• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೈತರ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಎಡವಿದೆ-ನಡಹಳ್ಳಿ

      Voiceofjanata.in

      November 11, 2025
      0
      ರೈತರ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಎಡವಿದೆ-ನಡಹಳ್ಳಿ
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಎಡವಿದೆ-ನಡಹಳ್ಳಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ರೈತರ ಸಮಸ್ಯೆ ಬಗೆಹರಿಸುವ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಎಡವಿದೆ. ಕಬ್ಬಿಗೆ ಎಫ್.ಆರ್.ಪಿ ದರ ನಿಗದಿ ವಿಷಯದಲ್ಲಿ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತನ್ನ ಮರ್ಯಾದೆ ತಾನೇ ಕಳೆದುಕೊಳ್ಳುತ್ತಿದೆ. ಸಕ್ಕರೆ ಕಾರ್ಖಾನೆಗಳು ರೈತಪರ ನಿಲುವು ಹೊಂದಿರಬೇಕು. ರೈತರಿಗೆ ಅನ್ಯಾಯವಾದಾಗ ಎಲ್ಲರೂ ಪಕ್ಷ, ಜಾತಿ ಮರೆತು ಪಾಲ್ಗೊಂಡು ಬೆಂಬಲ ಸೂಚಿಸಬೇಕು. ರೈತಪರ ಹೋರಾಟದಲ್ಲಿ ಪಕ್ಷ, ಜಾತಿ ಪರಿಗಣಿಸಬಾರದು ಎಂದು ಮಾಜಿ ಶಾಸಕ, ಬಿಜೆಪಿ ರೈತ ಮೊರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
      ಅಮರಗೋಳ ಕ್ರಾಸನಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಟನ್ ಕಬ್ಬಿಗೆ ೩೫೦೦ ದರ ನಿಗದಿಗೆ ಆಗ್ರಹಿಸಿ ನಡೆಯುತ್ತಿರುವ ೪ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಶುಕ್ರವಾರ ಸಂಜೆ ಪಾಲ್ಗೊಂಡು, ಬೆಂಬಲ ಸೂಚಿಸಿ ಅವರು ಮಾತನಾಡಿದರು.
      ಕೇಂದ್ರ ಸರ್ಕಾರವು ದೇಶದ ಎಲ್ಲಾ ರಾಜ್ಯಗಳಿಗೆ ಒಂದೇ ಎಫ್.ಆರ್.ಪಿ ದರ ನಿಗದಿ ಮಾಡಿದೆ. ಪ್ರತಿ ರಾಜ್ಯಕ್ಕೆ ಬೇರೆ ಬೇರೆ ಎಫ್.ಆರ್.ಪಿ ಇರುವುದಿಲ್ಲ. ಬಿಜೆಪಿ ಸರ್ಕಾರ ಇರುವ ಎಲ್ಲಾ ರಾಜ್ಯಗಳಲ್ಲಿ ಕಬ್ಬಿಗೆ ಹೆಚ್ಚಿನ ಬೆಲೆ ನೀಡಲಾಗಿದೆ. ಆದರೆ ಕಾಂಗ್ರೆಸ್ ಆಡಳಿತ ಇರುವ ರಾಜ್ಯದಲ್ಲಿ ಮಾತ್ರ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದರು.
      ಸರ್ಕಾರ ನಿಗದಿ ಮಾಡುವಂಥ ದರವನ್ನು ಬಾಲಾಜಿ ಸಕ್ಕರೆ ಕಾರ್ಖಾನೆಯವರು ಕೊಡಬೇಕು. ಇಲ್ಲವಾದಲ್ಲಿ ನಾನು ಕೂಡ ರೈತರ ಹೋರಾಟ ಬೆಂಬಲಿಸುತ್ತೇನೆ. ನಾನು ಕಾರ್ಖಾನೆ ವಿರುದ್ಧ ಇಲ್ಲ ಆದರೆ ರೈತಪರ ಹೋರಾಟದ ಪರವಾಗಿದ್ದೇನೆ. ನಾವೆಲ್ಲರೂ ಸೇರಿ ಸರ್ಕಾರದ ಕೆಟ್ಟ ವ್ಯವಸ್ಥೆ ವಿರುದ್ಧ ಹೋರಾಡಬೇಕಿದೆ. ಕಬ್ಬಿನ ಕಾರ್ಖಾನೆಗಳು ಬೇಕು, ಕಬ್ಬು ಬೇಕು, ಕಬ್ಬಿಗೆ ಸೂಕ್ತ ಬೆಲೆಯೂ ಬೇಕು. ಕಬ್ಬು ಬೆಳೆಯುವ ರೈತರು ಮತ್ತು ಸಕ್ಕರೆ ಕಾರ್ಖಾನೆಯವರು ಅಣ್ಣ ತಮ್ಮಂದಿರಂತೆ ಇರಬೇಕು ಎಂದರು.
