• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅನಿಧಿಕೃತ ಪಂಪಸೆಟ್ ತೆರವುಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ : ತಹಶಿಲ್ದಾರ ಕಡಕಬಾವಿ

      Voiceofjanata.in

      March 25, 2025
      0
      ಅನಿಧಿಕೃತ ಪಂಪಸೆಟ್ ತೆರವುಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ : ತಹಶಿಲ್ದಾರ ಕಡಕಬಾವಿ
      0
      SHARES
      672
      VIEWS
      Share on FacebookShare on TwitterShare on whatsappShare on telegramShare on Mail

      ಅನಿಧಿಕೃತ ಪಂಪಸೆಟ್ ತೆರವುಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ : ತಹಶಿಲ್ದಾರ ಕಡಕಬಾವಿ

      ಇಂಡಿ : ಬೇಸಿಗೆಯಲ್ಲಿ ಜನ – ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಇನ್ನೂ ಕೆರೆ ಸುತ್ತಮುತ್ತಲೂ ಅನಧಿಕೃತವಾಗಿ ಬಳಸುವ ಪಂಪಸೆಂಟಗಳು ತೆರವುಗೊಳಿಸಿ, ಯಾವುದೇ ಕಾರಣಕ್ಕೂ ಎಲ್ಲಿಯೂ ಅನಗತ್ಯವಾಗಿ ನೀರು ಪೋಲಾಗದಂತೆ ಎಚ್ಚರಿಕೆ ವಹಸಿಬೇಕು.‌ ಕೇವಲ ಪೋಟೊ ಹಾಕಿ ಕೆಲಸ ಮಾಡಿದ್ದೆವೆ ಅನ್ನೊದಕ್ಕಿಂತ, ಪರಿಣಾಮಕಾರಿ ಕೆಲಸ ಮಾಡಬೇಕು ಎಂದು  ತಹಶಿಲ್ದಾರ ಬಿ ಎಸ್ ಕಡಕಭಾವಿ ಹೇಳಿದರು.
      ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕುಡಿಯುವ ನೀರಿನ ಕುರಿತು ಪಿಡಿಒ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
      ಈ ಹಿಂದೆ ಬರಗಾಲ ಪರಿಸ್ಥಿತಿಯನ್ನು ಬಹಳ ಗಂಭೀರವಾಗಿ ಅನುಭವಿಸಿದ್ದೆವೆ. ಆದರೆ ಈ ಬಾರಿ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.
      ಕಂದಾಯ ಇಲಾಖೆ, ಪೋಲಿಸ ಇಲಾಖೆ, ಹೆಸ್ಕಾಂ ಇಲಾಖೆ ಮತ್ತು ಪಿಡಿಒ ಗಳು ರೈತರು ಕೃಷಿಗೆ ಬಳಸದಂತೆ ನೋಡಿಕೊಂಡರೆ ಕುಡಿಯುವ ನೀರಿನ ತೊಂದರೆ ಯಾಗುವದಿಲ್ಲ.
      ಸಂಬಂಧಿಸಿದ  ಗ್ರಾ.ಪಂ ಅಭೀವೃದ್ದಿ ಅಧಿಕಾರಿಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ, ಸಣ್ಣ ನೀರಾವರಿ ಮತ್ತು ಗ್ರಾಮೀಣ ಕುಡಿಯುವ ನೀರಿನ ಅಧಿಕಾರಿಗಳು ಹೆಚ್ಚಿನ ಜಾಗರೂಕತೆ ವಹಿಸಿ ಏಪ್ರೀಲ್ ಮೇ ತಿಂಗಳಲ್ಲಿ ನೀರಿನ ತೊಂದರೆ ಯಾಗದಂತೆ ನೋಡಿಕೊಳ್ಳಲು ಸೂಚಿಸಿದರು.
