• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

      Voiceofjanata.in

      January 22, 2026
      0
      40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

      ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು.
      ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಈಶ್ವರ ಬಿ ಖಂಡ್ರೆ ಅವರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು.

      ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ಪೃಥ್ವಿ ಮತ್ತಿತರರು ಪಾಲ್ಗೊಂಡಿದ್ದರು
      ——-

      ಅರ್ಥಪೂರ್ಣ ಸಮ್ಮೇಳನವಾಗಿಸಲು ಶ್ರಮಿಸಿ: ಈಶ್ವರ ಖಂಡ್ರೆ ಕರೆ

      ವಿಕಾಸಸೌಧದ ತಮ್ಮ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಸಚಿವ ಈಶ್ವರ ಖಂಡ್ರೆ ಅವರು ಮತ್ತೊಮ್ಮೆ ಬಿಡುಗಡೆ ಮಾಡಿ, ಬೀದರ್ ಜಿಲ್ಲಾ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಸಿದ್ದೂಪಾಟೀಲ್ ಸಮ್ಮುಖದಲ್ಲಿ ರಾಜ್ಯ ಸಂಘಕ್ಕೆ ಹಸ್ತಾಂತರಿಸಿದರು. ಎರಡು ದಶಕಗಳ ಬಳಿಕ ಬೀದರ್‌ನಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣ ಸಮ್ಮೇಳನವಾಗಿಸಲು ಶ್ರಮಿಸುವಂತೆ ಸಚಿವರು ಕರೆ ನೀಡಿದರು.

      ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ದೀಪಕ್ ವಾಲಿ, ಮಾಳಪ್ಪ ಅಡಸಾರೆ, ಸಿದ್ರಾಮಯ್ಯ ಸ್ವಾಮಿ, ಪೃಥ್ವಿರಾಜ್, ಬಸವರಾಜ ಪವಾರ್, ವಿಜಯಕುಮಾರ ಅಷ್ಟುರೆ ಮತ್ತಿತರರು ಪಾಲ್ಗೊಂಡಿದ್ದರು

      Tags: #40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ#Chief Minister Siddaramaiah unveiled the logo of the 40th State Conference of Journalists#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.