• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿಸೆಂಬರ್ ಅಂತ್ಯದೊಳಗೆ ಅಮೃತ-1.0 ಯೋಜನೆ ಕಾಮಗಾರಿ ಪೂರ್ಣಗೊಳಿಸಿ

      Voiceofjanata.in

      December 2, 2024
      0
      ಡಿಸೆಂಬರ್ ಅಂತ್ಯದೊಳಗೆ ಅಮೃತ-1.0 ಯೋಜನೆ ಕಾಮಗಾರಿ ಪೂರ್ಣಗೊಳಿಸಿ
      0
      SHARES
      74
      VIEWS
      Share on FacebookShare on TwitterShare on whatsappShare on telegramShare on Mail

      ಡಿಸೆಂಬರ್ ಅಂತ್ಯದೊಳಗೆ ಅಮೃತ-1.0 ಯೋಜನೆ ಕಾಮಗಾರಿ ಪೂರ್ಣಗೊಳಿಸಿ -ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಸೂಚನೆ

      ವಿಜಯಪುರ, ಡಿಸೆಂಬರ್ 1:  ಕೇಂದ್ರ ಪುರಷ್ಕøತ ಅಮೃತ್- 1.0 ಯೋಜನೆಯಡಿಯ ಕಾಮಗಾರಿಗಳನ್ನು 2024ರ ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ್ ಘೋಷ ಸೂಚನೆ ನೀಡಿದರು.

      ರವಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿಜಯಪುರ ನಗರದಲ್ಲಿ ಕೇಂದ್ರ ಪುರಸ್ಕೃತ ಅಮೃತ್- 1.0 ಯೋಜನೆಯನ್ನು ಪೂರ್ಣಗೊಳಿಸಲು ವಿವಿಧ ಹಂತಗಳಲ್ಲಿ ಹಲವು ಬಾರಿ ಜಲಮಂಡಳಿ ವತಿಯಿಂದ ನೋಟೀಸ್ ನೀಡಲಾಗಿದ್ದು, ಪ್ರಸ್ತುತ ವಲಯವಾರು ಪ್ರಗತಿಯನ್ನು ಅವಲೋಕಿಸಿ, ಎಲ್ಲ ಕಾಮಗಾರಿಗಳನ್ನು ಡಿಸೆಂಬರ್-2024 ರ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಒಂದು ವೇಳೆ ಗುತ್ತಿಗೆದಾರರು ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ಟೆಂಡರ್ ನಿಯಮಾವಳಿಗಳಂತೆ, ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

      ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ಪಟ್ಟಣಗಳಿಗೆ ಸಗಟು ನೀರು ಸರಬರಾಜು ಹಾಗೂ ಕೇಂದ್ರ ಪುರಸ್ಕೃತ ಅಮೃತ್-2.0 ಯೋಜನೆಯಲ್ಲಿ ವಿತರಣಾ ನೀರು ಸರಬರಾಜು ಯೋಜನೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಸಿದ ಅವರು, ಎರಡೂ ಪಟ್ಟಣಗಳಿಗೆ ಸಗಟು ನೀರು ಸರಬರಾಜು ಮಾಡಲು ರಾಜ್ಯ ಸರ್ಕಾರದ ಅನುದಾನದಲ್ಲಿ ಹಾಗೂ ವಿತರಣಾ ನೀರು ಸರಬರಾಜು ವ್ಯವಸ್ಥೆ ಮಾಡಲು ಕೇಂದ್ರ ಪುರಷ್ಕೃತ ಅಮೃತ್ 2.0 ಅನುದಾನದಲ್ಲಿ ಯೋಜನೆಗಳ ರೂಪು ರೇμÉಗಳನ್ನು ತಯಾರಿಸಿ, ಆಡಳಿತಾತ್ಮಕ ಅನುಮೋದನೆ ಪಡೆದು, ಟೆಂಡರ್ ಕರೆಯಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
      ವಿಜಯಪುರ ನಗರದ ವಾರ್ಡ ನಂ.4, 5, 6, 10 ಮತ್ತು 12 ಗಳು ಭೂತನಾಳ ಕೆರೆಯ ಮೇಲೆ ಅವಲಂಬಿತವಾಗಿದ್ದು, ಇವುಗಳಿಗೆ ವರ್ಷ ಪೂರ್ತಿ ಕುಡಿಯುವ ನೀರು ಸರಬರಾಜು ಮಾಡಲು ಭೂತನಾಳ ಕೆರೆಯನ್ನು ಪ್ರತಿ ವರ್ಷ 2 ಬಾರಿ ಸಂರ್ಪೂಣವಾಗಿ ತುಂಬುವುದು ಅವಶ್ಯಕವಾಗಿದೆ. ಸನ್ 2023-24ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ನಿಬರ್ಂಧಿತ ಅನುದಾನ (ಖಿiಜe ಉಡಿಚಿಟಿಣ) ದಲ್ಲಿ ಅಂದಾಜು ಮೊತ್ತ ರೂ.327.40 ಲಕ್ಷಗಳನ್ನು ಮೀಸಲಿರಿಸಲಾಗಿರುತ್ತದೆ.

