• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಟ್ಟೊಣ ಬನ್ನಿ ತರುಣರೇ ನವ-ಭಾರತದೇಶವ : ಎಬಿವಿಪಿ ಸಚೀನ್

      Voice of janata

      July 9, 2024
      0
      ಕಟ್ಟೊಣ ಬನ್ನಿ ತರುಣರೇ ನವ-ಭಾರತದೇಶವ : ಎಬಿವಿಪಿ ಸಚೀನ್
      0
      SHARES
      1.7k
      VIEWS
      Share on FacebookShare on TwitterShare on whatsappShare on telegramShare on Mail

      ಕಟ್ಟೊಣ ಬನ್ನಿ ತರುಣರೇ ನವಭಾರತದೇಶವ : ನಗರ ಕಾರ್ಯದರ್ಶಿ ಸಚಿನ ದಾನಗೊಂಡ

      ಇಂಡಿ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ 76 ವರ್ಷಗಳಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವದ ಏಕೈಕ ದೊಡ್ಡ ಸಂಘಟನೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್1949 ಜುಲೈ 9 ರಂದು ಪ್ರಾರಂಭವಾಯಿತು. ಈ ದಿನವನ್ನು“ರಾಷ್ಟ್ರೀಯ ವಿದ್ಯಾರ್ಥಿ ದಿನ”ವನ್ನಾಗಿ ಇಡೀ ದೇಶಾದ್ಯಂತ ವಿದ್ಯಾರ್ಥಿ ಪರಿಷತ್‍ಎಲ್ಲಾ ಶಾಖೆಗಳಲ್ಲಿ ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ ಎಂದು ನಗರ ಕಾರ್ಯದರ್ಶಿ ಸಚಿನ ದಾನಗೊಂಡ ಹೇಳಿದರು.
      ಮಂಗಳವಾರ ಪಟ್ಟಣದ ಸರಕಾರಿ ಪಿಯು‌ ಕಾಲೇಜು, ಸಿವಿ ರಾಮನ್ ಕಾಲೇಜು, ವಿಧ್ಯಾರ್ಥಿ ವಸತಿ ನಿಲಯಗಳಲ್ಲಿ ಹಾಗೂ ವಿವಿಧ ಕಾಲೇಜು ಕ್ಯಾಂಪಸ್ ಗಳಲ್ಲಿ ವಿಧ್ಯಾರ್ಥಿ ದಿನ ಆಚರಿಸಲಾಯಿತು.
      ಎಬಿವಿಪಿ ಕಾರ್ಯಕರ್ತ ಸಿದ್ದು ಹಾವಳಗಿ, ಶ್ರೀಕಾಂತಗೌಡ ಮಾತನಾಡಿದ ಅವರು, ಪರಿಷತ್ತಿನ ಹಿನ್ನೆಲೆ ಹಾಗೂ ಮುಂದಿನ ಕಾರ್ಯಯೋಜನೆಗಳ ಬಗ್ಗೆ ತಿಳಿಸಿಕೊಟ್ಟರು ಅಲ್ಲದೆ ವಿದ್ಯಾರ್ಥಿ ಪರಿಷತ್ತಿನ ಇಂದಿನ ಪ್ರಸ್ತುತತೆ ಮತ್ತು ವಿದ್ಯಾರ್ಥಿಗಳು ಇಂದಿನ ದಿನಗಳಲ್ಲಿ ಯಾವ ರೀತಿಯಾಗಿ ಯೋಚಿಸಬೇಕು, ರಾಷ್ಟ್ರೀಯತೆ ವಿಚಾರದಲ್ಲಿ ಹಾಗೂ ರಾಷ್ಟ್ರದ ಬಗ್ಗೆ ಯಾವ ರೀತಿಯ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬ ವಿಷಯಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.
      ಇನ್ನೂ ಇದೆ ಸಂದರ್ಭದಲ್ಲಿ ಸಿವಿ ರಾಮನ್ ಕಾಲೇಜು ಪ್ರಾಂಶುಪಾಲ ಶಿವಾನಂದ ಕಾಮಗೊಂಡ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡಲು ಶ್ರದ್ಧೆಯಿಂದ ವಿದ್ಯಾಭ್ಯಾಸ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳಬೇಕು ತಿಳಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಒಂದು ಉತ್ತಮವಾದ ಕಾಲಘಟ್ಟ, ಇದನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರೆಡೆಗೆ ತಮ್ಮ ಗಮನ ಹರಿಸದೇ ಓದುವ ಕಡೆ ಮಾತ್ರ ಇರಬೇಕೆಂದರು. ಇತ್ತೀಚೆಗೆ ವಿದ್ಯಾರ್ಥಿಗಳು ಟಿವಿ. ಮೊಬೈಲ್ ನೋಡುವುದರಲ್ಲಿ ಹೆಚ್ಚಿನ ಸಮಯ ವ್ಯಯ ಮಾಡಿ, ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದು ಇದೇ ಸಮಯವನ್ನು ಜ್ಞಾನಾರ್ಜನೆಗಾಗಿ ಉಪಯೋಗಿಸಲು ತಿಳಿಸಿದರು.
      ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತ ಸಮರ್ಥ ಗಾಯಕವಾಡ, ಈರಣ್ಣ ಸಿಂದಗಿ, ರಾಕೇಶ್ ಹೊಸಮನಿ ಇನ್ನೂ ಅನೇಕರು ಕಾರ್ಯಕರ್ತರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.