• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುಖ್ಯ ಮಂತ್ರಿ, ಉಪಮುಖ್ಯ ಮಂತ್ರಿ ರಾಜಿನಾಮೆಗೆ ಆಗ್ರಹ..! ಕಾರಣವೇನು..?

      Voiceofjanata.in

      June 10, 2025
      0
      ಮುಖ್ಯ ಮಂತ್ರಿ, ಉಪಮುಖ್ಯ ಮಂತ್ರಿ ರಾಜಿನಾಮೆಗೆ ಆಗ್ರಹ..! ಕಾರಣವೇನು..?
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      ಮುಖ್ಯ ಮಂತ್ರಿ, ಉಪಮುಖ್ಯ ಮಂತ್ರಿ ರಾಜಿನಾಮೆಗೆ ಆಗ್ರಹ..! ಕಾರಣವೇನು..?

      ಇಂಡಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜ್ಯ ಸರಕಾರದಿಂದ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಮಾರಂಭ ಆಯೋಜನೆ ಮಾಡಿದ್ದರಿಂದ ಕಾಲ್ತುಳಿತವಾಗಿ ೧೧ ಜನರ ಸಾವಿಗೆ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರ ತಕ್ಷಣ ಈ ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ರಾಜೀನಾಮೆ ಕೊಡಬೇಕೆಂದು ಭಾಜಪ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಮುಖಂಡ ಕಾಸುಗೌಡ ಬಿರಾದಾರ ಆಗ್ರಹಿಸಿದರು.

      ಶುಕ್ರವಾರ ಭಾಜಪ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
      ಆರ್.ಸಿ.ಬಿ. ತಂಡ ೧೮ ವರ್ಷಗಳ ನಂತರ ಕಪ್ ಗೆದ್ದಿದ್ದು ಇಡೀ ರಾಜ್ಯಕ್ಕೆ ಖುಷಿ ತಂದಿದೆ. ಅವರನ್ನು ಅಭಿನಂದಿಸುವುದು ಸರಕಾರದ ಜವಾಬ್ದಾರಿ. ಆದರೆ ತರಾತುರಿಯಲ್ಲಿ ಯಾವುದೇ ಮುಂಜಾಗೃತ ಕ್ರಮ ತೆಗೆದುಕೊಳ್ಳದೇ ಸಮಾರಂಭ ಹಮ್ಮಕೊಂಡಿದ್ದರ ಪರಿಣಾಮ ೧೧ ಜನರ ಸಾವು ಹಾಗೂ ೩೦ ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

      ಉತ್ತರ ಪ್ರದೇಶದಲ್ಲಿ ಜಗತ್ತೇ ಮೆತ್ತುವಂಥ ವಿಶ್ವವಿಖ್ಯಾತ ಪ್ರಯಾಗ್ ರಾಜ್ ಕುಂಭಮೇಳದಲ್ಲಿ ೬೦ ಕೋಟಿ ಭಕ್ತರ ಮಹಾ ಸಮಾಗಮದಲ್ಲಿ ಕಾಲ್ತುಳಿತದ ಬಗ್ಗೆ ಸುಖಾ ಸುಮ್ಮನೆ ಮಾತನಾಡಿದ ತಾವು ಕೇವಲ ಒಂದು ಕ್ರೀಡಾಂಗಣ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದೀರಿ, ತಕ್ಷಣ ಇದರ ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ ದೇವೆಂದ್ರ ಕುಂಬಾರ, ಅನೀಲಗೌಡ ಬಿರಾದಾರ, ಶಾಂತು ಕಂಬಾರ, ಸಂಜು ದಶವಂತ, ರಾಜಶೇಖರ ಯರಗಲ್, ಸೇರಿದಂತೆ ಇನ್ನಿತರರು ಇದ್ದರು.

      Tags: #Chief Minister#indi / vijayapur#Public News#State News#Today News#Voice Of Janata#Voiceofjanata.in#ಮುಖ್ಯ ಮಂತ್ರಿDeputy Chief Minister What is the reason?ಉಪಮುಖ್ಯ ಮಂತ್ರಿ ರಾಜಿನಾಮೆಗೆ ಆಗ್ರಹ..! ಕಾರಣವೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.