      ಇಒ ನಂದೀಪ ರಾಠೋಡ ಮಾತನಾಡಿ ಈ ಬಾರಿ ತಾಲೂಕು ಬರಗಾಲ ಎಂದು ಘೋಷಿಸಿಲ್ಲ, ಹೀಗಾಗಿ ಸಧ್ಯ ಟ್ಯಾಂಕರ ಮೂಲಕ ನೀರು ಪೂರೈಸಲು ಹಣ ಬರುವದಿಲ್ಲ. ಕಾರಣ ಇದ್ದ ಎಲ್ಲ ಸಂಪನ್ಮೂಲ ಬಳಸಿಕೊಂಡು ನೀರಿನ ತೊಂದರೆ ಯಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಅವಶ್ಯವೆನಿಸಿದ್ದಲ್ಲಿ ಪಿಡಿಒಗಳು ಗ್ರಾ.ಪಂ ಸಂಪನ್ಮೂಲ ಬಳಕೆ ಮಾಡಿಕೊಳ್ಳಲು ತಿಳಿಸಿದರು.
      ಹೊರ್ತಿ ಭಾಗದ ಮೋಟಾರು ಕೆಟ್ಟಿರುವದರಿಂದ ಅನೇಕ ಗ್ರಮಗಳಿಗೆ ನೀರಿನ ತೊಂದರೆ ಯಾಗುತ್ತದೆ. ಕಾರಣ ಸಾದ್ಯವಾದಷ್ಟು ಬೇಗ ಹೊಸ ಮೋಟಾರು ಅಳವಡಿಸಲು ಮತ್ತು ಇದ್ದ ಮೋಟಾರು ರಿಪೇರಿ ಮಾಡಲು ಪಿಡಿಒ ಗಳು ತಮ್ಮ ಅಭಿಪ್ರಾಯ ಸೂಚಿಸಿದರು.
      ಹೆಸ್ಕಾಂ ಎಇಇ ಎಸ್.ಆರ್.ಮೆಂಡೆಗಾರ, ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ, ಎಇಇ ಗ್ರಾಮೀಣ ನೀರು ಸರಬರಾಜು ಎಸ್.ಬಿ.ಪಾಟೀಲ ಮಾತನಾಡಿದರು.
      ಪಿಡಿಒ ಗಳಾದ ಸಿ.ಜಿ.ಪಾರೆ, ಜಬ್ಬಾರ ಹಳ್ಳಿ, ಬಿ.ಎಂ ಬಬಲಾದ, ಮಹೇಶ ನಾಯಕ, ಎಸ್.ಎಸ್.ಶಿವಣಗಿ, ಎಸ್.ಆರ್. ಮುಜಗೊಂಡ, ವೀಣಾ ಕೊಳುರಗಿ, ಎಚ್.ಎಚ್.ಗುನ್ನಾಪುರ, ಜಿ.ಎಂ.ಬಿರಾದಾರ, ಯಲ್ಲಪ್ಪ ಪೂಜಾರಿ, ಸಿದ್ದು ಪೂಜಾರಿ ಮತ್ತಿತರಿದ್ದರು.
      ಬೇಸಿಗೆಯಲ್ಲಿ ಕುಡಿಯುವ ನೀರಿಗೆ  ತೊಂದರೆ ಯಾಗದಂತೆ ಕ್ರಮವಹಿಸಬೇಕು. ತಾಲೂಕಿನಲ್ಲಿರುವ ಸಂಗೋಗಿ, ಹಂಜಗಿ, ಅರ್ಜನಾಳ ಮತ್ತು ಲೋಣಿ ಕೆರೆಗಳನ್ನು ತುಂಬಿದ್ದು ಬರುವ ದಿನಗಳಲ್ಲಿ ಆ ನೀರನ್ನು ಕೆರೆಗಳ ಮೂಲಕ ಗ್ರಾಮಗಳ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗೆ ಪೂರೈಸಲಾಗುವದೆಂದು ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕ್ಷಕ ಅಭಿಯಂತರ ಮನೋಜಕುಮಾರ ಹೇಳಿದರು.
      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕುಡಿಯುವ ನೀರಿನ ಕುರಿತು ಪಿಡಿಒ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ತಹಶಿಲ್ದಾರ ಬಿ ಎಸ್ ಕಡಕಭಾವಿ ಮಾತನಾಡಿದರು.
      Tags: #Clear Anuicable Pumpset#indi / vijayapur#Public News#State News#Today News#Voice Of Janata#Voiceofjanata.in#ಅನಿಧಿಕೃತ ಪಂಪಸೆಟ್ ತೆರವುಗೊಳಿಸಿPrepared to deal with the problem of drinking water: Tahsildar Kadakabawiಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ : ತಹಶಿಲ್ದಾರ ಕಡಕಬಾವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.