ಸೆ- 17ರಂದು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ
ಕಲ್ಬುರ್ಗಿ :ಇದೇ ಸೆಪ್ಟೆಂಬರ್ 17ರಂದು ಜರುಗುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ @DCKalaburagi ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.



