      ಬಾಲಾಜಿ ಸಕ್ಕರೆ ಕಾರ್ಖಾನೆ ವೈರಿಯೂ ಅಲ್ಲ. ತಾಲೂಕಿನಲ್ಲಿ ಇನ್ನೂ ನಾಲ್ಕು ಸಕ್ಕರೆ ಕಾರ್ಖಾನೆ ಬರಲಿ. ಕಾರ್ಖಾನೆಗಳ ಸ್ಪರ್ಧೆಯಿಂದ ರೈತರಿಗೆ ಹೆಚ್ಚಿನ ದರ ಸಿಗುತ್ತದೆ. ಬಾಲಾಜಿ ಕಾರ್ಖಾನೆ ಬಂದ್ ಮಾಡಿ ಎಂದು ನಾನು ಹೇಳುತ್ತಿಲ್ಲ. ಈ ಹೋರಾಟ ದುರುದ್ದೇಶದಿಂದ ಕೂಡಿಲ್ಲ. ಈ ಹೋರಾಟ ನ್ಯಾಯದ ಪರ, ರೈತರ ಹಕ್ಕಿಗೋಸ್ಕರ ನಡೆದಿರುವ ಹೋರಾಟವಾಗಿದೆ. ಬಾಲಾಜಿ ಸಕ್ಕರೆ ಕಾರ್ಖಾನೆಯವರು ಸಹ ರೈತರ ಹೋರಾಟಕ್ಕೆ ಸ್ಪಂಧಿಸಬೇಕು ಎಂದರು.
      ಶಾಸಕ ಸಿ.ಎಸ್.ನಾಡಗೌಡರನ್ನೂ ಟೀಕಿಸುವುದಿಲ್ಲ. ಆದರೆ ಅವರು ಈ ಹೋರಾಟ ಬೆಂಬಲಿಸಬೇಕು ಎಂದು ಆಗ್ರಹಿಸುತ್ತೇನೆ. ನಾವೆಲ್ಲರೂ ಸೇರಿ ರೈತ ಪರ ಹೋರಾಟಕ್ಕೆ ಶಕ್ತಿ ತುಂಬೋಣ. ರಾಜಕೀಯವೇ ಬೇರೆ, ಹೋರಾಟವೇ ಬೇರೆ ಎಂದರು.
      ಜಿಪಂ ಮಾಜಿ ಅಧ್ಯಕ್ಷ ಗಂಗಾಧರರಾವ್ ನಾಡಗೌಡ(ಮುನ್ನಾಧಣಿ), ಮಲಕೇಂದ್ರಗೌಡ ಪಾಟೀಲ, ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ, ಮುತ್ತುಸಾಹುಕಾರ ಅಂಗಡಿ ಮಾತನಾಡಿದರು. ಮುದಕಣ್ಣ ಗಂಗನಗೌಡರ, ಜಗದೀಶ ಪಂಪಣ್ಣವರ, ಶ್ರೀಶೈಲ ದೊಡಮನಿ, ಲಕ್ಷ÷್ಮಣ ಬಿಜ್ಜೂರ, ಸಂಗಣ್ಣ ಬಿಸಲದಿನ್ನಿ, ಅಶೋಕ ರಾಠೋಡ, ಶಿವಾನಂದ ಮಂಕಣಿ, ಶಿವನಗೌಡ ಬಿರಾದಾರ, ಅಕ್ಷಯ ನಾಡಗೌಡ, ಸಂಗಮೇಶ ಹತ್ತಿ, ಅಶೋಕ ರಾಠೊಡ, ರೈತ ಸಂಘಟನೆಗಳ ಮುಖಂಡರು, ರೈತರು ಇದ್ದರು.
