಾಗ ನೆರೆದಿರುವಂತಹ ಸಕಲ ಸದ್ಭಕ್ತರನ್ನು ಸ್ವಾಗತಿಸಿ ಜನಸಾಮಾನ್ಯರಿಗೆ ಮನಮುಟ್ಟುವಂತೆ ಅತೀ ಸರಳ ಭಾಷೆಯಲ್ಲಿ ಪ್ರವಚನವನ್ನು ನೀಡಿದರು. ಪ್ರವಚನದ ಮದ್ಯೆ ಹಾಡು ಭಾಷೆಯ ಸಂಗೀತವನ್ನು ಶ್ರೀ ಶಿವಾನಂದ ಮಂದೇವಾಲ ಗದಗ ಇವರು ಹಾಡಿದರು. ಹಾಗೆಯೇ ಸಂಗೀತಕ್ಕೆ ತಕ್ಕಂತೆ ಶ್ರೀ ಬಸವರಾಜ ಚಳಗೇರಿ ಗದಗ ರವರು ತಬಲವನ್ನು ನುಡಿಸಿದರು. ಕೊನೆಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚನ್ನಮಲ್ಲ ಸ್ವಾಮಿಗಳು ಕಾರ್ಯಕ್ರಮದ ಕುರಿತು ಕೆಲವೊಂದಿಷ್ಟು ಹಿತ ನುಡಿಗಳನ್ನಾಡಿ ನಂತರ ಇಂದಿನ ಅನ್ನ ಸಂತರ್ಪಣ ದಾನಿಗಳಾದ ಶರಣಯ್ಯ ಗದ್ದಿಗೆ ಮಠ,ಈಶಪ್ಪ ದಿದ್ದಿಗಿ,ಆದಪ್ಪ ಕುಂಬಾರ, ಕುಪ್ಪೆರಾವ್ ಮುತಾಲಿಕ್ ಹಾಗೂ ರಾಘವೇಂದ್ರ ರವರಿಗೆ ಶಾಲು ಹೊದಿಸಿ ಫಲಪುಷ್ಪ ನೀಡುವ ಮೂಲಕ ಗೌರವಿಸಿದರು. ಲಿಂ. ಶ್ರೀ ಚನ್ನಮಲ್ಲ ಶಿವಯೋಗಿಗಳ 66ನೇ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ:- 16-12-2021 ರಿಂದ 26-12-2021 ರವರಿಗೆ ಪ್ರತಿದಿನ ಸಂಜೆ 6:30 ರಿಂದ 8:30 ರವರಿಗೆ ಜರಗಲಿದೆ ಎಂದು ಶ್ರೀಗಳು ನೆರೆದಿರುವ ಭಕ್ತರಿಗೆ ತಿಳಿಸಿದರು.

      ಇದೇ ಸಂದರ್ಭದಲ್ಲಿ ಚನ್ನಮಲ್ಲ ಮಠದ ಶ್ರೀಗಳು, ವ್ರವಚನಕಾರರು, ಸಂಗೀತ ವೃಂದದವರು, ತಬಲಾಜಿಗಳು, ಗ್ರಾಮದ ಗುರು- ಹಿರಿಯರು,ಗ್ರಾಮದ ಸರ್ವ ಭಕ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      Tags: maski.pravachana.purana
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.