• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ

      Voiceofjanata.in

      January 4, 2026
      0
      ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

      ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ

      DesK News : ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ. ಇಂದು ಈ ಕ್ಷೇತ್ರದಲ್ಲಿ ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

      ನಾವು ಅಧಿಕಾರಕ್ಕೆ ಬಂದ ಮೇಲೆ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ನಿಗಮಗಳಡಿ ₹176 ಕೋಟಿಗಳನ್ನು ಒದಗಿಸಲಾಗಿದೆ. ಸಾಲಗುಂದಾ ಏತ ನೀರಾವರಿಗೆ ₹71 ಕೋಟಿ, ಮಳ್ಳೂರುಏತ ನೀರಾವರಿಗೆ ₹21 ಕೋಟಿ, ಒಳಬಳ್ಳಾರಿ ಏತ ನೀರಾವರಿಗೆ ₹43 ಕೋಟಿಗೂ ಹೆಚ್ಚು ಅನುದಾನವನ್ನು ಒದಗಿಸಲಾಗಿದೆ. ಹಂಪನಗೌಡ ಬಾದರ್ಲಿ ಅವರು ಈ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರು ಒದಗಿಸುವ ಪ್ರಯತ್ನದಲ್ಲಿ 30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಉಳಿದ 12 ಲಕ್ಷ ಪ್ರದೇಶಕ್ಕೆ ನೀರು ಒದಗಿಸುವ ಕಾರ್ಯ ವಿವಿಧ ಹಂತಗಳಲ್ಲಿದೆ.

      ₹431 ಕೋಟಿ ವೆಚ್ಚದಲ್ಲಿ ಪಾಪಯ್ಯ ಟನಲ್ ಮತ್ತು ಕಾಲುವೆ ಅಭಿವೃದ್ಧಿಗೆ ಹಾಗೂ ತುಂಗಭದ್ರಾ 33 ಗೇಟ್ ಗಳನ್ನು ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಜೂನ್ ಒಳಗೆ ಈ ಕೆಲಸವನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಬೆಳೆಗೆ ನೀರು ಒದಗಿಸಲಾಗುವುದು. ಎಷ್ಟೇ ವೆಚ್ಚವಾದರೂ ಹೊಸ ಗೇಟ್ ಗಳನ್ನು ಅಳವಡಿಸಿ ನೀರು ಒದಗಿಸುತ್ತೇವೆ.

      ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ತಡೆ ಉಂಟಾಗಿಲ್ಲ. ಗ್ಯಾರಂಟಿಗಳಿಗೆ ಒಂದು ಲಕ್ಷದ 12 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 643 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ಸುಮಾರು 16 ಸಾವಿರ ಕೋಟಿ ವೆಚ್ಚವಾಗಿದೆ. 52,000 ಕೋಟಿ ಗಳನ್ನು ಈ ವರ್ಷ ವೆಚ್ಚ ಮಾಡಲಾಗಿದೆ.

      ದೇಶದಲ್ಲಿಯೇ ಕರ್ನಾಟಕ ಅತಿ ಹೆಚ್ಚು ಒಣ ಭೂಮಿಯನ್ನು ಹೊಂದಿರುವ ಎರಡನೇ ರಾಜ್ಯ. ಆದ್ದರಿಂದ ರಾಜ್ಯದಲ್ಲಿ ಹೆಚ್ಚಿನ ನೀರಾವರಿ ಯೋಜನೆ ಕೈಗೆತ್ತಿಕೊಂಡು ಹಸಿರು ವಲಯ ಮಾಡುವುದು ನಮ್ಮ ಉದ್ದೇಶ. ಸಿಂಧನೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಲಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಇನ್ನೂ ಹೊರಡಿಸಿಲ್ಲ. 2003 ರಲ್ಲಿಯೇ ಇತ್ಯರ್ಥವಾಗಿ ನಮಗೆ ನ್ಯಾಯ ದೊರಕಿದ್ದರೂ 173 ಟಿಎಂಸಿ ನೀರನ್ನು ಬಳಕೆ ಮಾಡಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯವನ್ನು ಹೇರಲಾಗಿದೆ.

      ನೀರಾವರಿ ಯೋಜನೆಗಳ ಮೂಲಕ ಆದಷ್ಟು ಶೀಘ್ರವಾಗಿ ಕಟ್ಟಕಡೆಯ ಭಾಗದ ರೈತರಿಗೆ ನೀರು ಒದಗಿಸುವ ಕೆಲಸವನ್ನು ಮಾಡುತ್ತೇವೆ. ದೇವಸ್ಥಾನದ ಅಭಿವೃದ್ಧಿಗೆ ಮೊದಲನೇ ಹಂತದಲ್ಲಿ ₹6.30 ಕೋಟಿ ಅನುದಾನದ ಪೈಕಿ ₹2 ಕೋಟಿ ಈಗಾಗಲೇ ವೆಚ್ಚ ಮಾಡಲಾಗಿದೆ. ಉಳಿದ ಹಣವನ್ನೂ ಬಿಡುಗಡೆ ಮಾಡಲಾಗುವುದು. ದೇವಸ್ಥಾನ ಮತ್ತು ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.

      ಮನರೇಗಾ ಯೋಜನೆಗೆ ₹6,000 ಕೋಟಿಗಳನ್ನು ಪ್ರತಿ ವರ್ಷ ಖರ್ಚು ಮಾಡಲಾಗುತ್ತಿತ್ತು. ಆದರೆ ಕೇಂದ್ರದವರು ಈಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಯೋಜನೆಯನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದ್ದಾರೆ. ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರಿಗೆ ತೀವ್ರ ತೊಡಕುಂಟು ಮಾಡುವ ಈ ಹೊಸ ಕಾಯ್ದೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ.

      ವಿಬಿ ಜಿ ರಾಮ್ ಜಿ ಕಾನೂನನ್ನು ರದ್ದು ಮಾಡಿ, ಮನರೇಗಾ ಕಾನೂನು ಪುನರ್ ಸ್ಥಾಪನೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕಾನೂನಿನ ಸ್ವರೂಪವನ್ನೇ ಬದಲಾಯಿಸಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಆದರೆ ಈಗ ಕೇಂದ್ರವು ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 40 ರಷ್ಟು ಅನುದಾನ ಭರಿಸಬೇಕೆಂಬ ಹೊಸ ನಿಯಮ ತಂದಿರುವುದು ಒಕ್ಕೂಟ ನಿಯಮಕ್ಕೆ ವಿರುದ್ಧ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ, ಜನಪರವಾಗಿದ್ದ ಮನರೇಗಾ ಕಾನೂನನ್ನು 20 ವರ್ಷಗಳ ನಂತರ ಪ್ರಧಾನಿ ಮೋದಿಯವರು ಹೆಸರು ಬದಲಿಸಿ ವಿಬಿ ಜಿ ರಾಮ್ ಜಿ ಎಂದು ನಾಮಕರಣ ಮಾಡಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು.

      – ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಆಯೋಜಿಸಿದ್ದ ಶ್ರೀ ಅಂಬಾ ಮಹೋತ್ಸವ -2026 ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನನ್ನ ಮಾತುಗಳು

      X News

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸಾಲಗುಂದಾ ಏತನೀರಾವರಿಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.