• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      Voiceofjanata.in

      June 26, 2025
      0
      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯ ನೀಡಬೇಕಿದೆ. ಉತ್ತಮ ಆರೋಗ್ಯಕ್ಕೆ ಉತ್ತಮ ವಾತಾವರಣ ನಿರ್ಮಾಣ ಅಗತ್ಯವಿದ್ದು ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಆರೋಗ್ಯ ನೀರಿಕ್ಷಣಾಧಿಕಾರಿ ಎಂ ಎಸ್ ಗೌಡರ ಹೇಳಿದರು.
      ಪಟ್ಟಣದ ಹುಡ್ಕೋ ಕಾಲೋನಿಯ ಮಾರುತಿ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಮುದ್ದೇಬಿಹಾಳ ಅವರು ಹಮ್ಮಿಕೊಂಡ ಆರೋಗ್ಯ ಕುರಿತು ಮಾಹಿತಿ ನೀಡುವ ಜ್ಞಾನ ವಿಕಾಸ ಸಂಘದ ಸದಸ್ಯರ ಸಭೆಯಲ್ಲಿ ಮಾತನಾಡಿ ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ.ಮಳೆಗಾಲ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣ ಮಾಡುವುದು ಬಹಳ ಮುಖ್ಯವಾಗಿರುತ್ತದೆ ಕಾರಣ ಮನೆಯಲ್ಲಿರುವ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನ: ನೀರು ತುಂಬಿಸುವುದು ಮತ್ತು ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಡೆಂಗ್ಯೂ ಹರಡುವುದನ್ನು ನಿಯಂತ್ರಿಸುವುದು ಎಲ್ಲರ ಜವಾಬ್ದಾರಿಯಾಗಿದೆ “ಆರೋಗ್ಯ ಇಲಾಖೆಯಿಂದ ಲಾರ್ವಾ ಸಮೀಕ್ಷೆಯನ್ನು ನಡೆಸುವುದರ ಜೊತೆಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡುತ್ತಿದೆ ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತಲು ಹಾಗೂ ತಾರಸಿ ಮೇಲೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕೆಂದು ಧರ್ಮಸ್ಥಳ ಮಹಿಳಾ ಸಂಘದ ಸದಸ್ಯರಿಗೆ ಮಾಹಿತಿ ನೀಡಿದರು.
      ಈ  ಕಾರ್ಯಕ್ರಮದಲ್ಲಿ  ವಿದ್ಯಾನಗರದ ಪುರಸಭೆ ಸದಸ್ಯರಾದ ಸಹನಾ ಬಡಿಗೇರ್ ಹಾಗೂ ಶ್ರೀ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮನ್ವಯ ಅಧಿಕಾರಿ ಸುಜಾತಾ ನಾಯಕ ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ಮೋಟಗಿ ಹಾಗೂ ಸಂಘದ ಪದಾಧಿಕಾರಿಗಳು ಸದಸ್ಯರು,ಸೇರಿದಂತೆ ಉಪಸ್ಥಿತರಿದ್ದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.