• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      “ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ”  ಸ್ವಚ್ಚತೆ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ

      Voiceofjanata.in

      September 27, 2024
      0
      “ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ”  ಸ್ವಚ್ಚತೆ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ
      0
      SHARES
      399
      VIEWS
      Share on FacebookShare on TwitterShare on whatsappShare on telegramShare on Mail

      “ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ” 
      ಸ್ವಚ್ಚತೆ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ

      ಇಂಡಿ: ಇಂದಿನ ಜನತೆ ಆರೋಗ್ಯಯುತ, ಸದೃಢ-ಸಶಕ್ತರಾಗಿ ಸ್ವಾಭಿಮಾನದಿಂದ ಬದುಕಬೇಕೆಂದರೆ ಸ್ವಚ್ಛತೆಯ ಅಭ್ಯಾಸಗಳನ್ನು ಪ್ರತಿನಿತ್ಯ ರೂಢಿಸಿಕೊಂಡು, ಸ್ವಚ್ಛತೆಯನ್ನು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕು
      ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
      ಅವರು ಶುಕ್ರವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ‘ಸ್ವಚ್ಛತೆಯೇ ಸೇವೆ’ ಅಭಿಯಾನದಡಿ “ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ”
      ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
      ಆರೋಗ್ಯದ ಮೂಲವೇ ಸ್ವಚ್ಛತೆ ಮತ್ತು ನೈರ್ಮಲ್ಯವಾಗಿದ್ದು, ಇಂದಿನ ಯುವಕರು ಸಮೃದ್ಧ ಸಮಾಜವನ್ನು ನಿರ್ಮಿಸಲು ತಮ್ಮ ದಾಪುಗಾಲನ್ನು ಹಾಕಬೇಕು.’ಸ್ವಚ್ಛ ಮೇವ ಜಯತೇ’ ಎಂದು ಜಗತ್ತಿಗೆಲ್ಲ ಸಾರೋಣ. ಪ್ರತಿಯೊಬ್ಬರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದಾಗ ಮಾತ್ರ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ಹೇಳಿದರು.

      ಪ್ರಭಾರಿ ಪ್ರಾಚಾರ್ಯ ಪರಶುರಾಮ ರಜನಿಕರ ಅಧ್ಯಕ್ಷತೆ ವಹಿಸಿ ಮಾತನಾಡಿ,’ಸ್ವಚ್ಛತೆಯನ್ನು ಸೇವೆ’ ಎಂದು ಪರಿಗಣಿಸಿ ಅದಕ್ಕೆ ಹೆಚ್ಚು ಒತ್ತು ನೀಡಿದ್ದ ಗಾಂಧೀಜಿ ಅವರು, ಸಾರ್ವಜನಿಕ ಸ್ವಚ್ಛತೆಯ ಮಹತ್ವವನ್ನು ಸಾರಿದ್ದರು. ಪ್ರತಿಯೊಬ್ಬರ ಮನದಲ್ಲೂ ಸ್ವ-ಆಸಕ್ತಿಯಿಂದ ಸ್ವಚ್ಛತೆಯ ಅರಿವು ಜಾಗೃತವಾದಾಗ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ಹೇಳಿದರು.

      ‘ಸ್ವಚ್ಛತೆಯೇ ಸೇವೆ’ ಅಭಿಯಾನದಡಿ ಪ್ರತಿಜ್ಞಾ ವಿಧಿ ಸ್ವೀಕಾರ, ಸ್ವಚ್ಛತಾ ಶ್ರಮದಾನದ ಜೊತೆಗೆ ಸಸಿ ನೆಡುವ ಕಾರ್ಯಕ್ರಮ ಸಹ ಹಮ್ಮಿಕೊಂಡು, ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಮತ್ತು ಪರಿಸರದ ಜಾಗೃತಿ ಮೂಡಿಸಲಾಯಿತು.
      ಉಪನ್ಯಾಸಕರಾದ ಗಂಗಾಧರ ಭಾಗೆಳ್ಳಿ, ರಮೇಶ ಮೇತ್ರಿ, ಸಂತೋಷ ಜಾಧವ, ಪ್ರೇಮಾನಂದ ದೇಸಾಯಿ, ರವಿ ಹಾದಿಮನಿ,ಅಬ್ದುಲ್ಲಾ, ರೇಶ್ಮಾ ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

      Tags: #"Cleanliness of Nature-Cleanliness of Culture"  Cleanliness is an integral part of life - the rock of happiness#“ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ”  ಸ್ವಚ್ಚತೆ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ#indi / vijayapur#Public News#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      March 17, 2026
      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      March 17, 2026
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      March 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.