• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಚೆನ್ನಮ್ಮ ಮೂರ್ತಿ ಅನಾವರಣ 9ಕ್ಕೆ; ಸಮಸ್ತ ನಾಗರಿಕರು ಭಾಗವಹಿಸಿ ಗೌರವ ಸಲ್ಲಿಸಿ

      Voiceofjanata.in

      January 6, 2026
      0
      ಚೆನ್ನಮ್ಮ ಮೂರ್ತಿ ಅನಾವರಣ 9ಕ್ಕೆ; ಸಮಸ್ತ ನಾಗರಿಕರು ಭಾಗವಹಿಸಿ ಗೌರವ ಸಲ್ಲಿಸಿ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ಚೆನ್ನಮ್ಮ ಮೂರ್ತಿ ಅನಾವರಣ 9ಕ್ಕೆ; ಸಮಸ್ತ ನಾಗರಿಕರು ಭಾಗವಹಿಸಿ ಗೌರವ ಸಲ್ಲಿಸಿ

      ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ವೃತ್ತ ಹಾಗೂ ಮೂರ್ತಿ ಅನಾವರಣ ಇದೇ ಜ.9 ರ ಶುಕ್ರವಾರ ದಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ನೆರವೇರಲಿದ್ದು, ಜಿಲ್ಲೆಯ ಸಮಸ್ತ ನಾಗರಿಕರು, ದೇಶಭಕ್ತರು, ಸರ್ವ ಹಿಂದೂ ಕುಲಬಾಂಧವರು, ಮಹಿಳೆಯರು ಭಾಗವಹಿಸಬೇಕೆಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಮನವಿ ಮಾಡಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ, ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ದಿಟ್ಟತನದಿಂದ ಹೋರಾಟ ನಡೆಸಿ, ಮೊದಲ ಯುದ್ದದಲ್ಲೇ ವಿಜಯ ಸಾಧಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮನವರಿಗೂ ವಿಜಯಪುರ ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ. ಚೆನ್ನಮ್ಮನ ತಾಯಿ ಪದ್ಮಾವತಿಯ ತವರು ಇಂಡಿ ತಾಲ್ಲೂಕಿನ ಜಂಬಗಿ ಗ್ರಾಮದ ದೇಶಮುಖ ಮನೆತನ ಎನ್ನುವುದು ಹೆಮ್ಮೆಯ ವಿಷಯ.

      ತಾಯಿ ಮಗನಂತೆ ಇದ್ದ ಕಿತ್ತೂರು ಚನ್ನಮ್ಮ ಹಾಗೂ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣನರು ಕೇವಲ ಐತಿಹಾಸಿಕ ವ್ಯಕ್ತಿಗಳು ಮಾತ್ರವಲ್ಲ. ಅವರಲ್ಲಿದ್ದ ದೇಶಪ್ರೇಮ, ಧೈರ್ಯ, ಆದರ್ಶ, ಸಾಹಸ ಕಾರ್ಯಗಳು ಮುಂದಿನ ಪೀಳಿಗೆಗೆ ತಿಳಿಸುವುದು ಅತ್ಯಗತ್ಯ. ಇಂತಹ ವೀರ ಮಹಿಳೆಗೆ ಜನ್ಮ ನೀಡಿದ ತಾಯಿ ಪದ್ಮಾವತಿಯ ತವರು ನೆಲವಾದ ವಿಜಯಪುರ ಜಿಲ್ಲೆಯ ಕೇಂದ್ರ ಸ್ಥಾನವಾದ ವಿಜಯಪುರ ನಗರದಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ವೃತ್ತ ಸ್ಥಾಪಿಸಿ, ಅಶ್ವಾರೂಢ ಮೂರ್ತಿ ನಿರ್ಮಾಣ ಮಾಡಲಾಗಿದೆ. ಇದರ ಅನಾವರಣಕ್ಕೆ ಎಲ್ಲರೂ ಸಾಕ್ಷಿಯಾಗಿ ಗೌರವ ಮತ್ತು ಶೋಭೆ ತರಲು ತಿಳಿಸಿದ್ದಾರೆ.

      Tags: #Chennamma Murthy unveiled at 9; All citizens participate and pay their respects#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಚೆನ್ನಮ್ಮ ಮೂರ್ತಿ ಅನಾವರಣ 9ಕ್ಕೆ; ಸಮಸ್ತ ನಾಗರಿಕರು ಭಾಗವಹಿಸಿ ಗೌರವ ಸಲ್ಲಿಸಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.