• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಬೇಕು : ಕಾರಜೋಳ

      Voiceofjanata.in

      May 5, 2025
      0
      ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಬೇಕು : ಕಾರಜೋಳ
      0
      SHARES
      98
      VIEWS
      Share on FacebookShare on TwitterShare on whatsappShare on telegramShare on Mail

      ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಬೇಕು : ಕಾರಜೋಳ

      ವಿಜಯಪುರ : ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವ ದಿನಾಂಕವನ್ನು ಘೋಷಿಸುವ ಮೂಲಕ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಳಮೀಸಲಾತಿ ವಿಷಯವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟವಾದ ನಿಲುವುದು ವ್ಯಕ್ತಪಡಿಸಿ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುವ ದಿನಾಂಕವನ್ನು ಘೋಷಣೆ ಮಾಡಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ.

      ಕಾಂತರಾಜ್ ವರದಿ ಬಗ್ಗೆ ಡಾ.ಮಹಾದೇವಪ್ಪ, ಡಾ.ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ ಧ್ವಂಧ್ವ ನಿಲುವು ತಳಿದ್ದಾರೆ, ಅದನ್ನು ವಿರೋಧಿಸುತ್ತಲೂ ಇಲ್ಲ, ಸಮರ್ಥನೆ ಮಾಡುತ್ತಲೂ ಇಲ್ಲ, ನಂತರದ ದಿನಗಳಲ್ಲಿ ನ್ಯಾ. ನಾಗಮೋಹನ್ ದಾಸ್ ನೇತೃತ್ವಧ ಸರ್ವೇಕ್ಷಣೆಯ ದತ್ತಾಶಂಗಳ ಸರ್ವೇಕ್ಷಣೆ ಬಗ್ಗೆಯೂ ಈ ನಾಯಕರು ಧ್ವಂಧ್ವ ನಿಲುವು ತಾಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಒಳಮೀಸಲಾತಿ ಜಾರಿಗೆ ಬದ್ಧತೆ ಪ್ರದರ್ಶಿಸಬೇಕಿದೆ.

      ಕಳೆದ ಆ.೧ ರಂದೇ ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿ ಮಾಡಲು ಅಯಾ ರಾಜ್ಯಗಳಿಗೆ ಅಧಿಕಾರ ನೀಡಿದೆ. ೩೦ ವರ್ಷಗಳಿಂದ ನೆನಗುದಿಗೆ ಬಿದ್ದ ಒಳಮೀಸಲಾತಿ ಅವಶ್ಯಕತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿಜಿ ನೇತೃತ್ವದ ಸರ್ಕಾರ ಯಶಸ್ವಿಯೂ ಆಗಿದೆ.‌ ತೆಲಂಗಾಣ, ಹರ್ಯಾಣಾ, ಆಂಧ್ರ ಪ್ರದೇಶ ಸರ್ಕಾರಗಳು ಈಗಾಗಲೇ ಒಳಮೀಸಲಾತಿ ಜಾರಿಗೊಲಿಸಿವೆ. ಆದರೆ ಸಾಮಾಜಿಕ ನ್ಯಾಯದ ಹರಿಕಾರ ಎಂದು ಬಿಂಬಿಸಿಕೊಳ್ಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಗೊಳಿಸಿಲ್ಲ, ಈ ನಡೆ ಉಳಿದ ರಾಜ್ಯಗಳ ಎದುರು ತಲೆ ತಗ್ಗಿಸುವಂತೆ ಮಾಡಿದೆ, ಇನ್ನೊಂದೆಡೆ ರಾಜ್ಯ ಸರ್ಕಾರ ಒಳಮೀಸಲಾತಿ ಹೋರಾಟವನ್ನು ದಮನಗೊಳಿಸುವ ವ್ಯವಸ್ಥಿತ ಪ್ರಯತ್ನ ಮಾಡುತ್ತಿದೆ ಎಂದು ಕಾರಜೋಳ ದೂರಿದ್ದಾರೆ.

      ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸರ್ವೇಕ್ಷಣ ಕಾರ್ಯ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯವನ್ನು ಸರ್ಕಾರ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವ ದಿನಾಂಕವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
      ಸರ್ವೇಕ್ಷಣಾ ಕಾರ್ಯಕ್ಕೆ ಆಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿರುವುದರಿಂದ ಕೆಲವೇ ದಿನಗಳಲ್ಲಿ ವರದಿ ಸಿದ್ಧವಾಗುತ್ತದೆ, ಹೀಗಾಗಿ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವ ದಿನಾಂಕವನ್ನು ತ್ವರಿತಗತಿಯಲ್ಲಿ ಘೋಷಣೆ ಮಾಡುವಂತೆ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.

      Tags: #Chief Minister Siddaramaiah should immediately demonstrate commitment by implementing an internal reservation: Karajola#indi / vijayapur#Public News#State News#Today News#Voice Of Janata#Voiceofjanata.in#ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಲೇ ಒಳ ಮೀಸಲಾತಿ ಜಾರಿ ಮಾಡುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಬೇಕು : ಕಾರಜೋಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.