• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      Voiceofjanata.in

      July 26, 2025
      0
      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:ರಸ್ತೆಗೆ ರಸ್ತೆ ಲಿಂಕ್ ಮಾಡಿ ರಸ್ತೆ ನಿರ್ಮಾಣ ಮಾಡುವಂತೆ ನಿವಾಸಿಗಳಿಂದ ಮನವಿ ಸಲ್ಲಿಸಿ ಮೂರು ವರ್ಷ ಗತಿಸಿದರು ಇಲ್ಲಿಯವರೆಗೂ ಇಂದು ಮಾಡುತ್ತೇವೆ.ನಾಳೆ ಮಾಡುತ್ತೇವೆ ಎಂದು ಪುರಸಭೆಯವರು ಉತ್ತರ ನಿಡುತ್ತ ಬರುತ್ತಿದ್ದಾರೆ.ಸರ್ವೆ ನಂಬರ 179/ಇ ನಲ್ಲಿ ಇರುವ ಗಾರ್ಡನ್ ಜಾಗವನ್ನು ಅತಿಕ್ರಮಣ ಮಾಡಿ ಸರ್ವೆ ನಂಬರ 179/2ಡ, ರಸ್ತೆಗೆ ರಸ್ತೆ ಲಿಂಕ್ ಮಾಡಿರುವುದಿಲ್ಲ,ಈ ಕುರಿತು 2-11-2022 ರಲ್ಲಿ ಪುರಸಭೆಗೆ ನಿವಾಸಿಗಳು ಮನವಿ ಸಲ್ಲಿಸಿದರು. ಅಂದು ಇರುವ ಪುರಸಭೆ ಮುಖ್ಯಾಧಿಕಾರಿಗಳು ಈ ಸರ್ವೆ ನಂಬರಗೆ ಸಂಬಂಧಿಸಿದವರಿಗೆ ನೋಟಿಸ್ ನೀಡಿದ್ದೇವೆ.ಸ್ವಲ್ಪ ದಿನದಲ್ಲಿ ಅನುದಾನ ಬಂದ ಮೇಲೆ ರಸ್ತೆ ಮಾಡಿ ಕೊಡುತ್ತೇವೆ.ಎಂದು ಹೇಳಿದ್ದರು.ನಂತರ ಒಂದು ವರ್ಷ ಕಳೆದರು ಇದರ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ,ನಂತರ ಮುದ್ದೇಬಿಹಾಳದಲ್ಲಿ ಲೋಕಾಯುಕ್ತನವರು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿದ್ದರು,ಅವಾಗ ಲೋಕಾಯುಕ್ತ ಅಧಿಕಾರಿಗಳು ಪುರಸಭೆಗೆ ನೋಟಿಸ್ ನೀಡಿದ್ದರು..
      ನಂತರ ಪುರಸಭೆ ಇಂಜಿನಿಯರಿಂಗ್ ಮಾರುತಿ ನಗರದ ಸರ್ವೆ ನಂಬರ 179/2ಡ ಮತ್ತು 179/ಇ, ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಇದು ಪುರಸಭೆ ಜಾಗೆ ಇದ್ದು ನಿಮಗೆ ಶೀಘ್ರದಲ್ಲೇ ಅನಧಿಕೃತ ಕಂಪೌಂಡ ತೆರವುಗೊಳಿಸಿ ರಸ್ತೆ ನಿರ್ಮಾಣ ಮಾಡಿ ಕೊಡುತ್ತೇವೆ ಎಂದಿದ್ದರು.ಆದರೆ ಈಗ ಅನುದಾನ ಬಂದಿದೆ.ರಸ್ತೆ ಇನ್ನೂ ನಿರ್ಮಾಣ ಮಾಡುತ್ತಿಲ್ಲ,ಇಲ್ಲಿ ಈಗ ಮಳೆ ಬಂದಾಗ ನೀರು ನಿಂತು ತಿರುಗಾಡಲು ರಸ್ತೆ ಇಲ್ಲ.ಕಾರಣ ತ್ವರಿತಾಗಿ ಒಂದು ವಾರದಲ್ಲಿ ಅತಿಕ್ರಮ ಕಂಪೌಂಡ ತರೆವುಗೊಳಿಸಿ ರಸ್ತೆ ನಿರ್ಮಾಣ ಮಾಡಿಕೊಡಬೇಕು. ಇಲ್ಲವಾದಲ್ಲಿ ನಂತರದ ದಿನದಲ್ಲಿ ಪುರಸಭೆ ಮುಂದೆ ಬಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ.ಎಂದು ಎಚ್ಚರಿಸುತ್ತೇವೆ.
      ಮಾರುತಿ ನಗರದ ದಾನಮ್ಮ ದೇವಸ್ಥಾನವು ಗಾರ್ಡನ್ ಜಾಗದಲ್ಲಿ ನಿರ್ಮಾಣ ವಾಗಿದೆ.ಆ ಗುಡಿಯ ಹಿಂದೆ ಜಾಗವಿದ್ದು ಅಲ್ಲಿ ಅಕ್ರಮ ಕಂಪೌಂಡ ನಿರ್ಮಾಣ ಮಾಡಿದ್ದಾರೆ.ಅದರಿಂದ ರಸ್ತೆಯಿಂದ ರಸ್ತೆಗೆ ಲಿಂಕ್ ಇಲ್ಲ.ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಬೇಕು.ಇಲ್ಲವಾದಲ್ಲಿ ಪುರಸಭೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ.

      – – ಸಾಗರ ಎಂ ಉಕ್ಕಲಿ, ನಿವಾಸಿ

      Tags: #Clear the illegal compound in the municipality and link the road to the road:#indi / vijayapur#Public News#State News#Today News#Voice Of Janata#Voiceofjanata.in#ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.