• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

      Voiceofjanata.in

      February 21, 2026
      0
      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ

      ವಿಜಯಪುರ : ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಅಸಂಬದ್ಧ ರೀತಿಯಲ್ಲಿ ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ ಹಾಗೂ ದೇಶದ್ರೋಹದ ಕೃತ್ಯವಾಗಿದೆ, ಭಾರತೀಯ ಭವ್ಯ ಜ್ಞಾನಪರಂಪರೆ ಹಾಗೂ ಘನತೆಗೆ ಕುಂದು ತರುವ ಕೆಲಸ, ಇದು ಕೇವಲ ರಾಜಕೀಯ ಪ್ರತಿಭಟನೆಯಲ್ಲ, ಅದು ವ್ಯವಸ್ಥಿತವಾಗಿ ನಡೆದ `ರಾಷ್ಟೀಯ ಅವಮಾನ’ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಗುಡುಗಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ನಡೆಯನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಅವರು, ನಮ್ಮ ಭವ್ಯ ಭಾರತ ತಾಂತ್ರಿಕವಾಗಿ ದಿಗ್ಗಜ ರಾಷ್ಟ್ರಗಳಲ್ಲಿ ಒಂದಾಗಿದೆ, ಈ ಮಹತ್ವಕಾಂಕ್ಷೆಯ ಸಾಕಾರ ರೂಪದ ಭಾಗವಾಗಿ ಎಐ ಶೃಂಗ ಸಭೆ ನಡೆಯುತ್ತಿತ್ತು. ಆದರೆ ಈ ಮಹತ್ವದ ಈ ಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಅದರಲ್ಲೂ ಅಸಂಬದ್ಧವಾಗಿ ಅಡ್ಡಿಪಡಿಸಿರುವುದು ಸ್ಪಷ್ಟವಾದ ದೇಶದ್ರೋಹ, ದೇಶದ ಜನತೆಗೆ ಮಾಡಿದ ದೊಡ್ಡ ದ್ರೋಹ, ದೇಶದ ತಾಂತ್ರಿಕ ಪರಿಣಿತರಿಗೆ ಮಾಡಿದ ಘೋರ ಅಪಮಾನ ಎಂದು ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
      ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಜಾಗವಿದೆ. ಆದರೆ, ದೇಶದ ಅತಿಥಿಗಳ ಮುಂದೆ ಬಟ್ಟೆ ಬಿಚ್ಚಿ ನಾಚಿಕೆಗೇಡಿನ ರೀತಿ ವರ್ತಿಸಿರುವುದು ನೋಡಿದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮತಿಭ್ರಮಣೆಯಾಗುವುದು ಸತ್ಯ, `ಅರ್ಬನ್ ನಕ್ಸಲ್’ ಮಾನಸಿಕತೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಅವಮಾನಕಾರಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಂಡಿಇರುವುದು ಅಕ್ಷಮ್ಯ ಅಪರಾಧ, ಭಾರತವು ವಿಶ್ವಗುರುವಾಗುವ ಹಾದಿಯಲ್ಲಿ ಸಾಗುತ್ತಿರುವಾಗ, ಜಾಗತಿಕ ಹೂಡಿಕೆದಾರರು ನಮ್ಮತ್ತ ನೋಡುತ್ತಿರುವಾಗ, ಇಂತಹ ವರ್ತನೆಗಳು ದೇಶದ ವರ್ಚಸ್ಸಿಗೆ ಧಕ್ಕೆ ತಂದಿವೆ, ಇದರಿಂದಾಗಿ ಯಾವ ಭಾರತೀಯರು ಕಾಂಗ್ರೆಸ್‌ನ ಈ ದುಷ್ಟ ಹಾಗೂ ಕೀಳು ವರ್ತನೆಯನ್ನು ಕ್ಷಮಿಸುವುದಿಲ್ಲ ಎಂದು ಕಾರಜೋಳ ಹೇಳಿದ್ದಾರೆ.

      ರಾಜಕೀಯ ಸಿದ್ಧಾಂತಗಳು ಏನೇ ಇರಲಿ, ದೇಶದ ಭದ್ರತೆ ಮತ್ತು ಗೌರವದ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕಲ್ಲವೇ? ಸರ್ಕಾರದ ನೀತಿಗಳನ್ನು ಟೀಕಿಸುವ ಭರದಲ್ಲಿ ದೇಶದ ಘನತೆಯನ್ನು ಮರೆಯುವುದು ಸರಿಯೇ? ಖಂಡಿತವಾಗಿಯೂ ಕಾಂಗ್ರೆಸ್ ಈ ಬೇಜವಾಬ್ದಾರಿ ನಡೆಯನ್ನೂ ಯಾರೂ ಬೆಂಬಲಿಸುವುದಿಲ್ಲ, ದೇಶಕ್ಕೆ ಅಪಮಾನಕಾರಿಯಾಗಿ ನಡೆದುಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಾಗೂ ಅವರಿಗೆ ಪ್ರೇರಣೆ ನೀಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಾರಜೋಳ ಒತ್ತಾಯಿಸಿದ್ದಾರೆ.
      ಸುಳ್ಳು ದಾಖಲೆಗಳ ಮೂಲಕ ಪಾಸ್ ಪಡೆದು ವಂಚನೆ ಸಹ ಮಾಡಿದ್ದಾರೆ, ಇದರ ಹಿಂದೆ ದೊಡ್ಡ ಸಂಚು ಅಡಗಿದ್ದು ರಾಷ್ಟ್ರದ ವರ್ಚಸ್ಸಿಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

      Tags: #Congress workers protesting the most important AI summit is an unforgivable crime#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅತ್ಯಂತ ಮಹತ್ವದ ಎಐ ಶೃಂಗಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿರುವುದು ಅಕ್ಷಮ್ಯ ಅಪರಾಧ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.