• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸಿಕೆಪಿಯಲ್ಲಿ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಪ್ಟ್ಸ್‌ ಮೇಳ

      February 17,2022/editor

      February 18, 2022
      0
      ಸಿಕೆಪಿಯಲ್ಲಿ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಪ್ಟ್ಸ್‌ ಮೇಳ
      0
      SHARES
      123
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಫೆ.18- ನಗರದ ಚಿತ್ರಕಲಾ ಪರಿಷತ್ತಿಗೆ ಮತ್ತೆ ಬಂದಿವೆ ಬಗೆ‌ ಬಗೆಯ ಕರಕುಶಲ ವಸ್ತುಗಳು. ವೈವಿಧ್ಯಮಯ ಸೀರೆಗಳು, ಗೃಹಾಲಂಕಾರಿಕ ವಸ್ತುಗಳು, ಚಪ್ಪಲಿ, ಬ್ಯಾಗ್ ಇತ್ಯಾದಿಗಳು ಬೆಂಗಳೂರು ಆರ್ಟ್ಸ್‌ ಆಂಡ್‌ ಕ್ರಾಫ್ಟ್ಸ್‌ ಮೇಳದಲ್ಲಿ ಗ್ರಾಹಕರನ್ನು ಸೆಳೆಯುತ್ತಿವೆ. ನಟಿಯರು ಮತ್ತು ರೂಪದರ್ಶಿಗಳಾದ ಚಂದನಾ ರಾಘವೇಂದ್ರ ಹಾಗೂ ಅಶ್ವಿನಿ ಅವರು ಶುಕ್ರವಾರ ಮೇಳಕ್ಕೆ ಚಾಲನೆ ನೀಡಿದರು.

      ಚಂದನಾ ರಾಘವೇಂದ್ರ ಮಾತನಾಡಿ, ಬೆಂಗಳೂರು ಆರ್ಟ್ ಆಂಡ್ ಕ್ರಾಫ್ಟ್ ಮೇಳದಲ್ಲಿ ನಾನಾ ರೀತಿಯ ಗೃಹಾಲಂಕಾರಿಕ ವಸ್ತುಗಳು, ಕೃತಕ ಆಭರಣಗಳು, ಬೆಡ್ ಸ್ಪ್ರೆಡ್ ಗಳು ಮತ್ತಿತರ ವಸ್ತುಗಳು ಸಿಗಲಿವೆ.
      ಇಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಕಲಾವಿದರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ವಸ್ತುಗಳು ಸಿಗಲಿವೆ.
      ಫೆ. 27 ರವರೆಗೆ ಮೇಳ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬಂದು ತಮಗೆ ಬೇಕಾದ ವಸ್ತುಗಳನ್ನು ಖರೀದಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸೋಣ ಎಂದರು.

      ಕಿರುತೆರೆ ನಟಿ ಅಶ್ವಿನಿ ಮಾತನಾಡಿ, ಮೇಳ ನೋಡಲು ತುಂಬಾ ಖುಷಿ ಆಗ್ತಿದೆ. ಬಗೆ ಬಗೆಯ ಸೀರೆಗಳು, ಆಕರ್ಷಕ ಕರಕುಶಲ ವಸ್ತುಗಳು, ಹ್ಯಾಂಡ್ ಮೇಡ್ ಜ್ಯುವೆಲ್ಲರಿಗಳು ಹೀಗೆ ಎಲ್ಲವೂ ಒಂದಕ್ಕಿಂತ ಒಂದು ಭಿನ್ನವಾಗಿದ್ದು, ಖರೀದಿಸಲು ಯೋಗ್ಯವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

      ಮೇಳದಲ್ಲಿ 80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ತಲುಪಲಿವೆ. ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

      ಸ್ಥಳ :ಪ್ರದರ್ಶನವು ಫೆ. 27 ರವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ ನಡೆಯಲಿದೆ. ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ ಆವರಣ, ಕುಮಾರಕೃಪಾ ರಸ್ತೆ, ಪ್ರವೇಶ ಉಚಿತ‌.

      Tags: #arts and crapt mella#chandan raghavendra#kirutare nati ashwiniBengalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.