• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭೂ ಮತ್ತು ಗಣಿ ವಿಜ್ಞಾನಿ ಅಧಿಕಾರಿ ವಿಶ್ವನಾಥ್ ವಿರುದ್ಧ ದೂರು

      ಅಧಿಕಾರಿಗಳು ಆದೇಶ ಉಲ್ಲಂಘನೆ ಹಿನ್ನೆಲೆ ದೂರು

      January 22, 2022
      0
      ಭೂ ಮತ್ತು ಗಣಿ ವಿಜ್ಞಾನಿ ಅಧಿಕಾರಿ ವಿಶ್ವನಾಥ್ ವಿರುದ್ಧ ದೂರು
      0
      SHARES
      444
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ರಾಯಚೂರು, ತಾಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಡ್ಡೆ ಪಲ್ಲಿ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಸಂಬಂಧಿಸಿದಂತೆ ಸ್ಥಳ ತನಿಖೆ ಕೈಗೊಂಡು ವಾಸ್ತು ಸ್ಥಿತಿಯ ಸ್ಪಷ್ಟ ವರದಿ ನೀಡಲು ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಆದೇಶವನ್ನು ನೀಡಿದ್ದರು. ಆದರೆ, ಹಿರಿಯ ಭೂ ವಿಜ್ಞಾನ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅಧಿಕಾರಿ ವಿಶ್ವನಾಥ್ ಅವರು ಆದೇಶವನ್ನು ಉಲ್ಲಂಘಿಸಿರುವ ಹಿನ್ನಲೆ ಇವರ ವಿರುದ್ಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಐ. ಪಿ.ಸಿ ಸೆಕ್ಷನ್ ೧೬೬ ಕಾಯ್ದೆಯಡಿ ದೂರನ್ನು ದಾಖಲಿಸುತ್ತವೆ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಎಸ್.ನರಸಿಂಹಲು ಹೇಳಿದರು.

      ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಡ್ಡೆಪಲ್ಲಿ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಮಾಡಲಾಗುತ್ತಿದೆ. ಕಲ್ಲುಗಣಿ ಸ್ಫೋಟಕ ಅಕ್ಕ ಪಕ್ಕದ ವಾಸವಿರುವ ಆಶ್ರಯ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ.

      ಫಾರಮ್ ನಂ ೩ ಹಾಗೂ ರೂಲ್ ನಂ . ೩( ೨ ) ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ಸ್ಟೋನ್ ಕ್ರಷರ್ ರವರು ಕೇವಲ ಸ್ಟೋನ್ ಕ್ರಷ್ ( ಕಲ್ಲು ಪುಡಿ ) ಮಾಡಿ ಎಂ.ಸ್ಯಾಂಡ್‌ಗೆ ಮಾತ್ರ ಪರವಾನಿಗೆ ನೀಡಲಾಗಿದೆ. ಆದರೆ, ಸ್ಟೋನ್ ಬ್ಲಾಸ್ಟಿಂಗ್ ಮಾಡಿ ಜಿಪ್ , ೨೦ ಎಂ ಎಂ.೪೦ ಎಂ.ಎಂ. ಹಾಗೂ ಜಲ್ಲಿ ಕಂಕರ್ ಮಾಡಿ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ, ಕಾನೂನು ಬಾಹಿರವಾಗಿ ಮಾಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದರು.

      ಜಿಲ್ಲಾಧ್ಯಕ್ಷ ಮಾನಪ್ಪ ಮೇಸ್ತ್ರಿ ಮಾತನಾಡಿ, ಹಿರಿಯ ಭೂ ವಿಜ್ಞಾನ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅಧಿಕಾರಿ ವಿಶ್ವನಾಥ್ ಅವರು ವಿರುದ್ದ ಜ.೨೧ ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣಿ ಮತ್ತು ಭೂ ವಿಜ್ಞಾನಿ ಸಚಿವರು ಧರಣಿ ಸ್ಥಳಕ್ಕೆ ಬಂದು ಮನವಿಯನ್ನು ಸ್ವೀಕರಿಸಬೇಕು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂದರ್ಭದಲ್ಲಿ ರಂಜಿತ್ ದಂಡೋರ, ಈರೇಶ್ ಗುಡ್ಲಾರ್ ಇದ್ದರು.

      Tags: # maince officer problem#complent agenest officer#DC order brack
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.