• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      “ಕಾಂಗ್ರೆಸ್ ಸಂಕಷ್ಟದಲ್ಲಿದೆ” ದೇಶ ಉಳಿಯಲು ಕಾಂಗ್ರೆಸ್  ಅವಶ್ಯಕ : ಶಾಸಕ ಯಶವಂತರಾಯಗೌಡ ಪಾಟೀಲ..!

      ಲಿಂಬೆನಾಡಿನ ಇಂಡಿ ಮತಕ್ಷೇತ್ರದ ಶಾಸಕ..

      September 18, 2022
      0
      “ಕಾಂಗ್ರೆಸ್ ಸಂಕಷ್ಟದಲ್ಲಿದೆ” ದೇಶ ಉಳಿಯಲು ಕಾಂಗ್ರೆಸ್  ಅವಶ್ಯಕ : ಶಾಸಕ ಯಶವಂತರಾಯಗೌಡ ಪಾಟೀಲ..!
      0
      SHARES
      468
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಸುಮಾರು ೭೦ ವರ್ಷ ಈ ದೇಶದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ಮಾಡಿ ಅನೇಕ ಅಭಿವೃದ್ಧಿ ಪರ ಹಾಗೂ ಅನೇಕ ಅವಶ್ಯಕ ಯೋಜನೆಗಳನ್ನು ರೂಪಿಸಿ ಜಾರಿಗೆ ಮಾಡಿದ ಇತಿಹಾಸ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಇದೆ. ಅದರಲ್ಲಿ ರಸ್ತೆಗಳು , ತಂತ್ರಜ್ಞಾನ ಹಾಗೂ ಪಂಚ ವಾರ್ಷಿಕ ಯೋಜನೆಗಳ ಜೊತೆಗೆ ಇನ್ನಿತರ ಕಾರ್ಯಕ್ರಮಗಳನ್ನು ರೂಪಿಸಿ ಜನರಿಗೆ ತಲುಪಿಸುವ ಜವಾಬ್ದಾರಿಯುತ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ. ಆದರೆ ಪ್ರಸ್ತುತ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ. ಪ್ರತಿ ಸಂಕಷ್ಟ ಪರಿಸ್ಥಿತಿಯಲ್ಲೂ ಕಾಂಗ್ರಸ್ ಪಕ್ಷಕ್ಕೆ ಕರ್ನಾಟಕ‌ ರಾಜ್ಯ ಆಶ್ರಯನೀಡಿದೆ . ಕಾರ್ಯಕರ್ತರು ಪಕ್ಷದ ಜೀವಾಳ ಆಗಿದ್ದರಿಂದ ಭಾರತ ಜೋಡೊ ಪಾದಯಾತ್ರೆಗೆ ಯುವಶಕ್ತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

      ಭಾರತ ಜೋಡೊ ಪಾದಯಾತ್ರೆ ಪೂರ್ವಭಾವಿ ಸಭೆ ಮತ್ತು ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿರುವ ಶಾಸಕ ಯಶವಂತರಾಯಗೌಡ ಪಾಟೀಲ ನೇತೃತ್ವದಲ್ಲಿ ಇಂಡಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಜಾವೀದ ಮೋಮಿನ್ ಅವರಿಗೆ, ನಿಕಟ ಪೂರ್ವ ಅಧ್ಯಕ್ಷ ಇಲಿಯಾಸ್ ಬೊರಾಮಣಿ ಅವರಿಂದ ಪಕ್ಷದ ದ್ವಜ ಹಸ್ತಾಂತರ ಮಾಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

      ಈ ಸಂದರ್ಭದಲ್ಲಿ ಇಂಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಇಲಿಯಾಸ್ ಬೊರಾಮಣಿ, ನೂತನ ಅಧ್ಯಕ್ಷ ಜಾವಿದ ಮೋಮಿನ್ ಮತ್ತು ಬಸವರಾಜ ಕೊಕಟನೂರ ಮಾತಾನಾಡಿದರು. ಪಕ್ಷಕ್ಕಾಗಿ ದುಡಿದವರಿಗೆ ಒಳ್ಳೆಯ ಭವಿಷ್ಯವಿದೆ, ನಿಷ್ಠಾವಂತ ಪ್ರಾಮಾಣಿಕ ಸೇವೆಗೆ ಪಕ್ಷ ಒಳ್ಳೆಯ ಹುದ್ದೆ ಕೊಡುತ್ತದೆ. ಭಾರತದಲ್ಲಿ ಯುವ ಶಕ್ತಿ ದೊಡ್ಡ ಪ್ರಮಾಣದಲ್ಲಿದೆ. ಅಂತಹ ಶಕ್ತಿಯನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಕೊಂಡು ಪಕ್ಷ ಮತ್ತು ದೇಶ ಉಳಿಸಲು ಸಹಕಾರ ವಾಗುತ್ತದೆ ಎಂದು ಮಾತಾನಾಡಿದರು.

      ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಮಲ್ಲಮಗೌಡ ಪಾಟೀಲ್,ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲನಗೌಡ ಬಿರಾದಾರ, ಸಂಬಾಜಿ ಮಿಸಾಳೆ, ಅಣ್ಣಪ್ಪ ಬಿದರಕೋಟಿ, ಭೀಮಣ್ಣ ಕವಲಗಿ, ಅಬ್ಜಲ್ ಹವಾಲ್ದಾರ್, ಪ್ರಶಾಂತ್ ಕಾಳೆ, ಶ್ರೀಕಾಂತ್ ಕುಡಿಗನೂರ, ಮಂಜುನಾಥ್ ಕಾಮಗೊಂಡ, ಮಹಿಬೂಬ್ ಅರಬ, ಧರ್ಮರಾಜ ವಾಲಿಕಾರ, ಭೀಮಾಶಂಕರ ಮೂರಮನ, ಹರಿಶ್ಚಂದ್ರ ಪವಾರ ಇನ್ನೂ ಅನೇಕ ಮುಖಂಡರು ಉಪಸ್ಥಿತಿರು..

      Tags: #Block congress prasident#MLA INDICongress party
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      December 7, 2023
      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      December 7, 2023
      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      December 7, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.