• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಛತ್ರಪತಿ ಶಿವಾಜಿ ಮಹಾರಾಜ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ

      Voiceofjanata.in

      May 4, 2025
      0
      ಛತ್ರಪತಿ ಶಿವಾಜಿ ಮಹಾರಾಜ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ
      0
      SHARES
      415
      VIEWS
      Share on FacebookShare on TwitterShare on whatsappShare on telegramShare on Mail

      ಪುತ್ಥಳಿ, ವೃತ್ತ ನಿರ್ಮಾಣ ಹಾಗೂ ಪ್ರಮುಖ‌ ಸ್ಥಳಗಳಿಗೆ ಮಹನೀಯರ ಹೆಸರುಗಳನ್ನು ನಾಮಕರಣ..!

      ಛತ್ರಪತಿ ಶಿವಾಜಿ ಮಹಾರಾಜ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ

      ವಿಜಯಪುರ: ಪುತ್ಥಳಿ ಮತ್ತು ವೃತ್ತ ನಿರ್ಮಾಣ ಹಾಗೂ ಪ್ರಮುಖ‌ ಸ್ಥಳಗಳಿಗೆ ಮಹನೀಯರ ಹೆಸರುಗಳನ್ನು ನಾಮಕರಣ ಮಾಡುವುದರಿಂದ ರಾಷ್ಟ್ರ ನಾಯಕರು ದೇಶ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸಲು ಸಾಧ್ಯ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ಇಂದು ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ದೇಶ ಮತ್ತು ಸಮಾಜಕ್ಕಾಗಿ ಹೋರಾಟ ನಡೆಸಿದ ರಾಷ್ಟ್ರ ನಾಯಕರ ಕಾರ್ಯಗಳನ್ನು ಸ್ಮರಿಸಲು ಪುತ್ಹಳಿ ಅನಾವರಣ ಮತ್ತು ರಾಷ್ಟ್ರ ನಾಯಕರ ಹೆಸರುಗಳನ್ನು ನಾನಾ ಸ್ಥಳಗಳಿಗೆ ನಾಮಕರಣ ಮಾಡುತ್ತಿರುವುದು ಉತ್ತಮ ಸಂಪ್ರದಾಯವಾಗಿದೆ.

      ಹಿಟ್ಟಿನಹಳ್ಳಿ ಗ್ರಾಮದಲ್ಲಿ ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ ಮಾಡಲಾಗಿದೆ. ಸಚಿವ ಎಂ. ಬಿ. ಪಾಟೀಲ ಅವರ ಪ್ರಯತ್ನದಿಂದಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರ ಚನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಸರಕಾರ ಆದೇಶ ಹೊರಡಿಸಿದೆ. ಈ ರೀತಿ ರಾಷ್ಟ್ರ ನಾಯಕರ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮೆಲರ ಜವಾಬ್ದಾರಿಯಾಗಿದೆ. ರಾಷ್ಟ್ರ ನಾಯಕರ ಸ್ಮರಣೆ ಮತ್ತು ದೇಶ ಹಾಗೂ ಸಮಾಜಕ್ಕಾಗಿ ಅವರು ನೀಡಿರುವ ಕೊಡುಗೆಗಳ ಬಗ್ಗೆ ಜನ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ಸಚಿವ ಎಂ. ಬಿ. ಪಾಟೀಲ ಅವರು ಮುಂಚೆಯಿಂದಲು ಛತ್ರಪತಿ ಶಿವಾಜಿ ಮಹಾರಾಜರು, ವೀರ ರಾಣಿ ಕಿತ್ತೂರ ಚನ್ನಮ್ಮ, ಡಾ. ಬಿ. ಆರ್. ಅಂಬೇಡ್ಕರ, ಕನಕದಾಸರು, ಭಗೀರಥ, ಸಂತ ಸೇವಾಲಾಲ ಸೇರಿದಂತೆ ಅನೇಕ ಮಹನೀಯರ ಪತ್ಹಳಿಗಳಿಗಾಗಿ ನೆರವು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

      ಈ ಸಂದರ್ಭದಲ್ಲಿ ಬಾಗಲಕೋಟೆ-ಹಿಟ್ಟಿನಹಳ್ಳಿ ಚರಂತಿಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ತಿಂತಣಿ ಬ್ರಿಡ್ಜ್ ಕನಕಗುರು ಪೀಠ ಶಾಖಾ ಮಠದ ಶ್ರೀ ಸಿದ್ದ ರಮಾನಂದ ಸ್ವಾಮೀಜಿ, ಕಿರಣ ಜೋಶಿ(ರಾಮಭಟ್ಟ),

      ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮುಖಂಡರಾದ ರವಿ ಕಡಿಮನಿ, ಸದಾಶಿವ ಪವಾರ, ಸುಧಾಕರ ಘಾಟಗೆ, ಎಲ್.ಎಲ್. ಉಸ್ತಾದ, ಸೋಮನಾಥ ಕಳ್ಳಿಮನಿ, ಹಾಸಿಂಪೀರ ವಾಲಿಕಾರ, ಜ್ಯೋತಿರಾಮ ಪವಾರ, ವೈದ್ಯ ಡಾ. ಗೌತಮ ವಗ್ಗರ, ಅಂಕಣಕಾರ ಮಂಜುನಾಥ ಜುನಗೊಂಡ, ರತ್ನಾಬಾಯಿ ಶಿ ಮುದೂರ, ಜಗದೀಶ ಚೌಧರಿ, ಮಹೇಶ ಹೊಸಗೌಡರ, ಬಾಬುರಾವ ತರಸೆ, ಬಿ. ಜಿ. ಶಿವಾಳಕರ, ವಿಜಯಕುಮಾರ ಚವ್ಹಾಣ, ಸುಧಾಕರ ಘಾಟಗೆ, ಜ್ಯೋತಿಬಾ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.

      MLC SBP Hittinahalli Statue Programs :

      ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪುತ್ಹಳಿ ಅನಾವರಣ ಕಾರ್ಯಕ್ರಮವನ್ನು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಬಾಗಲಕೋಟೆ-ಹಿಟ್ಟಿನಹಳ್ಳಿ ಚರಂತಿಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ತಿಂತಣಿ ಬ್ರಿಡ್ಜ್ ಕನಕಗುರು ಪೀಠ ಶಾಖಾ ಮಠದ ಶ್ರೀ ಸಿದ್ದ ರಮಾನಂದ ಸ್ವಾಮೀಜಿ, ಮುಖಂಡರಾದ ಸದಾಶಿವ ಪವಾರ, ಸುಧಾಕರ ಘಾಟಗೆ, ಎಲ್.ಎಲ್. ಉಸ್ತಾದ, ಸೋಮನಾಥ ಕಳ್ಳಿಮನಿ, ಜ್ಯೋತಿರಾಮ ಪವಾರ ಮುಂತಾದವರು ಉಪಸ್ಥಿತರಿದ್ದರು.

      Tags: #Chhatrapati Shivaji Maharaj and Krantiweera Sangolli Rayanna's bronze unveiling#indi / vijayapur#Public News#State News#Today News#Voice Of Janata#Voiceofjanata.in#ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಹಳಿ ಅನಾವರಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ಬಿಜೆಪಿ ಪ್ರಯಾಸದ ಗೆಲುವು

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.