• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      Voiceofjanata.in

      March 13, 2026
      0
      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ
      0
      SHARES
      9
      VIEWS
      Share on FacebookShare on TwitterShare on whatsappShare on telegramShare on Mail

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ
      -ಸಂತೋಷ ಬಂಡೆ

      ವಿಜಯಪುರ: ಬದುಕೆಂಬ ಆಟದಲ್ಲಿ ಹಲವು ತಿರುವುಗಳಿದ್ದು, ಒಂದು ಕೆಟ್ಟ ಘಳಿಗೆಯಲ್ಲಿ ಅಂಟಿಕೊಂಡ ದುಶ್ಚಟ ಕ್ಷಣಿಕ ತೃಪ್ತಿ ನೀಡುತ್ತೆ ವಿನಃ ನಮ್ಮ ಬದುಕಿಗೆ ಸ್ಫೂರ್ತಿ ನೀಡಲ್ಲ. ಮಾದಕ ವ್ಯಸನಗಳಿಗೆ ಬಲಿಯಾಗದೇ ಇಂದಿನ ಯುವಕರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ನಾಗಠಾಣದ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.

      ಶುಕ್ರವಾರ ತಾಲೂಕಿನ ಜುಮನಾಳ ಗ್ರಾಮದ ಜಟ್ಟಿಂಗೇಶ್ವರ ಗುಡಿಯಲ್ಲಿ ವಿಜಯಪುರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಎನ್ ಎಸ್ ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ಜರುಗಿದ 2025-26 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರದಲ್ಲಿ ‘ಮಾದಕ ವ್ಯಸನಗಳ ನಿರ್ಮೂಲನೆಯಲ್ಲಿ ಯುವಕರ ಪಾತ್ರ’ ಕುರಿತು ಉಪನ್ಯಾಸ ನೀಡುತ್ತಾ ಅವರು ಮಾತನಾಡಿದರು.

      ಯುವಕರು ದೇಶದ ಆಸ್ತಿ. ಯುವಪೀಳಿಗೆ ಸಾಮಾಜಿಕ ಮತ್ತು ವೈಯಕ್ತಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸಿಕೊಂಡು ವ್ಯಸನಮುಕ್ತ ಸಮಾಜಕ್ಕೆ ಕೊಡುಗೆ ನೀಡಬೇಕು. ಮಾದಕ ದ್ರವ್ಯ ಸೇವನೆಯ ಚಟಕ್ಕೆ ಒಳಗಾಗುವುದಿಲ್ಲ ಎಂಬ ಧೃಢ ನಿಲುವು ಹೊಂದಿ, ಭವಿಷ್ಯದ ಹಿತದೃಷ್ಠಿಯಿಂದ ವ್ಯಸನಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.

      ‘ಇಲ್ಲ ಸಲ್ಲದ ಚಟಗಳಿಗೆ ಬಲಿಯಾಗುವ ಮುಂಚೆ ನಮ್ಮ ಯುವಜನತೆ ತಮ್ಮ ತಂದೆತಾಯಿಯ ನಿರೀಕ್ಷೆ, ಭವಿಷ್ಯದ
      ಕನಸು, ತಮ್ಮ ಕೆಲಸಗಳ ಬಗ್ಗೆ ಆಲೋಚಿಸಬೇಕು. ದೇಶದ ಅಭಿವೃದ್ಧಿಗೆ ಮಾರಕವಾದ ಮಾದಕ ವಸ್ತುಗಳನ್ನು ತ್ಯಜಿಸಿ, ಸದೃಢ ಸಮೃದ್ಧ ಭಾರತವನ್ನು ಕಟ್ಟಬೇಕಾಗಿದೆ.ಅದರ ಕುರಿತು ಇಂದಿನ ಯುವಜನತೆ ಸದಾ ಎಚ್ಚರಿಕೆಯಿಂದ ಇದ್ದು, ಬೇರೆಯವರನ್ನು ಎಚ್ಚರಿಸಿ, ಆರೋಗ್ಯಯುತ ಜೀವನ ನಡೆಸಬೇಕು’ ಎಂದು ತಿಳಿಸಿದರು.

      ಸಹಾಯಕ ಪ್ರಾಧ್ಯಾಪಕ ಪಿ ಆರ್ ಡೋಣುರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾದಕ ವಸ್ತುವಿನ ಸೇವನೆ ಸುಲಭ ಆದರೆ ಅದನ್ನು ಬಿಡುವುದು ಕಷ್ಟ. ಯೋಗ, ಪ್ರಾಣಾಯಾಮ, ಧ್ಯಾನ ಮಾಡುವುದರಿಂದ ಮಾದಕ ವಸ್ತು ಸೇವನೆಯ ಚಟ ದೂರ ಮಾಡಬಹುದು. ಮನಸ್ಸಿನ ಶಕ್ತಿಗಿಂತ ಯಾವುದು ದೊಡ್ಡದಿಲ್ಲ ಎಂದರು.

      ಸಹಾಯಕ ಪ್ರಾಧ್ಯಾಪಕ ವ್ಹಿ ಎಂ ಸಜ್ಜನ, ಡಾ ಎಸ್ ಡಿ ಮನಮಿ,ನಂದಶ್ರೀ ಜೆ, ಡಾ ಆರ್ ಟಿ ನಾಯರ ಸೇರಿದಂತೆ ಬಿಎಡ್ ಪ್ರಶಿಕ್ಷಣಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.

      ‘ಮಾದಕ ವಸ್ತಗಳ ಸೇವನೆ ಯುವಕರ ಅಮೂಲ್ಯ ಜೀವನ ಹಾಳುಗೆಡವುತ್ತಿದೆ. ಇದು ಸಮಾಜಕ್ಕೆ, ದೇಶದ ಒಳಿತಿಗೆ ಮಾರಕ’.

      Tags: #Commit to building an addiction-free society - Happy rock#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಡಾ.ಮಹಾಂತರು-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.