• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮುದಾಯ ಆರೋಗ್ಯ ತಪಾಸಣಾ ಶಿಬಿರ

      Voice of janata

      February 22, 2024
      0
      ಸಮುದಾಯ ಆರೋಗ್ಯ ತಪಾಸಣಾ ಶಿಬಿರ
      0
      SHARES
      147
      VIEWS
      Share on FacebookShare on TwitterShare on whatsappShare on telegramShare on Mail

      ಸಮುದಾಯ ಆರೋಗ್ಯ ತಪಾಸಣಾ ಶಿಬಿರ

      ಹನೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್
      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಚಾಮರಾಜನಗರ ಜಿಲ್ಲೆ ಸ್ನೇಹಜ್ಯೋತಿ ಮಹಿಳಾ ಸಂಸ್ಥೆ (ರಿ.), ಚಾಮರಾಜನಗರ ಹಾಗೂ ಗ್ರಾಮ ಆರೋಗ್ಯ ಕಾರ್ಯಕ್ರಮದ ಸಹಯೋಗದಲ್ಲಿ ಸಮುದಾಯ ಆಧಾರಿತ ಆರೋಗ್ಯ ತಪಾಸಣಾ ಶಿಬಿರವನ್ನು ಹನೂರು ತಾಲ್ಲೂಕಿನ ಸಂತೇಬೀದಿಯ ಹತ್ತಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

      ಶಿಬಿರದ ಉದ್ಘಾಟನೆಯನ್ನು ತಾಲೂಕು ಆರೋಗ್ಯ ಅಧಿಕಾರಿಗಳಾದಂತಹ ಶ್ರೀಯುತ ಪ್ರಕಾಶ್.ಎನ್ ನಡೆಸಿದರು ನಂತರ ಈ ಶಿಬಿರವನ್ನು ಕುರಿತು ಮಾತನಾಡಿ ಉತ್ತಮ ಆರೋಗ್ಯ ಸಮಾಜ ನಿರ್ಮಾಣವಾಗಬೇಕು ಹಾಗೂ ಹೆಚ್‌ಐವಿ ಸಂಖ್ಯೆಯನ್ನು ಶೂನ್ಯಕ್ಕೆ ತರಬೇಕು ಮತ್ತು ಜನಸಾಮಾನ್ಯರು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಹಾಗಾಗಿ ಎಲ್ಲರೂ ಸಹಕರಿಸಿದರೆ ಮಾತ್ರ ಸಾಧ್ಯ ಎಂದರು. ಶಿಬಿರದಲ್ಲಿ ಒಟ್ಟು 163
      ಸಮುದಾಯದವರಿಗೆ ಹಾಗೂ ಜನಸಾಮಾನ್ಯರಿಗೆ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆಯನ್ನು ಮಾಡಲಾಯಿತು 163 ಜನರಿಗೆ ಹೆಚ್‌ಐವಿ ಮತ್ತು ಸಿಫಿಲಿಸ್ ಪರೀಕ್ಷೆಯನ್ನು ಮಾಡಲಾಯಿತು. 9 ಜನರಿಗೆ ಕಫ ಪರೀಕ್ಷೆ ಮಾಡಲಾಯಿತು.

      ಈ ಸಂದರ್ಭದಲ್ಲಿ ಸ್ನೇಹ ಜ್ಯೋತಿ ಮಹಿಳಾ ಸಂಸ್ಥೆಯ ಯೋಜನಾ ವ್ಯವಸ್ಥಾಪಕರಾದಂತಹ ಶ್ರೀಯುತ ಚಂದ್ರಶೇಖರ್ ಹೆಚ್ ಪಾಟೀಲ್ , ಪ್ರಾಥಮಿಕ ಆರೋಗ್ಯ ಅಧಿಕಾರಿ ಶಾಂತಮ್ಮ, ಗ್ರಾಮ ಆರೋಗ್ಯ ಕಾರ್ಯಕ್ರಮದ ತಾಲೂಕು ಸಂಯೋಜಕರಾದಂತಹ ಶ್ರೀಯುತ ಸಂತೋಷ್, ಸಿದ್ದರಾಜು ಬಿ, ವೃಷಬೇಂದ್ರ , ರಶ್ಮಿ & ನವೀನ್ ಹನೂರು ತಾಲ್ಲೂಕಿನ ಆಶಾ ಕಾರ್ಯಕರ್ತೆಯ ಶ್ರೀಮತಿ ಮಂಜುಳ & ಜ್ಯೋತಿ, ಸ್ನೇಹ ಜ್ಯೋತಿ ಮಹಿಳಾ ಸಂಸ್ಥೆಯ ಆಪ್ತಸಮಾಲೋಚಕಿ ಅರ್ಪಿತ, ವಿಮಲಾ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದರು.

      Tags: #Community Health Checkup Camp#Local news#Public News#Today News#Voice Of Janata#ಸಮುದಾಯ ಆರೋಗ್ಯ ತಪಾಸಣಾ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.