      ಸದರಿ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಂಡಲ್ಲಿ ಮುಂಬರುವ ಬೇಸಿಗೆಯಲ್ಲಿ ಕೆರೆಯಲ್ಲಿ ನೀರು ಖಾಲಿಯಾಗದಂತೆ ನೋಡಿಕೊಳ್ಳಬಹುದಾಗಿದ್ದು, ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಕೆಬಿಜೆಎನ್‍ಎಲ್ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಅನುಮತಿ ಹಾಗೂ ಅನುಮತಿ ಪಡೆಯಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಆಲಮಟ್ಟಿ ಹೀನ್ನೀರಿನ (ಕೊಲ್ಹಾರದಿಂದ ವಿಜಯಪುರ ನಗರಕ್ಕೆ) ಪಿ.ಎಸ್.ಸಿ. ಕೊಳವೆ ಮಾರ್ಗವನ್ನು ಬದಲಾಯಿಸಿ ಎಮ್.ಎಸ್. ಪೈಪ್ ಅಳವಡಿಸುವ ಕಾಮಗಾರಿಯ ಮರು ಟೆಂಡರ್ ಕರೆಯಲು ಕಾರ್ಯಪಾಲಕ ಅಭಿಯಂತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಪ್ರಸ್ತಾವನೆಯನ್ನು ಆಡಳಿತಾತ್ಮಕ ಅನುಮೋದನೆಗೆ 52 ಕೋಟಿ ರೂ.ಗಳ ಪರಿಷ್ಕøತ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಸೂಚನೆ ನೀಡಿದರು.
      ಜಿಲ್ಲೆಯ ಇತರ ಪಟ್ಟಣಗಳಲ್ಲಿ ಕೇಂದ್ರ ಪುರಸ್ಕೃತ ಅಮೃತ-2.0 ಯೋಜನೆಗಳ ಪ್ರಗತಿ ಕುರಿತು ಚರ್ಚಿಸಿ, ಬಹುತೇಕ ಪಟ್ಟಣಗಳಲ್ಲಿ ಕಾಮಗಾರಿಯ ಕರಾರು ಪತ್ರಗಳನ್ನು ನೀಡಲಾಗಿದ್ದು, ಶೀಘ್ರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕೆಲವು ಪಟ್ಟಣಗಳಲ್ಲಿ ನೀರು ಸರಬರಾಜು ಯೋಜನೆಗಳ ಆಡಳಿತಾತ್ಮಕ ಅನುಮೋದನೆಗೆ ಬಾಕಿ ಇರುವ ಯೋಜನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದರು.

      ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Complete Amrita-1.0 project work by December end#indi / vijayapur#Public News#Today News#Voice Of Janata#Voiceofjanata.in#ಡಿಸೆಂಬರ್ ಅಂತ್ಯದೊಳಗೆ ಅಮೃತ-1.0 ಯೋಜನೆ ಕಾಮಗಾರಿ ಪೂರ್ಣಗೊಳಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.