• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಓದುವ ಸ್ಪರ್ಧೆಗಿಂತ ಮಕ್ಕಳಿಗೆ ಕೌಶಲ್ಯಗಳನ್ನು ಕಲಿಸಬೇಕು.! ಸಾಹಿತಿ, ಶಿಕ್ಷಕ ಕೋರಿ

      Voiceofjanata.in

      March 12, 2025
      0
      ಓದುವ ಸ್ಪರ್ಧೆಗಿಂತ ಮಕ್ಕಳಿಗೆ ಕೌಶಲ್ಯಗಳನ್ನು ಕಲಿಸಬೇಕು.! ಸಾಹಿತಿ, ಶಿಕ್ಷಕ ಕೋರಿ
      0
      SHARES
      551
      VIEWS
      Share on FacebookShare on TwitterShare on whatsappShare on telegramShare on Mail

      ಓದುವ ಸ್ಪರ್ಧೆಗಿಂತ ಮಕ್ಕಳಿಗೆ ಕೌಶಲ್ಯಗಳನ್ನು ಕಲಿಸಬೇಕು.!

      ಇಂಡಿ : ಇಂದಿನ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಬರೀ ಓದು, ಓದು,ಓದು ಎನ್ನುವ ಸ್ಪರ್ಧೆಗಿಂತ ಮಕ್ಕಳಿಗೆ ಸ್ವಾವಲಂಬನೆಯಿಂದ ಸಮಾಜದಲ್ಲಿ ಬದುಕಲು ಹಾಗೂ ಜೀವನದಲ್ಲಿ ಬರುವ ಹಲವಾರು ಕಠಿಣ ಸವಾಲುಗಳನ್ನು ಎದುರಿಸುವಲ್ಲಿ ಬೇಕಾದ ಕೌಶಲ್ಯಗಳನ್ನು ಕಲಿಸಬೇಕೆಂದು ಸಾಹಿತಿ,ಶಿಕ್ಷಕ ದಶರಥ ಕೋರಿಯವರು ಮಾತನಾಡಿದರು.

      ತಾಲ್ಲೂಕಿನ ಹಿರೇರೂಗಿ ಗ್ರಾಮದ ಶಾಂತಿ ನಗರದಲ್ಲಿರುವ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯ 15 ನೇ ವಾರ್ಷಿಕೋತ್ಸವ ಹಾಗೂ ಬಿಳ್ಕೊಡುವ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

      ಪ್ರಸ್ತುತ ಭಾರತ ದೇಶದ ಜನಸಂಖ್ಯೆ 1,40 ಕೋಟಿಗಿಂತ ಮಿತಿಮಿರಿದೆ ಇದರೊಂದಿಗೆ ಸಹಜವಾಗಿ ಕರ್ನಾಟಕದ ಜನಸಂಖ್ಯೆ ಕೂಡಾ ಕೋಟಿ,ಕೋಟಿ ಸಂಖ್ಯೆಯಲ್ಲಿ ಸಾಕಷ್ಟು ಮಿತಿಮಿರಿದೆ ಈ ನಿಟ್ಟಿನಲ್ಲಿ ಭಾರತದ ವರ್ತಮಾನದ
      ಜನಸಂಖ್ಯೆ ವಿಸ್ಪೋಟದ ಒಂದು ಪರಿಣಾಮ ಇಂದು ಶಿಕ್ಷಣ ರಂಗದಲ್ಲಿ ಕಲಿಯುತ್ತಿರುವ ಮಕ್ಕಳ ಮೇಲಾಗಿದೆ. ಜನಸಂಖ್ಯೆಯ ವಿಪರೀತ ಹೆಚ್ಚಳದಿಂದ ಮಕ್ಕಳ ಶ್ರೇಯೋಭಿವೃದ್ಧಿಗೆ ಇದು ಕಂಟಕವಾಗಿ,ಕಳವಳಕಾರಿಯಾದ ಮತ್ತು ಆತಂಕಕಾರಿ ಸಂಗತಿಯಾಗಿದೆ ಎಂದರು.

      ಕರ್ನಾಟಕ ರಾಜ್ಯದ ಅಸಂಖ್ಯಾತ ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳಲ್ಲಿ ಇಂದು ಲಕ್ಷ-ಲಕ್ಷ ಸಂಖ್ಯೆಯಲ್ಲಿ ಮಕ್ಕಳು ವಿದ್ಯಾಭ್ಯಾಸದೊಂದಿಗೆ ವ್ಯಾಸಂಗ ಮಾಡುತ್ತಿದ್ದಾರೆ.ಹಾಗೆ ಇಷ್ಟೇ ಸಂಖ್ಯೆಯಲ್ಲಿ ಕೂಡಾ ಈಗಾಗಲೇ ಅನೇಕ ಮಕ್ಕಳು ಪದವಿ ಪಡೆದು ಉತ್ತೀರ್ಣರಾಗಿರುವ ಅನೇಕ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೂಡಾ ತಮ್ಮ ಜೀವನದ ಭದ್ರತೆಗಾಗಿ ಕ್ಷಣಕ್ಷಣಕ್ಕೂ ಹಂಬಲಿಸುತಿದ್ದಾರೆ.

