• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಿಂಥಣಿಯ ಕಾಗಿನೆಲೆ ಗುರುಪೀಠದ  ಸಿದ್ಧರಾಮಾನಂದ ಪುರಿ ಮಹಾಸ್ವಾಮಿಗಳು ಅಕಾಲಿಕ ನಿಧನಕ್ಕೆ ಸಂತಾಪ

      Voiceofjanata.in

      January 15, 2026
      0
      ತಿಂಥಣಿಯ ಕಾಗಿನೆಲೆ ಗುರುಪೀಠದ  ಸಿದ್ಧರಾಮಾನಂದ ಪುರಿ ಮಹಾಸ್ವಾಮಿಗಳು ಅಕಾಲಿಕ ನಿಧನಕ್ಕೆ ಸಂತಾಪ
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ತಿಂಥಣಿಯ ಕಾಗಿನೆಲೆ ಗುರುಪೀಠದ  ಸಿದ್ಧರಾಮಾನಂದ ಪುರಿ ಮಹಾಸ್ವಾಮಿಗಳು ಅಕಾಲಿಕ ನಿಧನಕ್ಕೆ ಸಂತಾಪ

      ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ.
      ಮುದ್ದೇಬಿಹಾಳ :  ತಿಂಥಣಿಯ ಕಾಗಿನೆಲೆ ಗುರುಪೀಠದ  ಸಿದ್ಧರಾಮಾನಂದ ಪುರಿ ಮಹಾಸ್ವಾಮಿಗಳು ಹೃದಯಾಘಾತದಿಂದ   ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ತಾಲೂಕ ಕುರುಬರ ಸಂಘದ ಅಧ್ಯಕ್ಷ ಸಮಾಜ ಸೇವಕ ಮಲ್ಲಿಕಾರ್ಜುನ ಮದರಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.
      ಈ ವೇಳೆ ಸಂತಾಪ ನುಡಿಗಳನ್ನು ಆಡಿದ ಮಲ್ಲಿಕಾರ್ಜುನ ಮದರಿ, ಎಸ್ ಎಂ ನೆರಬೆಂಚಿ, ಸುರೇಶ ಹರನಾಳ
       ಮೂರು ದಿನಗಳ ಹಿಂದೆ ಹಾಲುಮತ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದ ಶ್ರೀಗಳು ಇಂದು ನಮ್ಮೊಂದಿಗಿಲ್ಲ ಎಂಬ ಸುದ್ದಿ ತ ಭಕ್ತರು ಆಘಾತವಾಗಿದೆ ಇದು ಹಾಲುಮತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಶ್ರೀಗಳು
       ಮುಖ್ಯಮಂತ್ರಿ‌ ಸಿದ್ಧರಾಮಯ್ಯ ಸೇರಿದಂತೆ ಹಾಲುಮತ ಸಮಾಜದ ಸಚಿವರು, ಗಣ್ಯರೊಂದಿಗೆ ಸಿದ್ಧರಾಮಾನಂದ ಪುರಿ ಸ್ವಾಮೀಜಿ ಅತ್ಯಾಪ್ತತೆ ಹೊಂದಿದ್ದರು. ಸಮಾಜ ಯುವ ಸಮೂಹಕ್ಕೆ ದುರಬ್ಯಾಸಗಳಿಂದ ದೂರವಿಡಲು ಕರೆ ನೀಡಿದ್ದ ಶ್ರೀಗಳು ಹಾಲುಮತ ಸಮಾಜ ಒಗ್ಗೂಡಿಸಲು ಶ್ರಮಿಸಿದವರು ಎಂದರು. ಈ ವೇಳೆ ಒಂದು‌ ನಿಮಿಷ ಮೌನಾಚರಣೆ ಸಲ್ಲಿಸಲಾಯಿತು.
      ಈ ಸಂದರ್ಭದಲ್ಲಿ ಮಲಕೇಂದ್ರಗೌಡ ಪಾಟೀಲ, ವಾಸುದೇವ ಶಾಸ್ತ್ರಿ, ಮುತ್ತಣ್ಣ ಮದರಿ, ರವಿ ಜಗಲಿ, ಬಿ ಜಿ ಬಿರಾದಾರ, ಸಂಗಣ್ಣ ಮೇಲಿನಮನಿ, ಸಂತೋಷ ನಾಯ್ಕೋಡಿ, ಪರಶುರಾಮ ನಾಗರಬೆಟ್ಟ, ಸುರೇಶ ಕಲಾಲ,ಕಿರಣ್ ಪಾಟೀಲ,ಬಿ.ಎಸ್ ಮೇಟಿ,ಎಂ.ಸಿ ಕಬಾಡೆ ಸೇರಿದಂತೆ ಸಮಾಜದ ಗಣ್ಯರು ಪಟ್ಟಣದ ನಾಗರಿಕರು ಶ್ರೀಗಳ ಶ್ರದ್ಧಾಂಜಲಿ ಭಾಗವಹಿಸಿದ್ದರು
      Tags: #Condolences on the untimely death of Siddharamananda Puri Mahaswamy of Kaginele Gurpeeth#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#ತಿಂಥಣಿಯ ಕಾಗಿನೆಲೆ ಗುರುಪೀಠದ  ಸಿದ್ಧರಾಮಾನಂದ ಪುರಿ ಮಹಾಸ್ವಾಮಿಗಳು ಅಕಾಲಿಕ ನಿಧನಕ್ಕೆ ಸಂತಾಪTinthani.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.