ಇಂಡಿಯಲ್ಲಿ ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ
ಇಂಡಿ : ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ ನಿಮಿತ್ತ, ಪಟ್ಟಣದ ಸಿಂದಗಿ ರಸ್ತೆಯ ಸ್ವಾಮಿ ವಿವೇಕಾನಂದರ ವೃತ್ತದಲ್ಲಿ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಲಾಯಿತು.
ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘದ ಅಧ್ಯಕ್ಷರಾದ ರಾಮಸಿಂಗ ಕನ್ನೊಳ್ಳಿ ಬಸವ ಸಮಿತಿಯ ಅಧ್ಯಕ್ಷರಾದ ಅನೀಲಗೌಡ ಬಿರಾದಾರ. ಪ್ರದೀಪ ಉಟಗಿ ರವಿ ಗೋರನಾಳ ಜಗನ್ನಾಥ ಹಳಿಯಾಳ ಇದ್ದರು.


















