• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      By Basavaraj kumbar

      June 29, 2026
      0
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ
      ———

      ಕೊಳಚೆ ನೀರಿನಿಂದ ದುರ್ವಾಸನೆ: ಇಂದಿರಾನಗರ ನಿವಾಸಿಗಳಿಂದ ಪುರಸಭೆಗೆ ಮನವಿ.
      ———
      ಚರಂಡಿಯಲ್ಲಿ ನಿಂತ ಕೊಳಚೆ ನೀರಿನಿಂದ ದುರ್ವಾಸನೆ; ತೆರವುಗೊಳಿಸಿದ ಕಟ್ಟಡಗಳ ಅವಶೇಷಗಳಿಂದ ಸಾರ್ವಜನಿಕರಿಗೆ ತೊಂದರೆ

      ಮುದ್ದೇಬಿಹಾಳ: ಪಟ್ಟಣದ ಇಂದಿರಾನಗರದ ಸರ್ವೆ ನಂ.59ರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಚರಂಡಿಯನ್ನು ತಕ್ಷಣ ಸ್ವಚ್ಛಗೊಳಿಸಿ, ಉಳಿದಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

      ಸಾರ್ವಜನಿಕರ ಸಮಸ್ಯೆಗೆ ಸಂಬಂಧಿಸಿ ಇದೇ ವರ್ಷದ ಮೇ 2ರಂದು ಕೂಡ ಮನವಿ ಸಲ್ಲಿಸಲಾಗಿತ್ತು. ಅಲ್ಲದೆ ಸ್ಥಳೀಯರು ನಡೆಸಿದ್ದ ಧರಣಿಯ ಬಳಿಕ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೆಲ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದ್ದಕ್ಕೆ ನಿವಾಸಿಗಳು ಅಭಿನಂದನೆ ಸಲ್ಲಿಸಿದ್ದಾರೆ.

      ಆದರೆ, ತೆರವುಗೊಳಿಸಿದ ಕಟ್ಟಡಗಳ ಅವಶೇಷಗಳನ್ನು ಇದುವರೆಗೆ ತೆರವುಗೊಳಿಸದಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಇದೇ ವೇಳೆ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

      ಸರ್ವೆ ನಂ.59ರಲ್ಲಿ ಇನ್ನೂ ಉಳಿದಿರುವ ಅನಧಿಕೃತ ಕಟ್ಟಡಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಚರಂಡಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಸುರಕ್ಷಿತ ಸಂಚಾರಕ್ಕೆ ಅಡ್ಡಿಯಾಗಿರುವ ಕಟ್ಟಡಗಳ ಅವಶೇಷಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

      ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿ ಸಲ್ಲಿಸಿ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

      ಈ ಸಂದರ್ಭದಲ್ಲಿ ಶರಣು ಹೊಳಿ, ರೇಣುಕಾ ವಾಲಿಕಾರ, ಇಮಾಂಬಿ ವಾಲಿಕಾರ, ಬಂದೇನವಾಜ್ ಮುಲ್ಲಾ, ಅಬ್ರಾರ್ ಮುಲ್ಲಾ, ಅಬ್ದುಲ್ ಜಬ್ಬಾರ್ ಗೋಲಂದಾಜ್, ಬಾಬಾ ಮುಲ್ಲಾ ಸೇರಿದಂತೆ ಇಂದಿರಾನಗರದ ಅನೇಕ ನಿವಾಸಿಗಳು ಸೇರಿದಂತೆ ಉಪಸ್ಥಿತರಿದ್ದರು.

      Tags: #indi / vijayapur#muddebihal#Public News#State News#Today News#Voice Of Janata#Voice Of Janata Desk News#Voiceofjanata.inTmcvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 10, 2026
      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      November 8, 2026
      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.