• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ಸಾಮೂಹಿಕ ಸೀಮಂತ..!

      Voice Of Janats

      January 22, 2024
      0
      ಇಂಡಿಯಲ್ಲಿ ಸಾಮೂಹಿಕ ಸೀಮಂತ..!
      0
      SHARES
      399
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳೆಯ ಭಾವನಾತ್ಮಕ ಸಂಬಂಧ ಸೀಮಂತ
      ಕಾರ್ಯಕ್ರಮ

      ಇಂಡಿ : ಸೀಮಂತ ಕಾರ್ಯಕ್ರಮ ಒಂದು ಭಾವನಾತ್ಮಕ
      ಸಂಬಂಧ ಹೊಂದಿದ್ದು ಮಹಿಳೆ ತನ್ನ ಚೊಚ್ಚಲ
      ಕುಡಿಯನ್ನು ಗರ್ಭದಲ್ಲಿ ಹೊತ್ತು ಮಗುವಿನ
      ಆಗಮನದ ನೀರಿಕ್ಷೆಯಲ್ಲಿರುವ ಕಾರ್ಯಕ್ರಮ
      ಎಂದು ಡಾ|| ಪ್ರೀತಿ ಕೋಳೆಕರ ಹೇಳಿದರು.
      ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆ , ತಾಲೂಕ
      ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ
      ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕ‌ ಬೇವನೂರು ಹಾಗೂ ಸರಕಾರೇತರ ಸಂಘ‌ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ. ತಾಲೂಕು ಆಸ್ಪತ್ರೆ ಇಂಡಿ ಸಭಾಭವನದಲ್ಲಿ ಸಾಮೂಹಿಕ
      ಸೀಮಂತ ಕಾರ್ಯಕ್ರಮ, ಜೊತೆಗೆ ಎಚ್‍ಐವಿ ಸಿಪಿಲಿಸ್,
      ಹೆಪಟೈಟಿಸ್ ಕಾಯಿಲೆಯ ಕುರಿತು ಜಾಗೃತಿ ಆಂದೋಲನ ಉದ್ಘಾಟಿಸಿ ಮಾತನಾಡಿದರು.

      ಚರ್ಮರೋಗ ತಜ್ಞರಾದಂತಹ ಡಾ|| ಸಂತೋಷ
      ಪವಾರ್, ಡಾ. ಪ್ರಶಾಂತ್ ಧೂಮಗೊಂಡ, ಕ್ಷೇತ್ರ
      ಶಿಕ್ಷಣಾಧಿಕಾರಿಗಳಾದಂತಹ ಶ್ರೀ ವೈ. ಎಂ ಪೂಜಾರಿ
      ಪಾಲ್ಗೊಂಡಂತಹ ಗರ್ಭಿಣಿ ತಾಯಂದಿರಿಗೆ‌ ಸರಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಪೌಷ್ಟಿಕಾಂಶದ ಆಹಾರದ ಕುರಿತಾದಂತಹ ಮಾಹಿತಿ,‌ ಹಾಗೂ ಹಚ್.ಐ.ವಿ/ ಏಡ್ಸ್ ಮತ್ತು ಹೆಪಟೈಟಿಸ್,‌ ಸಿಪಿಲಿಸ ಕಾಯಿಲೆ ಕುರಿತು ಜಾಗೃತಿಯನ್ನು ವಹಿಸಬೇಕೆಂದು‌ ತಿಳಿಸಿದರು.

      ದಂತ ವೈದ್ಯಾಧಿಕಾರಿ ಡಾ|| ರವಿ ಬತಗುಣಕಿ , ಡಾ|| ರವಿ
      ಅಂಬೆವಾಡಿ, ಕೆ. ಜಿ . ಶೀಲವಂತ, ಶಿವಾಜಿ ಮಾನೆ
      ಮಾತನಾಡಿದರು.ಕಾರ್ಯಕ್ರಮದಲ್ಲಿ ತಾಲೂಕ ಆಸ್ಪತ್ರೆಯ ಏ ಆರ್‌ ಟಿ , ವಿಭಾಗದ ಎಲ್ಲ ಸಿಬ್ಬಂದಿಗಳು. ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಇಂಡಿ ದಿಂದ ಸವಿತಾ ಬೈರ್ಶೆಟ್ಟಿ, ಭುವನೇಶ್ವರಿಯವರು ಹಾಗೂ ಐಸಿಟಿಸಿ ವಿಭಾಗದ ಎಲ್ಲ ಸಿಬ್ಬಂದಿಗಳು ಮತ್ತು ಡಿಎಸ್‍ಆರ್‍ಸಿ ಭಾಗದ ಎಲ್ಲ ಸಿಬ್ಬಂದಿಗಳು ಮತ್ತು ನಗರ
      ವಿಭಾಗದ ಎಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ
      ಆಶಾ ಫೆಸಿಲಿಟೇಟರ್ ಅವರು ಪಾಲ್ಗೊಂಡರು.
      ಸರ್ಕಾರೇತರ ಸಂಘ ಸಂಸ್ಥೆಗಳಾದಂತ ಉಜ್ವಲ ಸಂಸ್ಥೆ .ಸಿ ಎಸ್ ಸಿ. ಸಂಸ್ಥೆ ಸಿಬ್ಬಂದಿಗಳು ಮತ್ತಿತರಿದ್ದರು.

      Tags: #Collective border in Indy..!#Helth programm#indi / vijayapur#Public News#Voice Of Janata#ಇಂಡಿಯಲ್ಲಿ ಸಾಮೂಹಿಕ ಸೀಮಂತ..!Govt Hospital
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.