• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ

      Voiceofjanata.in

      September 17, 2025
      0
      ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ

      ವಿಜಯಪುರ : ಸೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಈ ಸ್ವಚ್ಛತೆಯೇ ಸೇವೆ (SಊS-2025) ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು 17ನೇ ಸೆಪ್ಟೆಂಬರ್ 2025 ರಿಂದ 2ನೇ ಅಕ್ಟೋಬರ್ 2025ರವರೆಗೆ ಜಿಲ್ಲೆಯಾದ್ಯಂತ ಆಯೋಜಿಲಾಗಿದ್ದು, ಅಭಿಯಾನದ ಯಶಸ್ವಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕ್ರಿಯಾಶೀಲತೆಯಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಣಾಧಿಕಾರಿಯಾದ ರಿಷಿ ಆನಂದ ಅವರು ಕರೆ ನೀಡಿದ್ದಾರೆ.

      ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಸ್ವಚ್ಛ ಭಾರತ ಅಭಿಯಾನವು 11ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆ ಗೌರವಿಸಲು ಈ ಅಭಿಯಾನದ ಅವಧಿಯಲ್ಲಿ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಯ ಮೂಲಕ ಅನೈರ್ಮಲ್ಯ ಮತ್ತು ಸಮಸ್ಯಾತ್ಮಕ ಕಸದ ತಾಣಗಳನ್ನು (ಅಖಿU) ತೆರವುಗೊಳಿಸುವತ್ತ ಗಮನಹರಿಸುವ ಬೃಹತ್ ಸ್ವಚ್ಛತಾ ಅಭಿಯಾನಗಳು, ನೈರ್ಮಲ್ಯ ಕಾರ್ಮಿಕರ ಕೊಡುಗೆಯನ್ನು ಗುರುತಿಸುವುದು ಹಾಗೂ ಕಳೆದ ದಶಕದ ಸಾಧನೆಗಳ ಆಚರಣೆ ಮತ್ತು ಸಂಪೂರ್ಣ ಸ್ವಚ್ಛತೆಗೆ ನಮ್ಮ ಬದ್ಧತೆಯನ್ನು ತೊರಿಸುವ ಕಾರ್ಯವನ್ನು ಈ ಅಭಿಯಾನದಲ್ಲಿ ಮಾಡಲಾಗುತ್ತಿದೆ.
      ಜೊತೆಗೆ ಈ ಅಭಿಯಾನದ ಭಾಗವಾಗಿ ಜನರ ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಕ್ಕೆ ಪ್ರಾಶಸ್ತö್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ನೈರ್ಮಲ್ಯ ಸಾಧಿಸಲು ಕೆಲ ಚಟುವಟಿಕೆಗಳನ್ನು ಆಯೋಜನೆ ಮಾಡಲಾಗುತ್ತಿದೆ.
      ಸ್ವಚ್ಛತಾ ಗುರಿ ಘಟಕಗಳ (ಅಖಿU) ಪರಿವರ್ತನೆ: ಬೃಹತ್ ಕಸ ರಾಶಿ ಹೊಂದಿರುವ ಸ್ಥಳಗಳು ಮತ್ತು ಅನೈರ್ಮಲ್ಯ ಹೊಂದಿರುವ ಸ್ಥಳಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛಗೊಳಿಸುವುದು.

      ಸಾರ್ವಜನಿಕ ಸ್ಥಳಗಳ ಸ್ವಚ್ಛತೆ: ಜನಸಂದಣಿ ಹೆಚ್ಚಿರುವ ಸ್ಥಳಗಳು ಮತ್ತು ವಿವಿಧ ಸಂಸ್ಥೆಗಳ ಆವರಣಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳಲು ಸ್ವಚ್ಛತಾ ಶ್ರಮದಾನಗಳನ್ನು ಹಮ್ಮಿಕೊಳ್ಳುವುದು.ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳು ನೈರ್ಮಲ್ಯ ಕಾರ್ಯಕರ್ತರಿಗೆ ಆರೋಗ್ಯ ತಪಾಸಣೆ ಮತ್ತು ಸರ್ಕಾರದ ವತಿಯಿಂದ ಜಾರಿ ಮಾಡಿರುವ ವಿವಿಧ ಜನ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಏಕ ಗವಾಕ್ಷಿ ಶಿಬಿರಗಳನ್ನು ಆಯೋಜಿಸುವುದು.