      ಡಿವೈಎಸ್ಪಿ, ಪಿಎಸೈ, ತಹಶೀಲ್ದಾರ ಅವರು ಹೋರಾಟ ಕೈ ಬಿಡುವಂತೆ, ಕಬ್ಬು ತುಂಬಿದ ವಾಹನಗಳನ್ನು ಕಾರ್ಖಾನೆಯೊಳಗೆ ಬಿಡುವಂತೆ ರಾತ್ರಿ ವೇಳೆ ಹೋರಾಟಗಾರರ ಮೇಲೆ ಒತ್ತಡ ಹೇರುತ್ತಿರುವುದಾಗಿ ರೈತರು ತಿಳಿಸುತ್ತಿದ್ದಾರೆ. ಇವರು ಸರ್ಕಾರದ ಕೈಗೊಂಬೆಯಾಗದೆ ಹೋರಾಟಕ್ಕೆ ರಕ್ಷಣೆ ನೀಡಬೇಕು. ಸಾಲುಗಟ್ಟಿ ನಿಂತ ರೈತರ ಕಬ್ಬು ತುಂಬಿದ ವಾಹನಗಳನ್ನು ಕಾಯಬೇಕು. ಈ ಬಗ್ಗೆ ಸ್ವತಹ ನಾನೇ ಎಸ್ಪಿ ಅವರೊಂದಿಗೆ ಮಾತನಾಡುತ್ತೇನೆ ಎಂದು ನಡಹಳ್ಳಿಯವರು ಆತಂಕ ತೋಡಿಕೊಂಡ ರೈತರಿಗೆ ಭರವಸೆ ನೀಡಿದರು.
      ಕಬ್ಬಿಗೆ ಬೆಂಬಲ ಬೆಲೆ ಕುರಿತು ಮುಖ್ಯಮಂತ್ರಿಯವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾಗಿ ಹೇಳುತ್ತಾರೆ. ಈ ಎರಡು ತಿಂಗಳುಗಳ ಕಾಲ ಮುಖ್ಯಮಂತ್ರಿಯವರು ನಿದ್ದೆ ಮಾಡುತ್ತಿದ್ದರೆ. ಸಮಸ್ಯೆ ಉದ್ಭವವಾಗುವುದಕ್ಕೂ ಮೊದಲೇ ಕಬ್ಬು ಬೆಳೆದ ರೈತರ, ಸಕ್ಕರೆ ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಬೇಕಿತ್ತು. ಆದರೆ ಆ ಕೆಲಸವನ್ನು ಮುಖ್ಯಮಂತ್ರಿಯವರು ಮಾಡಲಿಲ್ಲ 

      -ಎ.ಎಸ್.ಪಾಟೀಲ ನಡಹಳ್ಳಿ, ರಾಜ್ಯಾಧ್ಯಕ್ಷರು, ಬಿಜೆಪಿ ರೈತ ಮೋರ್ಚಾ.

      ತಂಗಡಗಿ-೦೮-೦೨: ತಂಗಡಗಿ: ಅಮರಗೋಳ ಕ್ರಾಸನಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಂಡು ಎ.ಎಸ್.ಪಾಟೀಲ ನಡಹಳ್ಳಿಯವರು ಮಾತನಾಡಿದರು. ಗಂಗಾಧರರಾವ್ ನಾಡಗೌಡ(ಮುನ್ನಾಧಣಿ), ಮಲಕೇಂದ್ರಗೌಡ ಪಾಟೀಲ, ಮಲ್ಲಿಕಾರ್ಜುನ ತಂಗಡಗಿ, ಮುತ್ತುಸಾಹುಕಾರ ಅಂಗಡಿ, ಜಗದೀಶ ಪಂಪಣ್ಣವರ, ಶ್ರೀಶೈಲ ದೊಡಮನಿ ಇನ್ನಿತರರು ಇದ್ದಾರೆ.
      Tags: #Congress government is in a quandary regarding farmers - Nadahalli#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ರೈತರ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಎಡವಿದೆ-ನಡಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.