      ಪ್ರಸ್ತುತ ಸರಕಾರಿ ಉದ್ಯೋಗಕ್ಕಾಗಿ ರಾಜ್ಯದಲ್ಲಿನ ಶಿಕ್ಷಣವಂತರು, ಪದವಿಧರರು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ಈಗ ಕಲಿತ,ಕಲಿಯಿತ್ತಿರುವ ಎಲ್ಲಾ ಮಕ್ಕಳಿಗೆ ಸರಕಾರಿ ಸೇವೆ ಮಾಡುವ ಅವಕಾಶ ಸಿಗುವುದು ಬಹು ಕಗ್ಗಂಟಿನ ಮತ್ತು ಜಟಿಲವಾದ ಪ್ರಶ್ನೆಯಾಗಿದೆ.ಇಂದಿನ ಸ್ಪರ್ಧಾತ್ಮಕವಾದ ಸಂಘರ್ಷಮಯವಾದ ದಾರಿಯಲ್ಲಿ ಸರಕಾರಿ ನೌಕರಿಯ ಸೌಲಭ್ಯ ಸಿಗುವುದು ಅಪರೂಪವಾಗಿದೆ. ಅತ್ಯುನ್ನತ ಶ್ರೇಣಿಯಲ್ಲಿ ಮತ್ತು ರಾಜ್ಯ ಮಟ್ಟದ ಪರೀಕ್ಷಾ ಸ್ಪರ್ಧೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ದೊರಕುವುದು.

      ಹಾಗಾಗಿ ವಿದ್ಯಾರ್ಥಿಗಳ ಭದ್ರ ಭವಿಷ್ಯದ ಜೀವನಕ್ಕೆ ಮಾರಕವಾಗಿರುವ ಅಂಶಗಳನ್ನು ತಕ್ಕಮಟ್ಟಿಗೆ ತಗ್ಗಿಸಬೇಕಾದರೆ ಮಕ್ಕಳಿಗೆ -ಈಗೀನ ಭಾರತದ ಪ್ರಧಾನಿಯವರ ಕರೆ ಕೊಟ್ಟಂತೆ ಬದುಕಲು ಸಮಾಜದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಕೌಶಲ್ಯಗಳನ್ನು ಕಲಿಸಬೇಕು. ಕೌಶಲ್ಯಗಳನ್ನು ಕಲಿಸುವದೆಂದರೇ, ಅದು ಮಕ್ಕಳಿಗೆ ನಾವು ಭವಿಷ್ಯದಲ್ಲಿ ಆಸ್ತಿ-ಅಂತಸ್ತಿನೊಂದಿಗೆ ಅವರಿಗೆ ಜೀವದಾನ ನೀಡಿದಂತೆ ಎಂದರು.

      ಇನ್ನೂ ಬಿಜೆಪಿ ಮುಖಂಡ ಅನಿಲ‌ ಜಮಾದಾರ, ರಮೇಶ್ ಬೆಲ್ಲದ ಮಾತನಾಡಿದರು. ಶಿರಶ್ಯಾಡ ಹಿರೇಮಠದ‌ ಷ.ಬ್ರ.‌ಅಭಿನವ ಮುರಘೇಂದ್ರ ಶಿವಾಚಾರ್ಯರು

      ಆಶೀರ್ವಚನ ನೀಡಿ ಮಾತನಾಡಿದರು.
      ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ರೂಗಿ,ಕಾಂಗ್ರೆಸ್ ಮುಖಂಡ ಧರ್ಮರಾಜ ವಾಲಿಕಾರ, ರೇವಣ್ಣಸಿದ್ದ ಪೂಜಾರಿ,ಪೈಗಂಬರ ಅಂಗಡಿ, ಸಂಗಮೇಶ ಬಿರಾದಾರ,‌ಮಾಳಪ್ಪ ನಿಂಬಾಳ, ಮೋದಿನಸಾಬ್ ಬಾಗವಾನ, ಜಟ್ಟಪ್ಪ ಸಾಲೋಟಗಿ, ಜಟ್ಟಪ್ಪ ಮರಡಿ, ಜಟ್ಟಪ್ಪ ಮೂಲಿಮನಿ, ಭೀಮರಾಯ ಜೇವೂರ,ಭೀಮರಾಯ ಉಪ್ಪಾರ, ಲಕ್ಷ್ಮಣ ಡಂಗಿ, ಬಾಬುರಾಯ್ ಮಾವಿನಹಳ್ಳಿ, ಗುರಪ್ಪ ಅಗಸರ, ಇಲಾಯಿ ಬಾಗವಾನ, ನಿಂಗಪ್ಪ ತಳವಾರ, ಸಂಜೀವ ರೂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಕಾರ್ಯಾಧ್ಯಕ್ಷ ಶಂಕರಲಿಂಗ ಜಮಾದಾರ ಸ್ವಾಗತಿಸಿದರೆ, ಶಿಕ್ಷಕ ಆನಂದ ವಾಲಿಕಾರ ನಿರೂಪಿಸಿ ವಂದಿಸಿದರು.

      Tags: #Children should be taught skills rather than reading competition.! Literature#indi / vijayapur#Public News#Today News#Voice Of Janata#Voiceofjanata.in#ಓದುವ ಸ್ಪರ್ಧೆಗಿಂತ ಮಕ್ಕಳಿಗೆ ಕೌಶಲ್ಯಗಳನ್ನು ಕಲಿಸಬೇಕು.! ಸಾಹಿತಿa teacher seeking a teacherಶಿಕ್ಷಕ ಕೋರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      June 26, 2026
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.