      ಸ್ವಚ್ಛ ಹಸಿರು ಉತ್ಸವ: ಪರಿಸರ ಸ್ನೇಹಿ ಮತ್ತು ತ್ಯಾಜ್ಯ ರಹಿತ ಹಬ್ಬಗಳ ಆಚರಣೆಯನ್ನು ಪ್ರೋತ್ಸಾಹಿಸುವುದು ಮತ್ತು ಪರಿಸರ ಸ್ನೇಹಿ ಹಬ್ಬಗಳ ಆಚರಣೆಗಾಗಿ ಸ್ಥಳೀಯ ಸಂಘಟನೆಗಳೊAದಿಗೆ ಕೈಜೋಡಿಸುವುದು.
      ಪ್ರಚಾರ ಚಟುವಟಿಕೆಗಳು: ಸ್ವಚ್ಛ ಸುಜಲ ಗ್ರಾಮ, ತ್ಯಾಜ್ಯದಿಂದ ಕಲಾಕೃತಿಗಳ ರಚನೆ, ಸ್ವಚ್ಛ ಬೀದಿ-ಸ್ವಚ್ಛ ಆಹಾರ ಮತ್ತು ಆರ್‌ಆರ್‌ಆರ್ ಕೇಂದ್ರಗಳು (ಡಿeಜuಛಿe, ಡಿeuse, ಡಿeಛಿಥಿಛಿಟe) ಮುಂತಾದ ಉಪಕ್ರಮಗಳ ಕುರಿತಾಗಿ ಜಾಗೃತಿ ಮೂಡಿಸುವುದು.

      25ನೇ ಸೆಪ್ಟೆಂಬರ್ 2025ರಂದು ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನ: ಈ ಹಿಂದಿನ ವರ್ಷಗಳಂತೆ, ಕೋಟ್ಯಂತರ ಜನರು ಸ್ವಯಂಪ್ರೇರಿತರಾಗಿ ಲಕ್ಷಾಂತರ ಸ್ಥಳಗಳಲ್ಲಿ ಒಂದು ಗಂಟೆ ಸ್ವಚ್ಛತಾ ಸೇವೆಗೆ ಕೊಡುಗೆ ನೀಡಿದಂತೆ ಈ ವರ್ಷ ಕೂಡ ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನ ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಎಂಬ ಘೋಷ ವಾಕ್ಯದಡಿ 25ನೇ ಸೆಪ್ಟೆಂಬರ್‌ರAದು ಸಾಮೂಹಿಕ ಶ್ರಮದಾನವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳುವುದು. ಸ್ವಚ್ಛತೆಗಾಗಿ ನಾಗರಿಕರು ಕೈಜೋಡಿಸಲು ಇದು ಒಂದು ಸಹಕಾರಿಯಾಗಲಿದೆ.

      ಹೆಚ್ಚಿನ ಸಂಖ್ಯೆಯಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳು, ಜಪ್ರತಿನಿಧಿಗಳನ್ನು, ಸೆಲೆಬ್ರಿಟಿಗಳು ಮತ್ತು ಆಧ್ಯಾತ್ಮಿಕ ನಾಯಕರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಖಾಸಗಿ ವಲಯ, ಎನ್.ಜಿ.ಓಗಳು ಮತ್ತು ಇತರ ಪಾಲುದಾರರ ಸಹಭಾಗಿತ್ವವನ್ನು ಉತ್ತೇಜಿಸುವುದು.

      ನೈಸರ್ಗಿಕ ವಿಕೋಪ ಪೀಡಿತ ಪ್ರದೇಶಗಳಲ್ಲಿ ಕ್ರಮಗಳು: ಪ್ರವಾಹ ಅಥವಾ ಇತರೆ ನೈಸರ್ಗಿಕ ವಿಕೋಪಗಳಿಂದ ಪೀಡಿತವಾಗಿರುವ ಪ್ರದೇಶಗಳಲ್ಲಿ ಪ್ರಸ್ತುತ ಪರಿಸ್ಥಿತಿಗೆ ಅನುಗುಣವಾಗಿ ನೈರ್ಮಲ್ಯ ಚಟುವಟಿಕೆಗಳನ್ನು ಆಯೋಜಿಸಲು ಮತ್ತು ಪರಿಹಾರ ಕಾರ್ಯಗಳೊಂದಿಗೆ ಅವುಗಳನ್ನು ಸಂಯೋಜಿಸಲು ಕ್ರಮವಹಿಸಲಾಗುವುದು.
      ಈ ಅಂಶಗಳAತೆ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಸ್ವಚ್ಛತೆಯೇ ಸೇವೆ -2025ರ ಅಭಿಯಾನವನ್ನು ಯಶಸ್ವಿಗೊಳಿಸಲು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಪ್ರಯುಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಭಿಯಾನದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

      Tags: #Cleanliness Service Partnershika -2025 Campaign Success -#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.