• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಾಂಗ್ರೆಸ್ ಹಾಗೂ ಜೆಡಿಎಸ್ನವರು ದೊಂಬರಾಟ ಶುರುಮಾಡಿದ್ದಾರೆ-ವೀರನಗೌಡ ಪಾಟೀಲ್:

      ಶಾಸಕರ ವಿರುದ್ಧ ಹರಿಹಾಯ್ದ ಬಿಜೆಪಿ ಮಂಡಲ ಅಧ್ಯಕ್ಷ:

      January 17, 2023
      0
      ಕಾಂಗ್ರೆಸ್ ಹಾಗೂ ಜೆಡಿಎಸ್ನವರು ದೊಂಬರಾಟ ಶುರುಮಾಡಿದ್ದಾರೆ-ವೀರನಗೌಡ ಪಾಟೀಲ್:
      0
      SHARES
      592
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಲಿಂಗಸೂಗೂರು ವಿಧಾನಸಭಾ ಕ್ಷೇತ್ರದಲ್ಲಿ ದೊಂಬಾರಾಟ ಶುರು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ತಾಲೂಕಾ ಮಂಡಲ ಅಧ್ಯಕ್ಷ ವೀರನಗೌಡ ಪಾಟೀಲ್ ಹೇಳಿದರು.

      ತಾಲೂಕಿನ ಮುದಗಲ್ ಪಟ್ಟಣದ ಪುರಸಭೆಯ ರಂಗ ಮಂದಿರದ ಆವರಣದಲ್ಲಿ ನಡೆದ ಭೂತ್ ವಿಜಯಾ ಅಭಿಯಾನದಲ್ಲಿ ಮಾತನಾಡಿದ ಅವರು ಲಿಂಗಸೂಗೂರು ವಿಧಾನಸಭಾ ಕ್ಷೇತ್ರದ 30 ಗ್ರಾಂ. ಪಂಚಾಯತ್ಗಳ ಪೈಕಿ 29 ಗ್ರಾ.ಪಂ.ಗಳಲ್ಲಿ ಭೂತ್ ವಿಜಯ ಅಭಿಯಾನವನ್ನು ಮಾಡಿದ್ದೇವೆ. ಅಲ್ಲದೆ ಲಿಂಗಸೂಗೂರು ಹಾಗೂ ಹಟ್ಟಿ ಪಟ್ಟಣಗಳಲ್ಲಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ಮಾಡಿದ್ದೇವೆ.

      ಮಾನಪ್ಪ ವಜ್ಜಲ್ ರವರು 10 ವರ್ಷಗಳಲ್ಲಿ ಮಾಡಿದ ಅಭಿವೃಧ್ಧಿ ಕಾರ್ಯಗಳನ್ನು
      ಮುಂದಿಟ್ಟುಕೊಂಡು ನಾವು ಈ ಬಾರಿಯ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಚುನಾವಣೆಯಲ್ಲಿ ಗೆಲುವು ನಮ್ಮದಾಗಲಿದೆ.

      ಜೆಡಿಎಸ್ನ ನಿಯೋಜಿತ ಅಭ್ಯರ್ಥಿ ಸಿದ್ದು ಬಂಡಿ ಜನರಿಗೆ ಎಮೋಶನಲ್ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಸಿದ್ದು ಬಂಡಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 6 ಕ್ವಾರಿಗಳನ್ನು ಲೀಜ್ಗೆ ಪಡೆದುಕೊಂಡು ಮರೆಯುತ್ತಿದ್ದಾರೆ. ಆದರೆ ಕ್ಷೇತ್ರಕ್ಕೆ ಸಿದ್ದು ಬಂಡಿ ಕೊಡುಗೆ ಶೂನ್ಯ ಎಂದು ಅಸಮಾಧಾನ ಹೊರಹಾಕಿದರು.

      ಇನ್ನು ಕಾಂಗ್ರೆಸ್ನವರು 600 ಕಿ.ಮೀ. ನಿಂದ ಬಂದು ಪರಿವರ್ತನಾ ರ್ಯಾಲಿ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ನಲ್ಲಿ ಮೂರು ಬಣಗಳಿವೆ. ಆ ಬಣಗಳ ನಾಯಕರಲ್ಲಿ ಬಡಿದಾಟ ನಡೆದಿದೆೆ.

      ಮುದಗಲ್ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಶಾಸಕ ಡಿ.ಎಸ್.ಹೂಲಗೇರಿ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ. ಇನ್ನು ಶಾಸಕರು ಮುದಗಲ್ ಮುಖ್ಯ ರಸ್ತೆಯ ಅಗಲಿಕರಣದಲ್ಲಿ ಶ್ರೀಮಂತರಿಗೊಂದು ಬಡವರಿಗೊಂದು ತಾರತಮ್ಯ ಮಾಡಿ 50 ಲಕ್ಷ ರೂ ಲಂಚ ಪಡೆದು ಕಳಪೆ ಕಾಮಗಾರಿಗೆ ಕುಮ್ಮಕ್ಕು ನೀದಿದ್ದಾರೆ. ಅಲ್ಲದೆ ಮುದಗಲ್ ಪಟ್ಟಣಕ್ಕೆ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಶಾಸಕರ ವಿರುದ್ದ ವಾಗ್ದಾಳಿ ನಡೆಸಿದರು.

      ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದಿಂದ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಗದ್ದುಗೆ ಏರುಲಿದೆ ಎಂದರು.

      Tags: #bjp party#boot vijaya abhiyana#veeranagouda patilLingasagur.mudgal.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.